ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 15ರಂದು ಖುದ್ದು ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಇದಲ್ಲದೆ, ಮಾಜಿ ಸಿಎಂ…
View More ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್: ಸಮನ್ಸ್ ಗೆ ಹೈಕೋರ್ಟ್ ತಡೆBSY
ಯಡಿಯೂರಪ್ಪ ಲಿಂಗಾಯತ ಸಮುದಾಯದವರೇ ಅಲ್ಲ: ಯತ್ನಾಳ್ ಗಂಭೀರ ಆರೋಪ
ಬೆಂಗಳೂರು: ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದವರಲ್ಲ, ರಾಜ್ಯದ ಅತಿ ಸಣ್ಣ ಒಬಿಸಿ ಸಮುದಾಯವಾದ ಬಳೆಗಾರ ಶೆಟ್ರು ಸಮುದಾಯಕ್ಕೆ ಸೇರಿದವರು ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಾರಾದರೊಬ್ಬರು ಯಡಿಯೂರಪ್ಪ ಅವರ…
View More ಯಡಿಯೂರಪ್ಪ ಲಿಂಗಾಯತ ಸಮುದಾಯದವರೇ ಅಲ್ಲ: ಯತ್ನಾಳ್ ಗಂಭೀರ ಆರೋಪBJP Meeting: ಇಂದು ಬಿಜೆಪಿಯೊಳಗಿನ ಗೊಂದಲಗಳಿಗೆ ತೆರೆ
ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ಇಂದು ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಕೋರ್ ಕಮಿಟಿ ಸಭೆ ಇದೆ. ಅಲ್ಲಿ ಶಾಸಕ…
View More BJP Meeting: ಇಂದು ಬಿಜೆಪಿಯೊಳಗಿನ ಗೊಂದಲಗಳಿಗೆ ತೆರೆBye Election: ಸಂಡೂರು ಪ್ರಚಾರ ಕಾರ್ಯದಲ್ಲಿ BSY ಜೊತೆ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಭಾಗಿ
ಕಾರವಾರ: ಉಪಚುನಾವಣೆ ಹಿನ್ನಲೆ ಸಂಡೂರಿನಲ್ಲಿ ಬಿಜೆಪಿ ಪಕ್ಷದ ಪರ ಮುಖಂಡರು ಬಿರುಸಿನ ಪ್ರಚಾರ ಕೈಗೊಂಡಿದ್ದು, ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ ಸಹ ಪಕ್ಷದ ನೇತಾರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ರೋಡ್ ಶೋದಲ್ಲಿ…
View More Bye Election: ಸಂಡೂರು ಪ್ರಚಾರ ಕಾರ್ಯದಲ್ಲಿ BSY ಜೊತೆ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಭಾಗಿಪ್ರಾಮಾಣಿಕವಾಗಿದ್ದರೆ ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಿ: ಸಿಎಂ ವಿರುದ್ಧ ಬಿಎಸ್‌ವೈ ಕಿಡಿ
ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
View More ಪ್ರಾಮಾಣಿಕವಾಗಿದ್ದರೆ ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಿ: ಸಿಎಂ ವಿರುದ್ಧ ಬಿಎಸ್‌ವೈ ಕಿಡಿಶೋಭಾ ಕರಂದ್ಲಾಜೆ ಬಗ್ಗೆ ಹಗುರ ಮಾತನಾಡಿದ ಸಚಿವ ಬೈರತಿಗೆ ರೇಣುಕಾಚಾರ್ಯ ಎಚ್ಚರಿಕೆ
ದಾವಣಗೆರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಮಾನನಷ್ಟ ಮೊಕದ್ದಮೆ ದಾಖಲಿಸುವುದರ ಜತೆಗೆ ಘೇರಾವ್ ಮಾಡುತ್ತೇವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸಚಿವ ಬೈರತಿ ಸುರೇಶ್ ಅವರಿಗೆ ಎಚ್ಚರಿಕೆ…
View More ಶೋಭಾ ಕರಂದ್ಲಾಜೆ ಬಗ್ಗೆ ಹಗುರ ಮಾತನಾಡಿದ ಸಚಿವ ಬೈರತಿಗೆ ರೇಣುಕಾಚಾರ್ಯ ಎಚ್ಚರಿಕೆBSY ಮೊಮ್ಮಗಳ ಆತ್ಮಹತ್ಯೆ : ಎಲ್ಲವೂ ಚೆನ್ನಾಗಿದ್ದರೂ ಸೌಂದರ್ಯ ಸಾವಿಗೆ ಶರಣಾಗಿದ್ದು ಏಕೆ?
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ, ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವಸಂತ ನಗರದ ನಿವಾಸದಲ್ಲಿ ಸೌಂದರ್ಯ ಸಾವಿಗೆ ಶರಣಾಗಿದ್ದು, ಅವರ ಮೃತದೇಹವನ್ನು ಅಬ್ಬಿಗೆರೆಗೆಯ ಪತಿಯ ಮನೆಗೆ…
View More BSY ಮೊಮ್ಮಗಳ ಆತ್ಮಹತ್ಯೆ : ಎಲ್ಲವೂ ಚೆನ್ನಾಗಿದ್ದರೂ ಸೌಂದರ್ಯ ಸಾವಿಗೆ ಶರಣಾಗಿದ್ದು ಏಕೆ?ಮಾಜಿ ಸಿಎಂ BSY ಮೊಮ್ಮಗಳ ಆತ್ಮಹತ್ಯೆ: ವೈದ್ಯರ ಮಹತ್ವದ ಹೇಳಿಕೆ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯರ ಆತ್ಮಹತ್ಯೆ ಕುರಿತು ಪೋಸ್ಟ್ ಮಾರ್ಟಮ್ ಮಾಡಿದ್ದ ಬೌರಿಂಗ್ ಆಸ್ಪತ್ರೆ ವೈದ್ಯ ಡಾ.ಸತೀಶ್ ಮಹತ್ವದ ಮಾಹಿತಿ ನೀಡಿದ್ದಾರೆ. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ…
View More ಮಾಜಿ ಸಿಎಂ BSY ಮೊಮ್ಮಗಳ ಆತ್ಮಹತ್ಯೆ: ವೈದ್ಯರ ಮಹತ್ವದ ಹೇಳಿಕೆBIG NEWS: ಕೊರೋನಾಗೆ ಬಲಿಯಾದವರಿಗೆ ₹1 ಲಕ್ಷ ಪರಿಹಾರ; ಬಿಎಸ್ ವೈ ಮಹತ್ವದ ಘೋಷಣೆ
ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿ ಮೃತಪಟ್ಟ ಯುವಕರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ. ಹೌದು, ಸುದ್ದಿಗೋಷ್ಠಿ ಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ…
View More BIG NEWS: ಕೊರೋನಾಗೆ ಬಲಿಯಾದವರಿಗೆ ₹1 ಲಕ್ಷ ಪರಿಹಾರ; ಬಿಎಸ್ ವೈ ಮಹತ್ವದ ಘೋಷಣೆಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಭ್ರಷ್ಟಾಚಾರ ಹೆಚ್ಚಾಗಿದೆ; ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು: ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಹೋಗಿದೆ ಭ್ರಷ್ಟಾಚಾರ ಹೆಚ್ಚಾಗಿದೆ, ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಬೆಂಗಳೂರಿನಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಐಪಿಎಸ್ ಅಧಿಕಾರಿಗಳು ಹಾದಿ ರಂಪ, ಬೀದಿ ರಂಪ…
View More ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಭ್ರಷ್ಟಾಚಾರ ಹೆಚ್ಚಾಗಿದೆ; ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ