Lady Death: ಸ್ನಾನಕ್ಕೆ ಹೋದ ಮಹಿಳೆ ಬಾತ್‌ರೂಂ‌ನಲ್ಲೇ ಅನುಮಾನಾಸ್ಪದವಾಗಿ ಸಾವು!

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ  ಅಡೆಪೇಟೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಮಹಿಳೆಯೋರ್ವರು ಸ್ನಾನದ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಲಕ್ಷ್ಮೀ(25) ಮೃತ ದುರ್ದೈವಿ ಮಹಿಳೆಯಾಗಿದ್ದಾರೆ. ಲಕ್ಷ್ಮೀ ತನ್ನ‌ ಪತಿಯೊಂದಿಗೆ ಆಂಧ್ರಪ್ರದೇಶದ ತಿರುಪತಿಯಿಂದ ಮಲ್ಲೆಶ್ವರಂಗೆ…

View More Lady Death: ಸ್ನಾನಕ್ಕೆ ಹೋದ ಮಹಿಳೆ ಬಾತ್‌ರೂಂ‌ನಲ್ಲೇ ಅನುಮಾನಾಸ್ಪದವಾಗಿ ಸಾವು!

MUDA Case: ಮುಡಾ ಪ್ರಕರಣ ಸಿಬಿಐಗೆ ಹಸ್ತಾಂತರ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.10ಕ್ಕೆ ಮುಂದೂಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣದ ಲೋಕಾಯುಕ್ತ ತನಿಖೆ…

View More MUDA Case: ಮುಡಾ ಪ್ರಕರಣ ಸಿಬಿಐಗೆ ಹಸ್ತಾಂತರ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ

Loan Repayment Fail: ಸಾಲ ಪಡೆದು ಹಿಂದಿರುಗಿಸದ್ದಕ್ಕೆ 90 ಸಾವಿರ ದಂಡ, ತಪ್ಪಿದರೆ 3 ತಿಂಗಳು ಜೈಲು!

ಶಿರಸಿ: ನಗರದ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘದಲ್ಲಿ ಸಾಲ ಪಡೆದು ಮರಳಿಸದ ವ್ಯಕ್ತಿಯ ವಿರುದ್ಧ ವಿಚಾರಣೆ ನಡೆಸಿದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಅಭಿಷೇಕ ರಾಮಚಂದ್ರ ಜೋಶಿ ಇವರು ಆರೋಪಿಗೆ 90 ಸಾವಿರ ರೂ…

View More Loan Repayment Fail: ಸಾಲ ಪಡೆದು ಹಿಂದಿರುಗಿಸದ್ದಕ್ಕೆ 90 ಸಾವಿರ ದಂಡ, ತಪ್ಪಿದರೆ 3 ತಿಂಗಳು ಜೈಲು!

Snake Bite: ಗದ್ದೆ ಕೆಲಸಕ್ಕೆ ತೆರಳಿದ್ದ ಮಹಿಳೆ ಹಾವು ಕಡಿದು ಸಾವು!

ಶಿರಸಿ: ತಾಲ್ಲೂಕಿನ ಬನವಾಸಿ ವ್ಯಾಪ್ತಿಯ ಮೊಗವಳ್ಳಿ ಗ್ರಾಮದಲ್ಲಿ ಹಾವು ಕಡಿದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಇಂದ್ರಮ್ಮ(49) ಮೃತ ದುರ್ದೈವಿ ಮಹಿಳೆಯಾಗಿದ್ದಾರೆ. ಇಂದ್ರಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವೊಂದು ಕಡಿದಿದೆ.…

View More Snake Bite: ಗದ್ದೆ ಕೆಲಸಕ್ಕೆ ತೆರಳಿದ್ದ ಮಹಿಳೆ ಹಾವು ಕಡಿದು ಸಾವು!

Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!

ಬೆಳಗಾವಿ: ಅಡ್ಡಾದಿಡ್ಡಿ ಲಾರಿ ಚಲಾಯಿಸಿ ಅಪಘಾತ ಎಸಗಿದ್ದ ಚಾಲಕನನ್ನು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ‌ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ(23)…

View More Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!

ರೆಸಾರ್ಟ್ Swimming Pool ನಲ್ಲಿ ಮುಳುಗಿ ಮೂವರು ಯುವತಿಯರ ಸಾವು!

ಮಂಗಳೂರು: ಈಜುಕೊಳದಲ್ಲಿ ಈಜಲು ತೆರಳಿದ್ದ ವೇಳೆ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆದಿದೆ. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್‌ ನಿವಾಸಿ ನಿಶಿತ ಎಂ.ಡಿ(21),…

View More ರೆಸಾರ್ಟ್ Swimming Pool ನಲ್ಲಿ ಮುಳುಗಿ ಮೂವರು ಯುವತಿಯರ ಸಾವು!

Hushand Wife Fight: ಜಗಳದ ಸಿಟ್ಟಿಗೆ ಗಂಡನಿಗೆ ಬಿಸಿನೀರು ಎರಚಿದ ಪತ್ನಿ!

ಅಂಕೋಲಾ: ಗಂಡ ಹೆಂಡತಿ ನಡುವಿನ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದರೆ ಇಲ್ಲೊಬ್ಬ ಪತ್ನಿ ಗಂಡನೊಂದಿಗಿನ ಸಿಟ್ಟಿಗೆ ಪತಿಯ ಮೇಲೇ ಬಿಸಿ ನೀರು ಸುರಿದ ಆತಂಕಕಾರಿ ಘಟನೆ ಅಂಕೋಲಾದಲ್ಲಿ ನಡೆದಿದೆ. ವಿಷ್ಣು ಬುದ್ದು…

View More Hushand Wife Fight: ಜಗಳದ ಸಿಟ್ಟಿಗೆ ಗಂಡನಿಗೆ ಬಿಸಿನೀರು ಎರಚಿದ ಪತ್ನಿ!

Temple Fight: ಭಕ್ತರ ವಿಚಾರದಲ್ಲಿ ದೇವಸ್ಥಾನದಲ್ಲೇ ಕೈಕೈ ಮಿಲಾಯಿಸಿಕೊಂಡ ಅರ್ಚಕರು!

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಅರ್ಚಕರಿಬ್ಬರು ದೇವಸ್ಥಾನದ ಗರ್ಭಗುಡಿಯೊಳಗೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದಿದೆ. ಅರ್ಚಕರಾದ ಕಿರಣ್ ಭಟ್ ಪೂಜಾರಿ ಮತ್ತು ವಲ್ಲಭ ಭಟ್…

View More Temple Fight: ಭಕ್ತರ ವಿಚಾರದಲ್ಲಿ ದೇವಸ್ಥಾನದಲ್ಲೇ ಕೈಕೈ ಮಿಲಾಯಿಸಿಕೊಂಡ ಅರ್ಚಕರು!

Girls Sexual Harressment: ವಿದ್ಯಾರ್ಥಿನಿಯರಿಗೆ ಶಾಲಾ ಮಾಲೀಕನಿಂದ ಲೈಂಗಿಕ ಕಿರುಕುಳ: ಬಂಧನ

ಬೆಂಗಳೂರು: ವಿದ್ಯಾರ್ಥಿನಿಯರನ್ನು ಕ್ಯಾಬಿನ್‌ಗೆ ಕರೆಸಿಕೊಂಡು ಅವರ ಅಂಗಾಂಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಶಾಲಾ ಮಾಲೀಕನನ್ನು ಬಂಧಿಸಲಾಗಿದೆ. ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ…

View More Girls Sexual Harressment: ವಿದ್ಯಾರ್ಥಿನಿಯರಿಗೆ ಶಾಲಾ ಮಾಲೀಕನಿಂದ ಲೈಂಗಿಕ ಕಿರುಕುಳ: ಬಂಧನ

Suside: ಕುಡಿಬೇಡ ಎಂದಿದ್ದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

ಯಲ್ಲಾಪುರ: ಹಿತ್ತಳ್ಳಿ ವಾಟೆಹಳ್ಳದ ವ್ಯಕ್ತಿಯೋರ್ವ ತೋಟದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ ನಾರಾಯಣ ಕುಣಬಿ(34) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. ಚಂದ್ರಶೇಖರ ಕುಣಬಿ ಕೂಲಿ ಮಾಡಿ ಬದುಕು ಕಟ್ಟಿಕೊಂಡಿದ್ದರು. ಕೂಲಿ ಹಣದಲ್ಲಿಯೇ ಅವರು…

View More Suside: ಕುಡಿಬೇಡ ಎಂದಿದ್ದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!