ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತದ ಸೋಲಿನ ನಂತರ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ತೀವ್ರ ಚರ್ಚೆಯಾಯಿತು. ರೋಹಿತ್ 38ನೇ ವರ್ಷಕ್ಕೆ ಎರಡು ತಿಂಗಳು ದೂರದಲ್ಲಿದ್ದಾರೆ ಮತ್ತು ಈಗಾಗಲೇ ಟಿ20 ಯಿಂದ…
View More ರೋಹಿತ್ ಶರ್ಮಾ ನಿವೃತ್ತಿ? ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ನಿರ್ಧಾರ !captain
ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಇಂಗ್ಲೆಂಡ್: ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿದ ಜೋಸ್ ಬಟ್ಲರ್
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್ ಗ್ರೂಪ್ ಹಂತದ ಸೋಲಿನ ನಂತರ ಜೋಸ್ ಬಟ್ಲರ್ ಇಂಗ್ಲೆಂಡ್ ವೈಟ್-ಬಾಲ್ ತಂಡದ ನಾಯಕ ಸ್ಥಾನದಿಂದ ಕೆಳಗಿಳಿದಿದ್ದಾರೆ. ಬಟ್ಲರ್ ನೇತೃತ್ವದ ಇಂಗ್ಲೆಂಡ್, ಐಸಿಸಿ ಏಕದಿನ ಪಂದ್ಯಗಳಲ್ಲಿ ಸತತ ಮೊದಲ…
View More ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಇಂಗ್ಲೆಂಡ್: ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿದ ಜೋಸ್ ಬಟ್ಲರ್ಐಪಿಎಲ್ 2025: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ರಿಷಭ್ ಪಂತ್ ನಾಯಕ
ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜು ಇತಿಹಾಸದ ಅತ್ಯಂತ ದುಬಾರಿ ಆಟಗಾರ ರಿಷಭ್ ಪಂತ್ ಅವರನ್ನು ಐಪಿಎಲ್ 2025ರ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಎಂದು ಘೋಷಿಸಲಾಗಿದೆ. ಈ ಕುರಿತು ಸೋಮವಾರ ಪ್ರಕಟಣೆ ಹೊರಡಿಸಲಾಗಿದೆ. ಕಳೆದ…
View More ಐಪಿಎಲ್ 2025: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ರಿಷಭ್ ಪಂತ್ ನಾಯಕಭಾರತ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯುತ್ತೇನೆ: ರೋಹಿತ್ ಶರ್ಮಾ
ಬಿಸಿಸಿಐ ಅಧಿಕಾರಿಗಳು, ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್, ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರೊಂದಿಗೆ ಮುಂಬೈನಲ್ಲಿ ಪರಿಶೀಲನಾ ಸಭೆ ನಡೆಸಿದರು. ಭಾರತವು ತಮ್ಮ ಕೊನೆಯ ಎಂಟು ಟೆಸ್ಟ್ಗಳಲ್ಲಿ ಆರನ್ನು…
View More ಭಾರತ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯುತ್ತೇನೆ: ರೋಹಿತ್ ಶರ್ಮಾಟೆಸ್ಟ್ ನಾಯಕರಾಗಿ ರೋಹಿತ್ ಶರ್ಮಾ? ರೋಹಿತ್ ನಾಯಕನಾಗಲು ಕಾರಣಗಳೇನು?
ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕರಾಗಿ ಡ್ಯಾಷಿಂಗ್ ಆಟಗಾರ ರೋಹಿತ್ ಶರ್ಮಾ ಹೆಸರನ್ನು BCCI ಶೀಘ್ರ ಪ್ರಕಟಿಸುವ ಸಾಧ್ಯತೆ ಇದೆ. ರೋಹಿತ್ ಸಂಪೂರ್ಣ ಫಿಟ್ ಆಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು insidesport ಎಂಬ…
View More ಟೆಸ್ಟ್ ನಾಯಕರಾಗಿ ರೋಹಿತ್ ಶರ್ಮಾ? ರೋಹಿತ್ ನಾಯಕನಾಗಲು ಕಾರಣಗಳೇನು?