ಬೆಂಗಳೂರು: ಸಿಬಿಐ ಮತ್ತು ಟ್ರಾಯ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಮಹಿಳಾ ಸರ್ಕಾರಿ ಅಧಿಕಾರಿಯನ್ನು ಕರೆದು, ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಾಗಿದೆ ಎಂದು ಬೆದರಿಕೆ ಹಾಕಿದ್ದ ಸೈಬರ್ ವಂಚಕರು 42.85 ಲಕ್ಷ…
View More ಟ್ರಾಯ್, ಸಿಬಿಐ ತಂಡದ ಹೆಸರಿನಲ್ಲಿ 42.85 ಲಕ್ಷ ರೂ. ವಂಚನೆ: ಪ್ರಕರಣ ದಾಖಲುCBI
ಮುಡಾ ಪ್ರಕರಣ: ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ನಕಾರ
ಬೆಂಗಳೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವ ಮನವಿಯನ್ನು ಏಕಸದಸ್ಯ ಪೀಠವು ತಿರಸ್ಕರಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಶುಕ್ರವಾರ (ಫೆಬ್ರವರಿ 7) ದೊಡ್ಡ ರಿಲೀಫ್ ನೀಡಿದೆ. ಮೈಸೂರಿನಲ್ಲಿ ಮುಡಾ ಯೋಜನೆಯಡಿ ಅಕ್ರಮವಾಗಿ ನಿವೇಶನ…
View More ಮುಡಾ ಪ್ರಕರಣ: ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ನಕಾರMUDA Case: ಮುಡಾ ಪ್ರಕರಣ ಸಿಬಿಐಗೆ ಹಸ್ತಾಂತರ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ
ಬೆಂಗಳೂರು: ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.10ಕ್ಕೆ ಮುಂದೂಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣದ ಲೋಕಾಯುಕ್ತ ತನಿಖೆ…
View More MUDA Case: ಮುಡಾ ಪ್ರಕರಣ ಸಿಬಿಐಗೆ ಹಸ್ತಾಂತರ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿಕೆMoney Cheating: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 68 ಲಕ್ಷ ಸುಲಿಗೆ: ಮೂವರು ಅಂದರ್
ಮಂಗಳೂರು: ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲಕ್ಷ ರೂ. ಸುಲಿಗೆ ಮಾಡಿದ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಹೆಸರಿನಲ್ಲಿ 90 ಲಕ್ಷ ರೂ. ವರ್ಗಾಯಿಸಿ ವಂಚಿಸಿದ ಎರಡು ಸೈಬರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು…
View More Money Cheating: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 68 ಲಕ್ಷ ಸುಲಿಗೆ: ಮೂವರು ಅಂದರ್ಮುಡಾ ಹಗರಣ ಸಿಬಿಐಗೆ ವಹಿಸಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ: ಯಡಿಯೂರಪ್ಪ
ಬಳ್ಳಾರಿ: ಮುಡಾ ಹಗರಣವನ್ನು ಲೋಕಾಯುಕ್ತದಿಂದ ಸಿಬಿಐ ತನಿಖೆಗೆ ವಹಿಸಬೇಕು, ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು. ಜಿಲ್ಲೆಯ ಸಂಡೂರು ತಾಲೂಕಿನ…
View More ಮುಡಾ ಹಗರಣ ಸಿಬಿಐಗೆ ವಹಿಸಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ: ಯಡಿಯೂರಪ್ಪಪ್ರಾಮಾಣಿಕವಾಗಿದ್ದರೆ ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಿ: ಸಿಎಂ ವಿರುದ್ಧ ಬಿಎಸ್‌ವೈ ಕಿಡಿ
ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
View More ಪ್ರಾಮಾಣಿಕವಾಗಿದ್ದರೆ ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಿ: ಸಿಎಂ ವಿರುದ್ಧ ಬಿಎಸ್‌ವೈ ಕಿಡಿಜಗಳೂರು: ಆರ್‌ಟಿಐ ಕಾರ್ಯಕರ್ತ ರಾಮಕೃಷ್ಣ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಪ್ರತಿಭಟನಾಕಾರರಿಂದ ಒತ್ತಾಯ
ಜಗಳೂರು: ಆರ್‌ಟಿಐ ಕಾರ್ಯಕರ್ತ ರಾಮಕೃಷ್ಣ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ನಾಯಕ ಸಮಾಜ ಹಾಗೂ ದಲಿತ ಸಂಘರ್ಷ ಸಮಿತಿ ಜಗಳೂರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು. ಸರಕಾರ ಪ್ರಕರಣವನ್ನು ಗಂಭೀರವಾಗಿ…
View More ಜಗಳೂರು: ಆರ್‌ಟಿಐ ಕಾರ್ಯಕರ್ತ ರಾಮಕೃಷ್ಣ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಪ್ರತಿಭಟನಾಕಾರರಿಂದ ಒತ್ತಾಯದಾವಣಗೆರೆ ಜಿಲ್ಲೆಯಲ್ಲಿ ರೈತರ ಹೆಸರಲ್ಲಿ ವಂಚನೆ ಪ್ರಕರಣ ಸಿಬಿಐಗೆ: ಎಸ್ ಪಿ ಹನುಮಂತರಾಯ ಹೇಳಿಕೆ
ದಾವಣಗೆರೆ: ಜಿಲ್ಲೆಯಲ್ಲಿ ರೈತರ ಹೆಸರಲ್ಲಿ ಕೋಟ್ಯಂತರ ರೂ ಸಾಲ ಪಡೆದಿದ್ದ ಕಂಪನಿ ಪ್ರಕರಣದ ಬಗ್ಗೆ ಸಿಬಿಐ ಅಧಿಕಾರಿಗಳೇ ತನಿಖೆ ನಡೆಸಲಿದ್ದಾರೆ ಎಂದುದಾವಣಗೆರೆಯಲ್ಲಿ ಎಸ್ ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ. ಜಾಮೀನು ಇಲ್ಲದ ರೈತರ ಹೆಸರಲ್ಲಿ…
View More ದಾವಣಗೆರೆ ಜಿಲ್ಲೆಯಲ್ಲಿ ರೈತರ ಹೆಸರಲ್ಲಿ ವಂಚನೆ ಪ್ರಕರಣ ಸಿಬಿಐಗೆ: ಎಸ್ ಪಿ ಹನುಮಂತರಾಯ ಹೇಳಿಕೆCBI, IT ಮತ್ತು ED ಬಿಜೆಪಿ ಬಾಗಿಲು ಕಾಯುವ ಬೀದಿ ನಾಯಿಗಳಾಗಿವೆ: ದಿನೇಶ್ ಗುಂಡೂರಾವ್!
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದಕ್ಕೆ ಕಾಂಗ್ರೆಸ್ ಪಕ್ಷದಿಂದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಈಗ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು…
View More CBI, IT ಮತ್ತು ED ಬಿಜೆಪಿ ಬಾಗಿಲು ಕಾಯುವ ಬೀದಿ ನಾಯಿಗಳಾಗಿವೆ: ದಿನೇಶ್ ಗುಂಡೂರಾವ್!
