ಚಿತ್ರದುರ್ಗ: ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ರಸ್ತೆ ಮೇಲೆ ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬೆಳಿಗ್ಗೆ ಎನ್ಎಚ್-150 ಎ…
View More ಚಿತ್ರದುರ್ಗದಲ್ಲಿ ಕಾರು ಪಲ್ಚಿ: ಒಂದೇ ಕುಟುಂಬದ ಮೂವರ ಸಾವುChitradurga
ಕುಡಿಯುವ ನೀರಿನ ವಿಚಾರದಲ್ಲಿ ವಧು, ವರನ ಸಂಬಂಧಿಕರ ಜಗಳ: ಮುರಿದುಬಿದ್ದ ವಿವಾಹ
ಚಿತ್ರದುರ್ಗ: ಮದುವೆ ಪೂರ್ವ ಆರತಕ್ಷತೆ ಭೋಜನದ ವೇಳೆ ಕುಡಿಯುವ ನೀರನ್ನು ಸಮರ್ಪಕವಾಗಿ ಹಾಕದ ಪರಿಣಾಮ ಭುಗಿಲೆದ್ದ ಜಗಳ, ಜಿಲ್ಲೆಯ ಹಿರಿಯೂರು ನಗರದಲ್ಲಿ ಭಾನುವಾರ ನಡೆಯಬೇಕಿದ್ದ ವಿವಾಹ ಸಮಾರಂಭವನ್ನೇ ರದ್ದುಗೊಳಿಸಲು ಕಾರಣವಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರಿನ…
View More ಕುಡಿಯುವ ನೀರಿನ ವಿಚಾರದಲ್ಲಿ ವಧು, ವರನ ಸಂಬಂಧಿಕರ ಜಗಳ: ಮುರಿದುಬಿದ್ದ ವಿವಾಹಪೊಲೀಸರ ವೇಷ ಧರಿಸಿ ಉದ್ಯಮಿ ಮನೆಯಲ್ಲಿ ಚಿನ್ನಾಭರಣ ದರೋಡೆ
ಚಿತ್ರದುರ್ಗ: ವ್ಯಕ್ತಿಯೊಬ್ಬ ಪೊಲೀಸರ ವೇಷ ಧರಿಸಿ ಮನೆಯಲ್ಲಿದ್ದ ಚಿನ್ನದ ಆಭರಣಗಳನ್ನು ದೋಚಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಾಸವಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಉದ್ಯಮಿ ಲತಾ ಎಂಬುವವರ ಮನೆಗೆ ನುಗ್ಗಿ ಚಿನ್ನದ ಆಭರಣಗಳನ್ನು…
View More ಪೊಲೀಸರ ವೇಷ ಧರಿಸಿ ಉದ್ಯಮಿ ಮನೆಯಲ್ಲಿ ಚಿನ್ನಾಭರಣ ದರೋಡೆಶಾಕಿಂಗ್ ಘಟನೆ: ಶಿಶುವಿನ ಅರ್ಧ ದೇಹ ತಿಂದ ನಾಯಿ
ಕೋಟೆನಾಡು ಚಿತ್ರದುರ್ಗದಲ್ಲಿ ಶಾಕಿಂಗ್ ಹಾಗೂ ಮನಕರಗುವ ಘಟನೆಯೊಂದು ನಡೆದಿದೆ. ನವಜಾತ ಶಿಶು ನಾಯಿಗಳ ಆಹಾರವಾಗ ಘಟನೆಗೆ ಚಿತ್ರದುರ್ಗ ಸಾಕ್ಷಿಯಾಗಿದೆ. ಹೌದು, ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪದ ದೇವರಾಜ್ ಅರಸು ಶಿಕ್ಷಣ ಸಂಸ್ಥೆ ಆವರಣದಲ್ಲಿ…
View More ಶಾಕಿಂಗ್ ಘಟನೆ: ಶಿಶುವಿನ ಅರ್ಧ ದೇಹ ತಿಂದ ನಾಯಿAccident: ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್: 15 ಮಂದಿಗೆ ಗಾಯ
ಚಿತ್ರದುರ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ತಾಲ್ಲೂಕಿನ ಮದಕರಿಪುರ ಗ್ರಾಮದ ಬಳಿ ತೆರಳುತ್ತಿದ್ದ ವೇಳೆ ಬಸ್ಸು ಮರಕ್ಕೆ…
View More Accident: ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್: 15 ಮಂದಿಗೆ ಗಾಯರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 4 ಎಮ್ಮೆ ಬಲಿ
ಚಿತ್ರದುರ್ಗ: ಲಾರಿ ಹಾಗೂ ಎರಡು ಕಾರಿಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ಕು ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಎಮ್ಮೆಗಳಿಗೆ…
View More ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 4 ಎಮ್ಮೆ ಬಲಿMaternal Mortality: ಚಿತ್ರದುರ್ಗದಲ್ಲೂ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ
ಚಿತ್ರದುರ್ಗ: ಬಳ್ಳಾರಿ ಬಳಿಕ ಚಿತ್ರದುರ್ಗದಲ್ಲೂ ಬಾಣಂತಿ ಸಾವು ಸಂಭವಿಸಿದೆ. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಳ್ಳಕೆರೆ ತಾಲ್ಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ(25) ಮೃತ ದುರ್ದೈವಿ ಬಾಣಂತಿಯಾಗಿದ್ದಾರೆ. ಕಳೆದ ಅಕ್ಟೋಬರ್ 31 ರಂದು ರೋಜಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ…
View More Maternal Mortality: ಚಿತ್ರದುರ್ಗದಲ್ಲೂ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೋಟಿ ಮೌಲ್ಯದ ಅಡಿಕೆ ವಶ
ಚಿತ್ರದುರ್ಗ: ತೆರಿಗೆ ವಂಚಿಸಿ ಅಕ್ರಮವಾಗಿ ದಾಖಲೆ ಇಲ್ಲದೇ 7 ಲಾರಿಗಳಲ್ಲಿ ಸಾಗಿಸುತ್ತಿದ್ದ ಸುಮಾರು 7 ಕೋಟಿ ರೂಪಾಯಿ ಮೌಲ್ಯದ 210 ಟನ್ ಅಡಿಕೆ ಮತ್ತು ಲಾರಿಗಳನ್ನು ಜಿಎಸ್‌ಟಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.…
View More ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 7 ಕೋಟಿ ಮೌಲ್ಯದ ಅಡಿಕೆ ವಶಸಂತಾನಹರಣ ಶಸ್ರ್ತಚಿಕಿತ್ಸೆ ವೈಫಲ್ಯ: 5 ವರ್ಷದ ಬಳಿಕ ವೈದ್ಯನಿಗೆ ದಂಡ
ಚಿತ್ರದುರ್ಗ: ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸಮರ್ಪಕವಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ 55,000 ರೂ. ದಂಡ ವಿಧಿಸಿದೆ.…
View More ಸಂತಾನಹರಣ ಶಸ್ರ್ತಚಿಕಿತ್ಸೆ ವೈಫಲ್ಯ: 5 ವರ್ಷದ ಬಳಿಕ ವೈದ್ಯನಿಗೆ ದಂಡDarshan Bail: ಮದ್ಯಂತರ ಜಾಮೀನು ವಿಸ್ತರಣೆಗೆ ಮುಂದಾದ ದರ್ಶನ್ ಪರ ವಕೀಲರು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುವ ಕಾರಣ ತಿಳಿಸಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಡಿ.10 ರಂದು ಅವರ ಮಧ್ಯಂತರ…
View More Darshan Bail: ಮದ್ಯಂತರ ಜಾಮೀನು ವಿಸ್ತರಣೆಗೆ ಮುಂದಾದ ದರ್ಶನ್ ಪರ ವಕೀಲರು