ಬೆಂಗಳೂರು: ಬೆಂಗಳೂರು ಮೈಸೂರು ರಸ್ತೆಯ ಪಿಲ್ಲರ್ ನಂಬರ್ 393-394 ನಡುವೆ ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ಬ್ರಿಕ್ಸ್ ಕಾರಿನ ಮೇಲೆ ಬಿದ್ದಿದ್ದು ಸ್ವಲ್ಪದರಲ್ಲಿ ದೊಡ್ಡ ಅನಾಹುತ ತಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರೋಡ್‌ನಲ್ಲಿ ಮೆಟ್ರೋ…
View More Metro Danger: ಮೆಟ್ರೋ ಕಾಮಗಾರಿ ವೇಳೆ ಕಾರಿನ ಮೇಲೆ ಬಿದ್ದ ಸಿಮೆಂಟ್ ಬ್ರಿಕ್!car
Accident | KSRTC ಬಸ್ ಮತ್ತು ಕಾರಿನ ಮಧ್ಯ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
Accident : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಈ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಹೌದು, ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ KSRTC ಬಸ್…
View More Accident | KSRTC ಬಸ್ ಮತ್ತು ಕಾರಿನ ಮಧ್ಯ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವುHorrible Accident: ಐಷಾರಾಮಿ ಕಾರು ಗುದ್ದಿ ಸುದ್ದಿ ಮಾದ್ಯಮದ ಕ್ಯಾಮೆರಾಮನ್ ಸಾವು!
ಚೆನ್ನೈ: ಐಷಾರಾಮಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸುದ್ದಿ ವಾಹಿನಿಯೊಂದರ ಕ್ಯಾಮೆರಾಮ್ಯಾನ್ ಮೃತಪಟ್ಟಿರುವ ಘಟನೆ ಚೆನ್ನೈನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪಾಂಡಿ ಬಜಾರ್‌ನ ಪ್ರದೀಪ್ ಕುಮಾರ್ ಮೃತ ಕ್ಯಾಮರಾಮ್ಯಾನ್. ಇವರು ತೆಲುಗಿನ ಜನಪ್ರಿಯ…
View More Horrible Accident: ಐಷಾರಾಮಿ ಕಾರು ಗುದ್ದಿ ಸುದ್ದಿ ಮಾದ್ಯಮದ ಕ್ಯಾಮೆರಾಮನ್ ಸಾವು!Ambulance Blocked: ಅಂಬ್ಯುಲೆನ್ಸ್‌ಗೆ ದಾರಿ ಕೊಡದೇ ಸತಾಯಿಸಿದ ಕಾರು ಚಾಲಕನಿಗೆ ಬಿತ್ತು ಭಾರೀ ದಂಡ!
ಕೇರಳ: ರಸ್ತೆಯಲ್ಲಿ ತೆರಳುವ ವೇಳೆ ಅಂಬ್ಯುಲೆನ್ಸ್ ಕಂಡರೆ ಯಾರೇ ಆದರೂ ದಾರಿ ಬಿಟ್ಟುಕೊಡುತ್ತಾರೆ. ಅದು ಎಲ್ಲರ ಜವಾಬ್ದಾರಿಯೂ ಕೂಡಾ ಆಗಿದೆ. ಆದರೆ ಕೇರಳದಲ್ಲಿ ಕಾರು ಚಾಲಕನೋರ್ವ ಸುಮಾರು ಎರಡು ನಿಮಿಷಗಳ ಕಾಲ ಅಂಬ್ಯುಲೆನ್ಸ್‌ಗೆ ದಾರಿ…
View More Ambulance Blocked: ಅಂಬ್ಯುಲೆನ್ಸ್‌ಗೆ ದಾರಿ ಕೊಡದೇ ಸತಾಯಿಸಿದ ಕಾರು ಚಾಲಕನಿಗೆ ಬಿತ್ತು ಭಾರೀ ದಂಡ!Car Accident: ಜಾನುವಾರು ತಪ್ಪಿಸಲು ಹೋಗಿ ಕಂದಕಕ್ಕೆ ಇಳಿದ ಕಾರು!
ಕುಮಟಾ: ಮಹಾರಾಷ್ಟ್ರದಿಂದ ಕೇರಳದತ್ತ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿಬಿದ್ದ ಘಟನೆ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮಣಕಿ ಮೈದಾನದ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರೂ…
View More Car Accident: ಜಾನುವಾರು ತಪ್ಪಿಸಲು ಹೋಗಿ ಕಂದಕಕ್ಕೆ ಇಳಿದ ಕಾರು!ಮದ್ಯದ ಅಮಲಿನಲ್ಲಿ ಕಾರು ಚಾಲನೆ: ಗುದ್ದಿದ ರಭಸಕ್ಕೆ ಪಾದಚಾರಿ ಮಹಿಳೆ ಸಾವು
ಬೆಂಗಳೂರು: ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಸವೇಶ್ವರನಗರ ನಿವಾಸಿ…
View More ಮದ್ಯದ ಅಮಲಿನಲ್ಲಿ ಕಾರು ಚಾಲನೆ: ಗುದ್ದಿದ ರಭಸಕ್ಕೆ ಪಾದಚಾರಿ ಮಹಿಳೆ ಸಾವುMaharastra Election: ಕಾರಿನಲ್ಲಿ 24 ಕೋಟಿ ಮೌಲ್ಯದ ವಜ್ರ, ಆಭರಣ ವಶ!
ಮುಂಬೈ: ಚುನಾವಣೆ ಘೋಷಣೆಯಾಗಿರುವ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಟೋಲ್ ಬೂತ್ ಬಳಿ ಚುನಾವಣಾ ಆಯೋಗದ ಸ್ಟಾಟಿಕ್ ಸರ್ವೆಲೆನ್ಸ್ ತಂಡ (SST) ಸುಮಾರು 24 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು…
View More Maharastra Election: ಕಾರಿನಲ್ಲಿ 24 ಕೋಟಿ ಮೌಲ್ಯದ ವಜ್ರ, ಆಭರಣ ವಶ!Accident Death: ಆಟೋದಲ್ಲಿ ಹಬ್ಬದ ಖರೀದಿಗೆ ಹೊರಟವರ ಪ್ರಾಣ ತೆಗೆದ ಕಾರು!
ಸಾಗರ: ಆಟೋಗೆ ಕಾರೊಂದು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂವರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯ ಬೊಮ್ಮತ್ತಿಯಲ್ಲಿ ನಡೆದಿದೆ. ಆಟೋ ಚಾಲಕ ರಾಘವೇಂದ್ರ(45), ಆಟೋ ಪ್ರಯಾಣಿಕ ಮಾಲತಿ(35) ಮೃತ ದುರ್ದೈವಿಗಳಾಗಿದ್ದಾರೆ.…
View More Accident Death: ಆಟೋದಲ್ಲಿ ಹಬ್ಬದ ಖರೀದಿಗೆ ಹೊರಟವರ ಪ್ರಾಣ ತೆಗೆದ ಕಾರು!ಬೆಂಗಳೂರು ಟ್ರಾಫಿಕ್‌ನಲ್ಲಿಯೇ ಕಾರಲ್ಲಿ ನಿದ್ದೆಗೆ ಜಾರಿದ ಚಾಲಕ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಹಾಗೂ ವಾಹನಗಳ ಜೋರು ಹಾರ್ನ್ ಶಬ್ದದ ನಡುವೆಯೂ ನಡು ರಸ್ತೆಯಲ್ಲಿ ಚಾಲಕನೊಬ್ಬ ಕಾರಿನಲ್ಲಿಯೇ ನಿದ್ದೆಗೆ ಜಾರಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಎಚ್‌ಎಸ್‌ಆರ್ ಲೇಔಟ್-ಸಿಲ್ಕ್…
View More ಬೆಂಗಳೂರು ಟ್ರಾಫಿಕ್‌ನಲ್ಲಿಯೇ ಕಾರಲ್ಲಿ ನಿದ್ದೆಗೆ ಜಾರಿದ ಚಾಲಕPolice Car Accident: ಆರೋಪಿ ಕರೆತರುತ್ತಿದ್ದ ಪೊಲೀಸ್ ಕಾರಿಗೆ ಲಾರಿ ಡಿಕ್ಕಿ!
ಜೋಯಿಡಾ: ಆರೋಪಿಯನ್ನು ಕರೆತರುತ್ತಿದ್ದ ಕಾರಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಘಟನೆ ಜೋಯಿಡಾ ತಾಲ್ಲೂಕಿನ ರಾಮನಗರ ಗೋವಾ ಗಡಿ ಅನಮೋಡ್‌ನಲ್ಲಿ ನಡೆದಿದೆ. ಹಳಿಯಾಳ ಠಾಣಾ ಹೆಡ್ ಕಾನ್ಸ್‌ಸ್ಟೇಬಲ್ ಎಂ.ಎಂ.ಮುಲ್ಲಾ ಗಂಭೀರ ಗಾಯಗೊಂಡಿದ್ದಾರೆ. ಗೋವಾದಿಂದ…
View More Police Car Accident: ಆರೋಪಿ ಕರೆತರುತ್ತಿದ್ದ ಪೊಲೀಸ್ ಕಾರಿಗೆ ಲಾರಿ ಡಿಕ್ಕಿ!
