CM Siddaramaiah : ರಾಜ್ಯದಲ್ಲಿ ಈ ವರ್ಷ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು CM ಸಿದ್ದರಾಮಯ್ಯ ಘೋಷಿಸಿದ್ದಾರೆ. ಹೌದು, ನೆಹರೂ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ &…
View More ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆCM Siddaramaiah
ದೇವರಾಜ ಅರಸು ದಾಖಲೆ ಮುರಿಯುತ್ತಾರಾ ಸಿದ್ದರಾಮಯ್ಯ? ಹೊಸ ಇತಿಹಾಸ ಸೃಷ್ಟಿಸಲಿರುವ ಸಿಎಂ ಸಿದ್ದರಾಮಯ್ಯ..!
CM Siddaramaiah । ರಾಜ್ಯದಲ್ಲಿ ಅತ್ಯಧಿಕ ಅವಧಿ ಸೇವೆ ಸಲ್ಲಿಸಿದ ಸಿಎಂ ಎಂಬ ದಾಖಲೆ ಬರೆಯುವತ್ತ ಸಿಎಂ ಸಿದ್ದರಾಮಯ್ಯ ದಾಪುಗಾಲಿಡುತ್ತಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮಾಜಿ…
View More ದೇವರಾಜ ಅರಸು ದಾಖಲೆ ಮುರಿಯುತ್ತಾರಾ ಸಿದ್ದರಾಮಯ್ಯ? ಹೊಸ ಇತಿಹಾಸ ಸೃಷ್ಟಿಸಲಿರುವ ಸಿಎಂ ಸಿದ್ದರಾಮಯ್ಯ..!Farmer loan waiver | ರೈತರ ಸಾಲ ಮನ್ನಾ.. CM ಭರ್ಜರಿ ಗುಡ್ ನ್ಯೂಸ್
Farmer loan waiver | ಸಾಲ ಮನ್ನಾ ಆಗುತ್ತಾ? ಇಲ್ವಾ? ಎಂಬ ಗೊಂದಲದಲ್ಲಿರುವವರಿಗೆ ಭರವಸೆಯ ಸುದ್ದಿಯೊಂದು ಹೊರಬಿದ್ದಿದೆ. ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಿಎಂ ಗುಡ್ ನ್ಯೂಸ್ ನೀಡಿದ್ದಾರೆ. ಸಾಲ ಮನ್ನಾ ಬಗ್ಗೆ CM…
View More Farmer loan waiver | ರೈತರ ಸಾಲ ಮನ್ನಾ.. CM ಭರ್ಜರಿ ಗುಡ್ ನ್ಯೂಸ್ಹನಿಟ್ರ್ಯಾಪ್ ವಿವಾದ: ಸಿದ್ದರಾಮಯ್ಯ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹನಿಟ್ರ್ಯಾಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಗುರುವಾರ ನವದೆಹಲಿಯಲ್ಲಿ ಸಿಎಂ ರಾಹುಲ್…
View More ಹನಿಟ್ರ್ಯಾಪ್ ವಿವಾದ: ಸಿದ್ದರಾಮಯ್ಯ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನಮಹಿಳಾ ದಿನಾಚರಣೆಗೆ ಶುಭ ಕೋರಿದ: ಸಿಎಂ
ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು ‘ಹೆಣ್ಣೆಂದರೆ ಸಹನೆ, ಸಹಿಷ್ಣುತೆ, ಪ್ರೀತಿ, ತ್ಯಾಗ, ಮಮತೆಯ ಸಾಕಾರ ಮೂರ್ತಿ, ತಾಯಾಗಿ ಜನ್ಮ ಕೊಟ್ಟು,…
View More ಮಹಿಳಾ ದಿನಾಚರಣೆಗೆ ಶುಭ ಕೋರಿದ: ಸಿಎಂಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಬಂಧನ
ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು HSR ಲೇಔಟ್‌ನ A. ವಿಜಯಕುಮಾರ್, S.S. ವಿಜಯಶೇಖರ್,…
View More ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಬಂಧನಹಲಾಲ್ ಬಜೆಟ್ ಟೀಕೆ: ಸಿಎಂ ಸಿದ್ದರಾಮಯ್ಯ ಕಿಡಿ
ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿರುವ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್,…
View More ಹಲಾಲ್ ಬಜೆಟ್ ಟೀಕೆ: ಸಿಎಂ ಸಿದ್ದರಾಮಯ್ಯ ಕಿಡಿಕನ್ನಡ ಚಿತ್ರರಂಗಕ್ಕೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ
ಮೈಸೂರಿನಲ್ಲಿ ಫಿಲಂ ಸಿಟಿ: 7500 ಕೋಟಿ ಮೀಸಲು ಕರ್ನಾಟಕದಲ್ಲಿ ಸುಸಜ್ಜಿತ, ಅತ್ಯಾಧುನಿಕ ಸೌಕರ್ಯಗಳುಳ್ಳ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ…
View More ಕನ್ನಡ ಚಿತ್ರರಂಗಕ್ಕೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯಸಿನಿ ಪ್ರಿಯರಿಗೆ ಗುಡ್‌ನ್ಯೂಸ್.. ಮಲ್ಟಿಪ್ಲೆಕ್ಸ್‌ಗೆ ಟಿಕೆಟ್ ದರ ನಿಗದಿಪಡಿಸಿದ ರಾಜ್ಯ ಸರ್ಕಾರ; ಎಷ್ಟು ರೂಪಾಯಿ?
2025-26ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿಮಾ ಪ್ರಯರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಿಗೆ ಏಕರೂಪ ದರ ನಿಗದಿ ಪಡಿಸೋ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಚಿತ್ರಮಂದಿರ…
View More ಸಿನಿ ಪ್ರಿಯರಿಗೆ ಗುಡ್‌ನ್ಯೂಸ್.. ಮಲ್ಟಿಪ್ಲೆಕ್ಸ್‌ಗೆ ಟಿಕೆಟ್ ದರ ನಿಗದಿಪಡಿಸಿದ ರಾಜ್ಯ ಸರ್ಕಾರ; ಎಷ್ಟು ರೂಪಾಯಿ?ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ
> ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ 1 ಸಾವಿರ ರೂಪಾಯಿ ಹೆಚ್ಚಳ > ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ. ಅವರ ಗೌರವ ಧನ ಮಾಸಿಕ 12,000 ಏರಿಕೆ > ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ…
View More ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ
