ಬೆಂಗಳೂರು: ಮಾಜಿ ಸಂಸದೆ ಮತ್ತು ನಟಿ ಸುಮಲತಾ ಅಂಬರಿಶ್ ಅವರ ಮನೆಯಲ್ಲಿ ನಾಮಕರಣ ಸಮಾರಂಭ ಅದ್ದೂರಿಯಾಗಿ ಆಯೋಜನೆಗೊಂಡಿದೆ. ಇಂದು ಪ್ರತಿಷ್ಠಿತ ಹೋಟೆಲ್ನಲ್ಲಿ ಅಂಬರೀಶ್ ಅವರ ಮೊಮ್ಮಗನ ನಾಮಕರಣ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ಸ್ಯಾಂಡಲ್‌ವುಡ್‌ನ ಅನೇಕ…
View More Darshan Sumalatha: ಅಂಬರೀಶ್ ಮೊಮ್ಮಗನ ನಾಮಕರಣಕ್ಕೆ ಹಾಜರಾಗ್ತಾರಾ ದರ್ಶನ್?Ceremony
ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ಮುಕೇಶ್ ಅಂಬಾನಿ, ನೀತಾ ಅಂಬಾನಿ
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಕೈಗಾರಿಕೋದ್ಯಮಿ ಅವರನ್ನು ಮೆಟಾ ಸಿಇಒ ಮಾರ್ಕ್ ಜುಕರ್ಬರ್ಗ್ ಅವರು ಆಯೋಜಿಸಲಿರುವ ಕಾರ್ಯಕ್ರಮದ ನಂತರ ರಿಪಬ್ಲಿಕನ್ ನಾಯಕನ ಪ್ರಮಾಣ ವಚನ ಸಮಾರಂಭ ಮತ್ತು ಸ್ವಾಗತ ಔತಣಕೂಟದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿತ್ತು.…
View More ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ಮುಕೇಶ್ ಅಂಬಾನಿ, ನೀತಾ ಅಂಬಾನಿವಿಜಯನಗರ: ಜ.16ರಂದು ರೈಲ್ವೆ ಮೇಲ್ಸೇತುವೆ ನಿರ್ಮಾಣ; ಸಂಸದರಾದ ವೈ.ದೇವೇಂದ್ರಪ್ಪ, ಸಚಿವರಾದ ಆನಂದ್‍ಸಿಂಗ್ ಶಂಕುಸ್ಥಾಪನೆ..!
ಹೊಸಪೇಟೆ(ವಿಜಯನಗರ),: ವಿಜಯನಗರ ಜಿಲ್ಲೆಯ ನೈರುತ್ಯ ರೈಲ್ವೆ ವಿಭಾಗದಿಂದ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 85ಕ್ಕೆ ಬದಲಾಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನಾ ಸಮಾರಂಭವನ್ನು ಜ.16ರಂದು ಬೆಳಗ್ಗೆ 10.30ಕ್ಕೆ ಹೊಸಪೇಟೆಯ ಅನಂತಶಯನ ಬಳಿಯ ಲೆವೆಲ್ ಕ್ರಾಸಿಂಗ್…
View More ವಿಜಯನಗರ: ಜ.16ರಂದು ರೈಲ್ವೆ ಮೇಲ್ಸೇತುವೆ ನಿರ್ಮಾಣ; ಸಂಸದರಾದ ವೈ.ದೇವೇಂದ್ರಪ್ಪ, ಸಚಿವರಾದ ಆನಂದ್‍ಸಿಂಗ್ ಶಂಕುಸ್ಥಾಪನೆ..!ದಾವಣಗೆರೆ: ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಉದ್ಘಾಟನಾ ಸಮಾರಂಭ
ದಾವಣಗೆರೆ ಆ.10: ಜಂತುಹುಳುಗಳು ಮಕ್ಕಳ ಆರೋಗ್ಯವನ್ನು ಬಹಳವಾಗಿ ಹಾಳು ಮಾಡುತ್ತವೆ. ಇದರಿಂದಾಗಿ ಮಕ್ಕಳು ಓದಿನಲ್ಲಿ ಏಕಾಗ್ರತೆ ರಕ್ತಹೀನತೆ, ನೆನಪಿನ ಶಕ್ತಿ, ಶಾಲೆಯಲ್ಲಿ ಕಲಿಕೆಯ ಸಾವ್ಮಥ್ರ್ಯಗಳನ್ನು ಕುಗ್ಗಿಸುತ್ತವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
View More ದಾವಣಗೆರೆ: ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಉದ್ಘಾಟನಾ ಸಮಾರಂಭ