ಬೆಳಗಾವಿ: ಮುಚ್ಚಿರದ ಬೋರ್ವೆಲ್ಗಳಲ್ಲಿ ಮಕ್ಕಳು ಬೀಳುವ ಅಪಘಾತಗಳನ್ನು ತಡೆಗಟ್ಟಲು, ಕರ್ನಾಟಕ ವಿಧಾನಸಭೆಯು ಕರ್ನಾಟಕ ಅಂತರ್ಜಲ (ಅಭಿವೃದ್ಧಿ, ನಿರ್ವಹಣೆ ಮತ್ತು ನಿಯಂತ್ರಣ) ಕಾಯ್ದೆ, 2011 ಮತ್ತು ಅದಕ್ಕೆ ಸಂಬಂಧಿಸಿದ 2012ರ ನಿಯಮಗಳಿಗೆ ತಿದ್ದುಪಡಿಗಳನ್ನು ಅಂಗೀಕರಿಸಿದೆ. ಕರ್ನಾಟಕದ…
View More Borewell Penalty: ವಿಫಲ ಬೋರ್ವೆಲ್‌ಗಳನ್ನು ಮುಚ್ಚದೇ ಬಿಡುವವರಿಗೆ ಒಂದು ವರ್ಷ ಜೈಲು!close
Hasanamba Devi: 11 ದಿನಗಳ ಜಾತ್ರಾ ಮಹೋತ್ಸವ ಸಂಪನ್ನ: ಮುಚ್ಚಿದ ಹಾಸನಾಂಬಾ ದೇವಿ ಗರ್ಭಗುಡಿ ಬಾಗಿಲು
ಹಾಸನ: ಕಳೆದ 11 ದಿನಗಳಿಂದ ಭಕ್ತಸಾಗರದ ನಡುವೆ ವಿಜೃಂಭಣೆಯಿಂದ ಜರುಗಿದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಕಳೆದ ಹನ್ನೊಂದು ದಿನಗಳಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದ ಹಾಸನಾಂಬಾ ದೇವಿಯ…
View More Hasanamba Devi: 11 ದಿನಗಳ ಜಾತ್ರಾ ಮಹೋತ್ಸವ ಸಂಪನ್ನ: ಮುಚ್ಚಿದ ಹಾಸನಾಂಬಾ ದೇವಿ ಗರ್ಭಗುಡಿ ಬಾಗಿಲುಮದ್ಯ ಪ್ರಿಯರಿಗೆ ಶಾಕಿಂಗ್ ಸುದ್ದಿ: ನ.20ಕ್ಕೆ ರಾಜ್ಯಾದ್ಯಂತ ಮದ್ಯದಂಗಡಿ ಬಂದ್
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ನ.20ರಂದು ರಾಜ್ಯವ್ಯಾಪಿ ಮದ್ಯದಂಗಡಿ ಬಂದ್ ಮಾಡಲು ರಾಜ್ಯ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನಿರ್ಧರಿಸಿದೆ. ವರ್ಗಾವಣೆ, ಪ್ರಮೋಷನ್‌ಗೆ ಲಕ್ಷಾಂತರ ರು.…
View More ಮದ್ಯ ಪ್ರಿಯರಿಗೆ ಶಾಕಿಂಗ್ ಸುದ್ದಿ: ನ.20ಕ್ಕೆ ರಾಜ್ಯಾದ್ಯಂತ ಮದ್ಯದಂಗಡಿ ಬಂದ್BREAKING: ಇಂದು ಸಂಜೆಯಿಂದ ಸೋಮವಾರ ರಾತ್ರಿವರೆಗೆ ಬಂದ್
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಯಲ್ಲಿ ನಡೆದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ, ಜಿಲ್ಲೆಯಲ್ಲಿ ಇಂದು ಸಂಜೆ 6 ಗಂಟೆಯಿಂದ ಸೋಮವಾರದವರೆಗೆ ರಾತ್ರಿ ವೇಳೆ ಅಂಗಡಿ-ಮುಂಗಟ್ಟು ಬಂದ್ ಮಾಡಿ…
View More BREAKING: ಇಂದು ಸಂಜೆಯಿಂದ ಸೋಮವಾರ ರಾತ್ರಿವರೆಗೆ ಬಂದ್ನಾಳೆ ಹಾಸನಾಂಬ ದೇಗುಲ ಬಾಗಿಲು ಮುಚ್ಚಲು ನಿರ್ಧಾರ; ಭಕ್ತರಿಂದ ತೀವ್ರ ವಿರೋಧ
ಹಾಸನ: ನಾಳೆ ಹಾಸನಾಂಬ ದೇಗುಲ ಬಾಗಿಲು ಮುಚ್ಚಲು ನಿರ್ಧಾರ ಹಿನ್ನಲೆ ಸಂಬಂಧಿಸಿದಂತೆ ಹಾಸನ ಜಿಲ್ಲಾಡಳಿತ ನಿರ್ಧಾರಕ್ಕೆ ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹಾಸನ ಜಿಲ್ಲಾಡಳಿತ ಸಂಪ್ರದಾಯ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಭಕ್ತರು ಆರೋಪಿಸಿದ್ದು, ಬಲಿಪಾಡ್ಯಮಿ…
View More ನಾಳೆ ಹಾಸನಾಂಬ ದೇಗುಲ ಬಾಗಿಲು ಮುಚ್ಚಲು ನಿರ್ಧಾರ; ಭಕ್ತರಿಂದ ತೀವ್ರ ವಿರೋಧ