ಸತತ 4ನೇ ವರ್ಷವೂ ಅತಿ ಹೆಚ್ಚು ಮಾರಾಟವಾದ ಕಾರು ಎನಿಸಿಕೊಂಡ ಮಾರುತಿ ಸುಜುಕಿ WagonR

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ 2024-2025ರ ಹಣಕಾಸು ವರ್ಷದಲ್ಲಿ ವ್ಯಾಗನ್ಆರ್ ಹೆಚ್ಚು ಮಾರಾಟವಾದ ವಾಹನವಾಗಿ ಹೊರಹೊಮ್ಮಿದೆ ಎಂದು ಘೋಷಿಸಿದೆ. ಈ ಅವಧಿಯಲ್ಲಿ ಕಂಪನಿಯು 1,98,451 ಯುನಿಟ್ಗಳ ಮಾರಾಟವನ್ನು ದಾಖಲಿಸಿದೆ. ವ್ಯಾಗನ್ಆರ್ ಅನ್ನು ಸತತ ನಾಲ್ಕು…

View More ಸತತ 4ನೇ ವರ್ಷವೂ ಅತಿ ಹೆಚ್ಚು ಮಾರಾಟವಾದ ಕಾರು ಎನಿಸಿಕೊಂಡ ಮಾರುತಿ ಸುಜುಕಿ WagonR

ಚಿತ್ರದುರ್ಗದಲ್ಲಿ ಕಾರು ಪಲ್ಚಿ: ಒಂದೇ ಕುಟುಂಬದ ಮೂವರ ಸಾವು

ಚಿತ್ರದುರ್ಗ: ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ರಸ್ತೆ ಮೇಲೆ ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬೆಳಿಗ್ಗೆ ಎನ್ಎಚ್-150 ಎ…

View More ಚಿತ್ರದುರ್ಗದಲ್ಲಿ ಕಾರು ಪಲ್ಚಿ: ಒಂದೇ ಕುಟುಂಬದ ಮೂವರ ಸಾವು

ಇಬ್ಬರು ಪಾದಚಾರಿಗಳಿಗೆ ಲ್ಯಾಂಬೋರ್ಗಿನಿ ಕಾರು ಡಿಕ್ಕಿ: ಯಾರಾದರೂ ಸತ್ತಿದ್ದಾರಾ? ಎಂದು ಉದ್ಧಟತನ ತೋರಿದ ಚಾಲಕ ಅರೆಸ್ಟ್

ನೋಯ್ಡಾ: ಇಲ್ಲಿನ ಸೆಕ್ಟರ್ 94ರಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಪಕ್ಕದಲ್ಲಿರುವ ಫುಟ್ಪಾತ್ನಲ್ಲಿ ಲ್ಯಾಂಬೋರ್ಗಿನಿಯೊಂದು ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಛತ್ತೀಸ್ಗಢದ ಕಾರ್ಮಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರು ಅಪಾಯದಿಂದ…

View More ಇಬ್ಬರು ಪಾದಚಾರಿಗಳಿಗೆ ಲ್ಯಾಂಬೋರ್ಗಿನಿ ಕಾರು ಡಿಕ್ಕಿ: ಯಾರಾದರೂ ಸತ್ತಿದ್ದಾರಾ? ಎಂದು ಉದ್ಧಟತನ ತೋರಿದ ಚಾಲಕ ಅರೆಸ್ಟ್

ಹಿಮಾಚಲ ಪ್ರದೇಶದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ: 6 ಮಂದಿ ಸಾವು

ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಚಂಡಮಾರುತದ ನಂತರ ಬೃಹತ್ ಮರವೊಂದು ನೆಲಕ್ಕುರುಳಿ ಗುರುದ್ವಾರ ಮಣಿಕರನ್ ಸಾಹಿಬ್ ಬಳಿ ಹಲವಾರು ವಾಹನಗಳ ಮೇಲೆ ಬಿದ್ದ ಪರಿಣಾಮ ನಾಲ್ವರು ಪ್ರವಾಸಿಗರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಹಲವರು…

View More ಹಿಮಾಚಲ ಪ್ರದೇಶದಲ್ಲಿ ಕಾರಿನ ಮೇಲೆ ಉರುಳಿಬಿದ್ದ ಬೃಹತ್ ಮರ: 6 ಮಂದಿ ಸಾವು

ತಿಥಿ ಕಾರ್ಯಮುಗಿಸಿ ಹೊರಟವರ ಕಾರು ಪಲ್ಟಿ; ಓರ್ವ ಸಾವು!

ಅಂಕೋಲಾ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಕಂಚಿನಬಾಗಿಲು ಬಳಿ ಕಾರೊಂದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಓರ್ವ ಸಾವನ್ನಪ್ಪಿದ್ದು,ಉಳಿದವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಕಾರವಾರದ ಸಂಬಂಧಿಕರ ಮನೆಯಲ್ಲಿ ತಿಥಿ ಕಾರ್ಯ ಮುಗಿಸಿ…

View More ತಿಥಿ ಕಾರ್ಯಮುಗಿಸಿ ಹೊರಟವರ ಕಾರು ಪಲ್ಟಿ; ಓರ್ವ ಸಾವು!

ಬಸ್ ಡಿಕ್ಕಿ: ಕಾರು ಬೆಂಕಿಗೆ ಆಹುತಿಯಾಗಿ ಇಬ್ಬರು ಸಾವು

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಭಾನುವಾರ (ಮಾ09) ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸುಟ್ಟು ಕರಕಲಾಗಿದ್ದಾರೆ. ಚಿಂತಾಮಣಿ ತಾಲ್ಲೂಕಿನ ಗೋಪಲ್ಲಿ ಗೇಟ್ ಬಳಿ…

View More ಬಸ್ ಡಿಕ್ಕಿ: ಕಾರು ಬೆಂಕಿಗೆ ಆಹುತಿಯಾಗಿ ಇಬ್ಬರು ಸಾವು

Google Maps Shock: ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸುತ್ತಿದ್ದ ವ್ಯಕ್ತಿ 30 ಅಡಿ ಆಳದ ನಾಲೆಗೆ ಬಿದ್ದು ಸಾವು!

ಮುಂಬೈ: ಗ್ರೇಟರ್ ನೋಯ್ಡಾದಲ್ಲಿ ಗೂಗಲ್ ಮ್ಯಾಪನ್ನು ನಂಬಿ ಕಾರು ಚಲಾಯಿಸಿಕೊಂಡು ಹೋದ ಪರಿಣಾಮ 30 ಅಡಿ ಆಳದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತನನ್ನು ದೆಹಲಿ ನಿವಾಸಿ ಮತ್ತು ಸ್ಟೇಷನ್ ಮಾಸ್ಟರ್ ಭರತ್…

View More Google Maps Shock: ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸುತ್ತಿದ್ದ ವ್ಯಕ್ತಿ 30 ಅಡಿ ಆಳದ ನಾಲೆಗೆ ಬಿದ್ದು ಸಾವು!

ಅಪರಿಚಿತ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು

ವಿಜಯಪುರ: ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರೂ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ದೇವರಹಿಪ್ಪರಗಿಯ ಬಸವನ ಬಾಗೇವಾಡಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಆರೀಪ್…

View More ಅಪರಿಚಿತ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು

ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!

ಚಾಮರಾಜನಗರ: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಐವರೂ ವಿದ್ಯಾರ್ಥಿಗಳು ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಮಾಹಿತಿ ನೀಡಿದ್ದಾರೆ.…

View More ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!

Bike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವು

ಅಥಣಿ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ತಂದೆ ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಅಥಣಿ ತಾಲ್ಲೂಕಿನ ಅನಂತಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.  ಮಹಾರಾಷ್ಟ್ರದ ಜತ್ತ ತಾಲೂಕಿನ ಮೆಂಡಿಗೇರಿ ಗ್ರಾಮದ ತಂದೆ ಮಗಳಾದ…

View More Bike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವು