ಬೆಂಗಳೂರು: ಇಡೀ ರಾಜ್ಯದಲ್ಲೇ ಸಂಚಲನ ಉಂಟುಮಾಡಿದ್ದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ…
View More Belekeri Mines Case: ಶಾಸಕ ಸತೀಶ ಸೈಲ್‌ಗೆ ಮತ್ತೆ ಗಣಿ ಧೂಳಿನ ಸಂಕಷ್ಟ: ಬಂಧನ ಭೀತಿ!case
Wife Torture: ಪತ್ನಿಯ ಲೈಂಗಿಕ ತೃಷೆಗೆ ಬೇಸತ್ತ ಪತಿ: ನ್ಯಾಯಾಲಯದ ಮೊರೆ!
ದೆಹಲಿ: ಸಾಮಾನ್ಯವಾಗಿ ಪತಿ ತನ್ನ ಹೆಂಡತಿಯನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪ್ರಕರಣಗಳ ಕುರಿತು ನೀವು ಅನೇಕ ಬಾರಿ ಕೇಳಿರಬಹುದು. ಇದಕ್ಕೆ ತದ್ವಿರುದ್ಧವಾಗಿ ಪತ್ನಿಯೇ ತನ್ನ ಪತಿಗೆ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದು…
View More Wife Torture: ಪತ್ನಿಯ ಲೈಂಗಿಕ ತೃಷೆಗೆ ಬೇಸತ್ತ ಪತಿ: ನ್ಯಾಯಾಲಯದ ಮೊರೆ!Buffalo Slaughter: ಭಟ್ಕಳದಲ್ಲಿ ಮತ್ತೆ ಗೋಹಂತಕರ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ
ಭಟ್ಕಳ: ಇತ್ತೀಚೆಗಷ್ಟೇ ಗೋಕಳ್ಳತನ ನಡೆಸಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಭಟ್ಕಳದಲ್ಲಿ ಗೋಕಳ್ಳರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ತಾಲ್ಲೂಕಿನ ಬೆಳಲಖಂಡ ಭಾಗದ ಮಂಜುನಾಥ ಸೋಮಯ್ಯ ಗೊಂಡ ಎಂಬುವವರಿಗೆ ಸೇರಿದ್ದ ಎಮ್ಮೆಯನ್ನು ಹತ್ಯೆ ಮಾಡಿ…
View More Buffalo Slaughter: ಭಟ್ಕಳದಲ್ಲಿ ಮತ್ತೆ ಗೋಹಂತಕರ ಅಟ್ಟಹಾಸ: ಸಾರ್ವಜನಿಕರ ಆಕ್ರೋಶChhota Rajan: ಉದ್ಯಮಿ ಹತ್ಯೆ ಪ್ರಕರಣದಲ್ಲಿ ಚೋಟಾ ರಾಜನ್‌ಗೆ ಜಾಮೀನು: ಆದರೂ ತಪ್ಪದ ಜೈಲೂಟ!
ಮುಂಬೈ: 2001ರಲ್ಲಿ ನಡೆದಿದ್ದ ಇಲ್ಲಿನ ಹೊಟೇಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ನ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿ, ಪ್ರಕರಣದಲ್ಲಿ ಆತನಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ…
View More Chhota Rajan: ಉದ್ಯಮಿ ಹತ್ಯೆ ಪ್ರಕರಣದಲ್ಲಿ ಚೋಟಾ ರಾಜನ್‌ಗೆ ಜಾಮೀನು: ಆದರೂ ತಪ್ಪದ ಜೈಲೂಟ!Lady Suside: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?
ಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲ್ಲೂಕಿನ ತಡೋಳ ಗ್ರಾಮದಲ್ಲಿ ನಡೆದಿದೆ. ಪೂಜಾ ಪ್ರವೀಣ(30) ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆಯಾಗಿದ್ದಾಳೆ. ಬಸವಕಲ್ಯಾಣ ತಾಲ್ಲೂಕಿನ ಮೂಲದ ಪೂಜಾ ಕಳೆದ 4 ವರ್ಷದ…
View More Lady Suside: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?Youth Misbehave: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿ ಕೈಹಿಡಿದು ಎಳೆದ ಯುವಕ; ಜನರಿಂದ ಧರ್ಮದೇಟು!
ಶಿರಸಿ: ರಸ್ತೆಯಲ್ಲಿ ತೆರಳುತ್ತಿದ್ದ ಯುವತಿಯ ಕೈಹಿಡಿದು ಎಳೆದು ಯುವಕನೋರ್ವ ಅಸಭ್ಯ ವರ್ತನೆ ತೋರಿರುವ ಘಟನೆ ತಾಲ್ಲೂಕಿನ ಬಿಸಲಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಗೋಡಕೊಪ್ಪದಲ್ಲಿ ನಡೆದಿದೆ. ರಸ್ತೆಯಲ್ಲಿ ಯುವತಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ…
View More Youth Misbehave: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿ ಕೈಹಿಡಿದು ಎಳೆದ ಯುವಕ; ಜನರಿಂದ ಧರ್ಮದೇಟು!Drown Death: ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ಮುಳುಗಿ ಸಾವು!
ಯಾದಗಿರಿ: ಸುರಪುರ ತಾಲ್ಲೂಕಿನ ಬೆಂಚಿಗಡ್ಡಿ ವ್ಯಾಪ್ತಿಯ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ವಿಜಯಪುರ ಮೂಲದ ಮಾರುತಿ(25) ಹಾಗೂ ನಾಗಾಲ್ಯಾಂಡ್ ಮೂಲದ ಆಲಾಮ್(24) ಮೃತ…
View More Drown Death: ಕೃಷ್ಣಾ ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ಮುಳುಗಿ ಸಾವು!Student Death: ವಸತಿಶಾಲೆ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು!
ಚಿಕ್ಕೋಡಿ: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಹಿರೇಕೋಡಿಯಲ್ಲಿ ನಡೆದಿದೆ. ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ ಆಫ್ರೀನ್ ಜಮಾದಾರ(17) ಮೃತ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾಳೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ…
View More Student Death: ವಸತಿಶಾಲೆ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು!Free Bus Ticket ದುರ್ಬಳಕೆ: ಒಂದೇ ಆಧಾರಕಾರ್ಡ್ ತೋರಿಸಿ 3 ಮಹಿಳೆಯರ ಪ್ರಯಾಣ!
ಬಾಗಲಕೋಟೆ: ರಾಜ್ಯ ಸರ್ಕಾರ ಮಹಿಳೆಯರ ಓಡಾಟಕ್ಕೆ ಅನುಕೂಲವಾಗಲೀ ಎನ್ನುವ ಉದ್ದೇಶದಿಂದ ಸರ್ಕಾರಿ ಬಸ್‌ಗಳಲ್ಲಿ ಉಚಿತ ಓಡಾಟಕ್ಕೆ ಸ್ತ್ರೀ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಕೆಲಸ ಕಾರ್ಯಗಳಿಗೆ ತೆರಳಲು ಸಾಕಷ್ಟು ಪ್ರಯೋಜನವಾಗುತ್ತಿದೆ. ಆದರೆ…
View More Free Bus Ticket ದುರ್ಬಳಕೆ: ಒಂದೇ ಆಧಾರಕಾರ್ಡ್ ತೋರಿಸಿ 3 ಮಹಿಳೆಯರ ಪ್ರಯಾಣ!Rash Driving: ಲಾರಿ ಚಾಲಕನ ಅಜಾಗರೂಕತೆಯಿಂದ ಕುರಿಗಾಹಿಗೆ 11 ಲಕ್ಷ ನಷ್ಟ!
ವಿಜಯನಗರ: ರಸ್ತೆ ಬದಿ ತೆರಳುತ್ತಿದ್ದ ಕುರಿಗಳ ಹಿಂಡಿನ ಮೇಲೆ ಚಾಲಕನೋರ್ವ ಲಾರಿ ಹರಿಸಿದ ಪರಿಣಾಮ 50ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿ, 10ಕ್ಕೂ ಕುರಿಗಳು ಗಾಯಗೊಂಡ ಘಟನೆ ಕೂಡ್ಲಿಗಿ ತಾಲ್ಲೂಕಿನ ಶಿವಪುರದಲ್ಲಿ ನಡೆದಿದೆ. ಇಲ್ಲಿನ ರಾಷ್ಟ್ರೀಯ…
View More Rash Driving: ಲಾರಿ ಚಾಲಕನ ಅಜಾಗರೂಕತೆಯಿಂದ ಕುರಿಗಾಹಿಗೆ 11 ಲಕ್ಷ ನಷ್ಟ!
