CM Response: ಎಕ್ಸ್‌ನಲ್ಲಿ ಹೇಳಿಕೊಂಡ ಸಮಸ್ಯೆಗೆ ಸಿಎಂ ಸ್ಪಂದನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಿಂದ ಸಾಗರ, ಶಿರಸಿಗೆ ತೆರಳಲು ಸರಿಯಾಗಿ ಬಸ್‌ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದಾಗಿ ʼಎಕ್ಸ್‌ʼ ನಲ್ಲಿ ಹರೀಶ್‌ ಕುಮಾರ್‌ ಎಂಬವರು ಟ್ವೀಟ್‌ ಮಾಡಿದ್ದರು. ಇದನ್ನು ಗಮನಿಸಿದ…

View More CM Response: ಎಕ್ಸ್‌ನಲ್ಲಿ ಹೇಳಿಕೊಂಡ ಸಮಸ್ಯೆಗೆ ಸಿಎಂ ಸ್ಪಂದನೆ

Boy Accident: ಬಸ್ ಹರಿದು ತುಂಡಾಗೇ ಹೋಯಿತು ಬಾಲಕನ ಕಾಲುಗಳು!

ಬಾಗಲಕೋಟೆ: ಕೆಎಸ್ಆರ್‌ಟಿಸಿ ಬಸ್ ಹರಿದ ಪರಿಣಾಮ ಬಾಲಕನ ಎರಡೂ ಕಾಲುಗಳು ತುಂಡಾದ ಧಾರುಣ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಬಿಸನಾಳ ಗ್ರಾಮದಲ್ಲಿ ನಡೆದಿದೆ. ನವೀನ ಮಾದರ ಎರಡೂ ಕಾಲು ತುಂಡಾದ ದುರ್ದೈವಿ ಬಾಲಕನಾಗಿದ್ದಾನೆ.  ರಸ್ತೆಯಲ್ಲಿ…

View More Boy Accident: ಬಸ್ ಹರಿದು ತುಂಡಾಗೇ ಹೋಯಿತು ಬಾಲಕನ ಕಾಲುಗಳು!

Liquor Seize: ಖಾಸಗಿ ಬಸ್‌ನಲ್ಲಿ 1 ಲಕ್ಷ ಮೌಲ್ಯದ ಗೋವಾ ಮದ್ಯ ಸಾಗಾಟ ಯತ್ನ!

ಕಾರವಾರ: ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಖಾಸಗಿ ಬಸ್ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯವನ್ನು ತಾಲ್ಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತುಮಕೂರು ಮೂಲದ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್(KA64…

View More Liquor Seize: ಖಾಸಗಿ ಬಸ್‌ನಲ್ಲಿ 1 ಲಕ್ಷ ಮೌಲ್ಯದ ಗೋವಾ ಮದ್ಯ ಸಾಗಾಟ ಯತ್ನ!

Accident: ಸ್ಕೂಲ್ ಬಸ್ಸಿಗೆ ಡಿಕ್ಕಿ ತಪ್ಪಿಸಲು ಹೋಗಿ ಮನೆಗೆ ನುಗ್ಗಿದ್ದ ಮದುವೆ ದಿಬ್ಬಣ!

ಪುತ್ತೂರು: ಶಾಲಾ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮದುವೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ್ದ ಘಟನೆ ಗುರುವಾರ ಬೆಳಿಗ್ಗೆ ಕಾವು ಸಮೀಪದ ಅಮ್ಮಿನಡ್ಕ ಎಂಬಲ್ಲಿ ನಡೆದಿದೆ.  ಅಪಘಾತದಲ್ಲಿ ಮನೆ…

View More Accident: ಸ್ಕೂಲ್ ಬಸ್ಸಿಗೆ ಡಿಕ್ಕಿ ತಪ್ಪಿಸಲು ಹೋಗಿ ಮನೆಗೆ ನುಗ್ಗಿದ್ದ ಮದುವೆ ದಿಬ್ಬಣ!

ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ಸಾವು

ಯಲ್ಲಾಪುರ: ನ್ಯೂ ಮಲಬಾರ್ ಹೊಟೇಲ್ ಮುಂದೆ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ಮಹಮದ್ ಖಾನ್‌ರನ್ನು ಐದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಬದುಕಲಿಲ್ಲ. ಎರಡುವರೆ ತಿಂಗಳ ಜೀವನ್ಮರಣದ ಹೋರಾಟದ ನಂತರ ಅಪಘಾತದಲ್ಲಿ ಗಾಯಗೊಂಡ…

View More ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ಸಾವು

Shakti Yojane: ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ? ಸಾರಿಗೆ ಸಚಿವರು ಏನಂದ್ರು ನೋಡಿ

ಹುಬ್ಬಳ್ಳಿ: ಪುರುಷರಿಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ನಿಟ್ಟಿನಲ್ಲಿ ಶಕ್ತಿ ಯೋಜನೆ ವಿಸ್ತರಿಸುವ ಬಗ್ಗೆ ತಮಗೆ ತಿಳಿದಿಲ್ಲ. ಇಂತಹ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.…

View More Shakti Yojane: ಬಸ್‌ಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣ? ಸಾರಿಗೆ ಸಚಿವರು ಏನಂದ್ರು ನೋಡಿ

Bus Accident: ಭತ್ತ ಕಟಾವು ಯಂತ್ರದ ಲಾರಿಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಚಿಕ್ಕಜೇನಿಯಲ್ಲಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬಾ ಬಸ್ ಹೊಸನಗರದಿಂದ…

View More Bus Accident: ಭತ್ತ ಕಟಾವು ಯಂತ್ರದ ಲಾರಿಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

Student Death: ಬಸ್‌ನ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವ ವಿದ್ಯಾರ್ಥಿಗಳೇ ಎಚ್ಚರ!

ಗದಗ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಬಸ್ ಚಕ್ರದಡಿ ಸಿಲುಕಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ನಡೆದಿದೆ. ರಾಘವೇಂದ್ರ(21) ಮೃತ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿ ರಾಘವೇಂದ್ರ ಕೊಣ್ಣೂರಿನಿಂದ ನರಗುಂದ ಕಾಲೇಜಿಗೆ ಹೊರಟಿದ್ದ.…

View More Student Death: ಬಸ್‌ನ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವ ವಿದ್ಯಾರ್ಥಿಗಳೇ ಎಚ್ಚರ!

Pedestrian Death: ರಸ್ತೆ ಬದಿ ನಡೆದುಹೋಗುತ್ತಿದ್ದ ಪಾದಚಾರಿ ಜೀವ ತೆಗೆದ KSRTC

ಕುಮಟಾ: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿ ಓರ್ವನಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ರಾಮಲೀಲಾ ಆಸ್ಪತ್ರೆ ಬಳಿ ನಡೆದಿದೆ. ಮೃತ ಪಾದಚಾರಿಯನ್ನು ನಾಗು ಬಾಳಾ…

View More Pedestrian Death: ರಸ್ತೆ ಬದಿ ನಡೆದುಹೋಗುತ್ತಿದ್ದ ಪಾದಚಾರಿ ಜೀವ ತೆಗೆದ KSRTC

Fire Accident: ಕೈಗಾ ಬಸ್‌ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ: ಅದೃಷ್ಟವಶಾತ್ ಉದ್ಯೋಗಿಗಳು ಸೇಫ್!

ಕಾರವಾರ: ಕೈಗಾ ಅಣುವಿದ್ಯುತ್ ಸ್ಥಾವರದ ಉದ್ಯೋಗಿಗಳನ್ನು ಕರೆದೊಯ್ಯುವ ಖಾಸಗಿ ಬಸ್‌ವೊಂದು ಬೆಂಕಿಗಾಹುತಿಯಾದ ಘಟನೆ ಕಾರವಾರ ತಾಲ್ಲೂಕಿನ ವಿರ್ಜೆ ಗ್ರಾಮದ ಬಳಿ ನಡೆದಿದೆ. ಕೈಗಾದಲ್ಲಿರುವ ಅಣುವಿದ್ಯುತ್ ಸ್ಥಾವರದ ಟೌನ್‌ಶಿಪ್ ಸಿಬ್ಬಂದಿಯನ್ನು ಕರೆತರುತ್ತಿದ್ದ ವೇಳೆ ಈ ಅವಘಡ…

View More Fire Accident: ಕೈಗಾ ಬಸ್‌ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ: ಅದೃಷ್ಟವಶಾತ್ ಉದ್ಯೋಗಿಗಳು ಸೇಫ್!