ನವದೆಹಲಿ: ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2025-26 ಅನ್ನು ಚರ್ಚಿಸಲಿದ್ದು, ಸಂಬಳ ಪಡೆಯುವ ಮಧ್ಯಮ ವರ್ಗದ ತೆರಿಗೆ ಕಡಿತ ಮತ್ತು ಹೊಸ ಆದಾಯ ತೆರಿಗೆ ಮಸೂದೆಯನ್ನು ಎತ್ತಿ ಹಿಡಿಯಲಿದ್ದಾರೆ. ಇತ್ತೀಚೆಗೆ…
View More ಹೊಸ ಐಟಿ ಮಸೂದೆ ಇಂದು ಮಂಡನೆ ಸಾಧ್ಯತೆ: ಬಜೆಟ್ ಮೇಲಿನ ಚರ್ಚೆಗೆ ನಿರ್ಮಲಾ ಸೀತಾರಾಮನ್ ಉತ್ತರದತ್ತ ಎಲ್ಲರ ಚಿತ್ತbudget
ಬಜೆಟ್ ಪೂರ್ವಭಾವಿ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರದಿಂದ ಐದು ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸರಣಿ ಬಜೆಟ್ ಪೂರ್ವ ಸಭೆಗಳನ್ನು ನಡೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ…
View More ಬಜೆಟ್ ಪೂರ್ವಭಾವಿ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ2025ರ ಬಜೆಟ್ ಅನ್ನು ‘ಜನರ ಬಜೆಟ್’ ಎಂದು ಕರೆದ ಪ್ರಧಾನಿ ಮೋದಿ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಅನ್ನು “ಜನರ ಬಜೆಟ್” ಎಂದು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಜನರ ಕೈಯಲ್ಲಿ ಹೆಚ್ಚಿನ ಹಣವನ್ನು ಇರಿಸುತ್ತದೆ ಮತ್ತು ಇದು ಹೂಡಿಕೆಗಳನ್ನು…
View More 2025ರ ಬಜೆಟ್ ಅನ್ನು ‘ಜನರ ಬಜೆಟ್’ ಎಂದು ಕರೆದ ಪ್ರಧಾನಿ ಮೋದಿಬಜೆಟ್ 2025: ಎಸ್ಸಿ, ಎಸ್ಟಿ, ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ. ಸಾಲ ಸೌಲಭ್ಯ
ನವದೆಹಲಿ: 5 ಲಕ್ಷ ಮೊದಲ ಬಾರಿಗೆ, ಉದ್ಯಮಿಗಳಾದ ಎಸ್ಸಿ ಮತ್ತು ಎಸ್ಟಿ ಮಹಿಳೆಯರಿಗೆ 2 ಕೋಟಿ ರೂಪಾಯಿಗಳ ಅವಧಿಯ ಸಾಲವನ್ನು ಸರ್ಕಾರ ಪ್ರಾರಂಭಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ತಿಳಿಸಿದ್ದಾರೆ. 2025-26…
View More ಬಜೆಟ್ 2025: ಎಸ್ಸಿ, ಎಸ್ಟಿ, ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ. ಸಾಲ ಸೌಲಭ್ಯUnion Budget 2025 | ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆ ; ಈ 5 ಘೋಷಣೆಗಳ ಮೇಲೆ ಹೆಚ್ಚಿನ ನಿರೀಕ್ಷೆ
Union Budget 2025 : ಪ್ರಸಕ್ತ ಋತುವಿನ ಕೇಂದ್ರ ಬಜೆಟ್ (Union Budget) ಅಧಿವೇಶನವು ಜ.31ರಿಂದ ಆರಂಭವಾಗಲಿದ್ದು, ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಡೆಯಲಿದೆ. ನೂತನ ಸಂಸತ್ ಭವನದ ಲೋಕಸಭೆಯ…
View More Union Budget 2025 | ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆ ; ಈ 5 ಘೋಷಣೆಗಳ ಮೇಲೆ ಹೆಚ್ಚಿನ ನಿರೀಕ್ಷೆkarnataka budget 2024: ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಗೊತ್ತಾ? ಇಲ್ಲಿದೆ ಇಲಾಖಾವಾರು ಸಂಪೂರ್ಣ ವಿವರ
karnataka budget 2024: ಸಿಎಂ ಸಿದ್ದರಾಮಯ್ಯನವರು 2024ರ ಬಜೆಟ್ ಮಂಡಿಸಿದ್ದು, ವಿವಿಧ ಇಲಾಖೆಗಳಿಗೆ ನೀಡಿದ ಅನುದಾನ ಸಂಪೂರ್ಣ ಮಾಹಿತಿ ಇಲ್ಲಿದೆ. ಶಿಕ್ಷಣ ಇಲಾಖೆ: 44,422 ಕೋಟಿ ರೂಪಾಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ:…
View More karnataka budget 2024: ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಗೊತ್ತಾ? ಇಲ್ಲಿದೆ ಇಲಾಖಾವಾರು ಸಂಪೂರ್ಣ ವಿವರkarnataka budget 2024: ಬಜೆಟ್ ನಲ್ಲಿ ಬೆಲೆ ಏರಿಕೆ ಶಾಕ್; ಮದ್ಯದ ಬೆಲೆ, ಮೋಟಾರು ವಾಹನಗಳ ತೆರಿಗೆ ಹೆಚ್ಚಳ
karnataka budget 2024: ಬಜೆಟ್ ಮಂಡನೆಯ ಆರಂಭದಲ್ಲೇ ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ, ವಾಹನ ಮಾಲೀಕರಿಗೆ ಶಾಕ್ ಕೊಟ್ಟಿದೆ. ಇದನ್ನು ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ದೇವದಾಸಿಯರ ಮಾಸಾಶನ ಹೆಚ್ಚಳ, ಶೇ.6ರ ಬಡ್ಡಿ…
View More karnataka budget 2024: ಬಜೆಟ್ ನಲ್ಲಿ ಬೆಲೆ ಏರಿಕೆ ಶಾಕ್; ಮದ್ಯದ ಬೆಲೆ, ಮೋಟಾರು ವಾಹನಗಳ ತೆರಿಗೆ ಹೆಚ್ಚಳkarnataka budget 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ದೇವದಾಸಿಯರ ಮಾಸಾಶನ ಹೆಚ್ಚಳ, ಶೇ.6ರ ಬಡ್ಡಿ ಸಹಾಯಧನ
karnataka budget 2024: ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್, ದೇವದಾಸಿಯರ ಮಾಸಾಶನ ಹೆಚ್ಚಳ, ಹಸು, ಎಮ್ಮೆ ಖರೀದಿ ಸಾಲ ಮರುಪಾವತಿ ಮಾಡುವ ಮಹಿಳೆಯರಿಗೆ ಶೇ.6ರ ಬಡ್ಡಿ ಸಹಾಯಧನ ಸೇರಿದಂತೆ ದೇವದಾಸಿಯರ ಮಾಸಾಶನ ₹1500ರಿಂದ ₹2000ಕ್ಕೆ…
View More karnataka budget 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ದೇವದಾಸಿಯರ ಮಾಸಾಶನ ಹೆಚ್ಚಳ, ಶೇ.6ರ ಬಡ್ಡಿ ಸಹಾಯಧನkarnataka budget 2024: ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್!
karnataka budget 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಕಲ್ಯಾಣಕ್ಕಾಗಿ ಪ್ರಮುಖ ಯೋಜನೆ ಘೋಷಿಸಿದ್ದಾರೆ. ರೈತರ ಸಮಗ್ರ ಏಳಿಗೆಗಾಗಿ ರೈತ ಸಮೃದ್ಧಿ ಯೋಜನೆ ಪ್ರಕಟಿಸಿದ್ದಾರೆ. ಕೃಷಿ ಭಾಗ್ಯ ಯೋಜನೆಗೆ 200 ಕೋಟಿ ರೂ. ಗಳನ್ನು…
View More karnataka budget 2024: ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್!State budget 2023: ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ದುಡ್ಡು? ಬಜೆಟ್ ಘೋಷಣೆಯ ಪ್ರಮುಖ ಮುಖ್ಯಾಂಶಗಳು ಹೀಗಿದೆ
ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ 2ನೇ ಬಜೆಟ್ ಅನ್ನು ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ 37,960 ಕೋಟಿ ರೂಪಾಯಿ ಮೀಸಲು, ಜಲಸಂಪನ್ಮೂಲ ಇಲಾಖೆಗೆ 22,854 ರೂ. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್‌ಗೆ 20,494 ರೂ, ನಗರಾಭಿವೃದ್ಧಿ ಇಲಾಖೆಗೆ…
View More State budget 2023: ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ದುಡ್ಡು? ಬಜೆಟ್ ಘೋಷಣೆಯ ಪ್ರಮುಖ ಮುಖ್ಯಾಂಶಗಳು ಹೀಗಿದೆ