ಭಟ್ಕಳ: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯನ್ನು ಬಲೆಗೆ ಬೀಳಿಸಿದ ಘಟನೆ ಭಟ್ಕಳ ಪುರಸಭೆಯಲ್ಲಿ ನಡೆದಿದೆ. ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಅಧಿಕಾರಿ ನೀಲಕಂಠ…
View More Lokayukta Raid: ಲಂಚ ಪಡೆಯುತ್ತಿದ್ದ ಪುರಸಭೆ ಅಧಿಕಾರಿ ಲೋಕಾ ಬಲೆಗೆcase
Deer Hunting: ಮೂವರಿಂದ ಜಿಂಕೆ ಬೇಟೆ: ಓರ್ವನ ಬಂಧನ, ಇಬ್ಬರು ಪರಾರಿ
ಶಿರಸಿ: ತಾಲ್ಲೂಕಿನ ಉಂಚಳ್ಳಿಯಲ್ಲಿ ಜಿಂಕೆ ಬೇಟೆಯಾಡಿದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಉಂಚಳ್ಳಿಯ ಗಣಪತಿ ಮಂಜುನಾಥ ಗೌಡ ಬಂಧಿತ ಆರೋಪಿಯಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಉಂಚಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಗ್ರಾಮದ…
View More Deer Hunting: ಮೂವರಿಂದ ಜಿಂಕೆ ಬೇಟೆ: ಓರ್ವನ ಬಂಧನ, ಇಬ್ಬರು ಪರಾರಿBelekeri Case: ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ರಿಲೀಫ್: ಬೆಂಬಲಿಗರ ಸಂಭ್ರಮಾಚರಣೆ
ಕಾರವಾರ: ಬೇಲೆಕೇರಿ ಅದಿರು ಕಳವು ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಸಕ ಸತೀಶ್ ಸೈಲ್‌ಗೆ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದ ಹಿನ್ನಲೆ ಕಾರವಾರದಲ್ಲಿ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ನಗರದ ಸುಭಾಷ್ ವೃತ್ತದಲ್ಲಿ ಸೇರಿದ ಕಾಂಗ್ರೆಸ್…
View More Belekeri Case: ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ರಿಲೀಫ್: ಬೆಂಬಲಿಗರ ಸಂಭ್ರಮಾಚರಣೆBelekeri Case: ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸೈಲ್‌ಗೆ ಬಿಗ್ ರಿಲೀಫ್
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ದಂಡದ ಮೊತ್ತದ ಶೇಕಡಾ 25% ಶೇಕಡಾವನ್ನು ವಿಚಾರಣಾಧೀನ ನ್ಯಾಯಾಲಯದಲ್ಲಿ ಠೇವಣಿ ಇಡುವ ಷರತ್ತಿಗೆ ಒಳಪಟ್ಟು ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ. ಈ ಮೂಲಕ ಬೇಲೆಕೇರಿ…
View More Belekeri Case: ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸೈಲ್‌ಗೆ ಬಿಗ್ ರಿಲೀಫ್Digital Arrest: ಪಾರ್ಸೆಲ್‌ನಲ್ಲಿ ಮಾದಕವಸ್ತು ಸಿಕ್ಕಿದೆಯೆಂದು 3.80 ಲಕ್ಷ ದೋಚಿದ ವಂಚಕರು!
ಕಾರವಾರ: ಕರಾವಳಿ ನಗರಿ ಕಾರವಾರದಲ್ಲೂ ಡಿಜಿಟಲ್ ಅರೆಸ್ಟ್ ಪ್ರಕರಣವೊಂದು ವರದಿಯಾಗಿದೆ. ನಗರದ ವ್ಯಕ್ತಿಯೋರ್ವರಿಗೆ ಪೊಲೀಸ್ ಸಮವಸ್ತ್ರದಲ್ಲಿ ಕರೆಮಾಡಿದ ವಂಚಕರು ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಹಣವನ್ನು ವಂಚನೆ ಮಾಡಿದ್ದಾರೆ. ನಗರದ ನಿವಾಸಿ ವಿಲ್ಸನ್ ಫರ್ನಾಂಡೀಸ್…
View More Digital Arrest: ಪಾರ್ಸೆಲ್‌ನಲ್ಲಿ ಮಾದಕವಸ್ತು ಸಿಕ್ಕಿದೆಯೆಂದು 3.80 ಲಕ್ಷ ದೋಚಿದ ವಂಚಕರು!Insurance Money: ಕೊಟ್ಟ ಸಾಲ ರಿಕವರಿಗೆ ಮಾವನಿಗೆ ಇನ್ಶುರೆನ್ಸ್: ಐನಾತಿ ಅಳಿಯನ ಐಡಿಯಾ!
ದಾವಣಗೆರೆ: ಮಾನವ ಸಹೋದರನಿಗೆ ಕೊಟ್ಟಿದ್ದ ಸಾಲವನ್ನು ಹಿಂಪಡೆಯಲು ಅಳಿಯನೊಬ್ಬ ಐನಾತಿ ಐಡಿಯಾ ಮಾಡಿ ಸಿಕ್ಕಿಬಿದ್ದಿದ್ದಾನೆ. ಮಾವನಿಗೆ ತಾನೇ ಇನ್ಶುರೆನ್ಸ್ ಮಾಡಿಸಿ, 40 ಲಕ್ಷ ಹೊಡೆಯಲು ಆತನೇ ಮಾವನ ಹತ್ಯೆ ಮಾಡಿ ಇದೀಗ ಜೈಲುಪಾಲಾಗಿದ್ದಾನೆ. ದಾವಣಗೆರೆಯಲ್ಲಿ…
View More Insurance Money: ಕೊಟ್ಟ ಸಾಲ ರಿಕವರಿಗೆ ಮಾವನಿಗೆ ಇನ್ಶುರೆನ್ಸ್: ಐನಾತಿ ಅಳಿಯನ ಐಡಿಯಾ!AC Office Seize: ಪರಿಹಾರ ನೀಡುವಲ್ಲಿ ವಿಫಲ: ಕುಮಟಾ AC ಕಚೇರಿ ಪೀಠೋಪಕರಣ ಜಪ್ತು!
ಕುಮಟಾ: ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನಲೆ ಉಪವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣಗಳನ್ನು ಜಪ್ತುಪಡಿಸಿದ ಘಟನೆ ಕುಮಟಾದಲ್ಲಿ ನಡೆದಿದೆ. ಉದಯ ಬಾಳಗಿ ಎಂಬುವವರಿಗೆ ಪರಿಹಾರ ನೀಡದ ಹಿನ್ನಲೆ ಜಪ್ತಿಗೆ ನ್ಯಾಯಾಲಯ ಆದೇಶಿಸಿದೆ. ತಾಲ್ಲೂಕಿನ ಗುಂಡಬಾಳ ಗ್ರಾಮದಲ್ಲಿ ಕುಡಿಯುವ…
View More AC Office Seize: ಪರಿಹಾರ ನೀಡುವಲ್ಲಿ ವಿಫಲ: ಕುಮಟಾ AC ಕಚೇರಿ ಪೀಠೋಪಕರಣ ಜಪ್ತು!Current Shock: ನೀರಿನ ಪಂಪ್ ಬಂದ್ ಮಾಡಲು ತೆರಳಿದ್ದ ಬಾಲಕನಿಗೆ ಶಾಕ್!
ಬಾಗಲಕೋಟೆ: ವಿದ್ಯುತ್ ಶಾಕ್ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಡೆದಿದೆ. ಪ್ರೀತಮ್ ವಿಠ್ಠಲ ಮಾದರ(12) ಮೃತ ದುರ್ದೈವಿ ಬಾಲಕನಾಗಿದ್ದಾನೆ. ಮನೆಯಲ್ಲಿ ಪಂಪ್ ಮೂಲಕ…
View More Current Shock: ನೀರಿನ ಪಂಪ್ ಬಂದ್ ಮಾಡಲು ತೆರಳಿದ್ದ ಬಾಲಕನಿಗೆ ಶಾಕ್!Online Shopping Scam: ಜಾಗತಿಕ ದೈತ್ಯ ಅಮೇಜಾನ್‌ಗೇ ಕೋಟ್ಯಂತರ ರೂಪಾಯಿ ವಂಚನೆ: ಇಬ್ಬರ ಬಂಧನ
ಮಂಗಳೂರು: ಅಮೆಜಾನ್ ಮೂಲಕ ಆನ್‌ಲೈನ್‌ನಲ್ಲಿ ದುಬಾರಿ ಬೆಲೆಯ ವಸ್ತುಗಳನ್ನು ಆರ್ಡರ್ ಮಾಡಿ, ನಂತರ ಒಳಗಿದ್ದ ವಸ್ತುಗಳನ್ನು ತೆಗೆದು ಟ್ರ್ಯಾಕಿಂಗ್ ಐಡಿ ಬದಲಾಯಿಸಿ ರಿಟರ್ನ್ ಮಾಡುವ ಮೂಲಕ ಕೋಟ್ಯಂತರ ರೂಪಾಯಿ ವಂಚಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು…
View More Online Shopping Scam: ಜಾಗತಿಕ ದೈತ್ಯ ಅಮೇಜಾನ್‌ಗೇ ಕೋಟ್ಯಂತರ ರೂಪಾಯಿ ವಂಚನೆ: ಇಬ್ಬರ ಬಂಧನSuside Deathnote: ಅನೈತಿಕ ಸಂಬಂಧ ಆರೋಪ ಬೆನ್ನಲ್ಲೇ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!
ಯಾದಗಿರಿ: ಅನೈತಿಕ ಸಂಬಂಧದ ಆರೋಪ ಬಂದಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಬಿಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ತಡಿಬಿಡಿ ಗ್ರಾಮದ ನಬಿರಸೂಲ್ (40)…
View More Suside Deathnote: ಅನೈತಿಕ ಸಂಬಂಧ ಆರೋಪ ಬೆನ್ನಲ್ಲೇ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!
