Muda Scam : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಮುಡಾ ಹಗರಣದಲ್ಲಿ (Muda Scam) ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಹೌದು, ಮುಡಾ ಹಗರಣದಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ದೇವನೂರು ಹೊಸ ಬಡಾವಣೆಯ ಮೂಲ ದಾಖಲೆಯೇ ನಾಪತ್ತೆಯಾಗಿದೆ.…
View More BREAKING: ಮುಡಾ ಹಗರಣದ ಸ್ಫೋಟಕ ಮಾಹಿತಿ ಬಹಿರಂಗCM Siddaramaiah
ಸಿಎಂ ಸಿದ್ದರಾಮಯ್ಯ ಉಪಚುನಾವಣೆ ಬಳಿಕ ರಾಜೀನಾಮೆ ನೀಡಲಿದ್ದಾರೆ: ವಿಜಯೇಂದ್ರ ಭವಿಷ್ಯ
ಕೊಟ್ಟೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆಯಲಾರದು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪೆರೋಲ್ ಮೇಲೆ ಹೊರಗಿದ್ದಾರೆ…
View More ಸಿಎಂ ಸಿದ್ದರಾಮಯ್ಯ ಉಪಚುನಾವಣೆ ಬಳಿಕ ರಾಜೀನಾಮೆ ನೀಡಲಿದ್ದಾರೆ: ವಿಜಯೇಂದ್ರ ಭವಿಷ್ಯಸಿದ್ದರಾಮಯ್ಯ ಮಾತಿಗೂ ಬಗ್ಗದ ಖಾದ್ರಿ: ನಾಮಪತ್ರ ಹಿಂಪಡೆಯದೆ ಕೈಗೆ ಬಂಡಾಯದ ಬಿಸಿ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಜ್ಜಂಪೀರ್ ಖಾದ್ರಿ ಅವರು ಸಿಎಂ ಸಿದ್ದರಾಮಯ್ಯ ಮಾತಿಗೂ ಬಗ್ಗದೆ ಬಂಡಾಯದ ಬಾವುಟ ಹಾರಿಸಿದ್ದಾರೆ. ಹೌದು, ಖಾದ್ರಿ ಜೊತೆ ಅರ್ಧ…
View More ಸಿದ್ದರಾಮಯ್ಯ ಮಾತಿಗೂ ಬಗ್ಗದ ಖಾದ್ರಿ: ನಾಮಪತ್ರ ಹಿಂಪಡೆಯದೆ ಕೈಗೆ ಬಂಡಾಯದ ಬಿಸಿಒಳ ಮೀಸಲಾತಿ ಜಾರಿ ಬೇಡ ಮಾಡಬೇಡಿ: ಸಿಎಂಗೆ ಬಂಜಾರ ಸ್ವಾಮೀಜಿ ಒತ್ತಾಯ
ರಾಣಿಬೆನ್ನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಒಳ ಮೀಸಲಾತಿ ಜಾರಿ ಮಾಡಬಾರದು ಎಂದು ಚಿತ್ರದುರ್ಗ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಒತ್ತಾಯಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮೈಸೂರು, ತುಮಕೂರು,…
View More ಒಳ ಮೀಸಲಾತಿ ಜಾರಿ ಬೇಡ ಮಾಡಬೇಡಿ: ಸಿಎಂಗೆ ಬಂಜಾರ ಸ್ವಾಮೀಜಿ ಒತ್ತಾಯಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಯದುವೀರ್ ಆಗ್ರಹ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ…
View More ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಯದುವೀರ್ ಆಗ್ರಹBIG BREAKING : ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ; CM ಸಿದ್ದರಾಮಯ್ಯ ಘೋಷಣೆ
CM Siddaramaiah : ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ…
View More BIG BREAKING : ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ; CM ಸಿದ್ದರಾಮಯ್ಯ ಘೋಷಣೆಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ರಾಜೀನಾಮೆ ಟ್ರೆಂಡಿಂಗ್; ಸಿಎಂ ರೇಸ್‌ನಲ್ಲಿ ಇದೆ ಇವರ ಹೆಸರು
CM Siddaramaiah resignation trending : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್…
View More ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ರಾಜೀನಾಮೆ ಟ್ರೆಂಡಿಂಗ್; ಸಿಎಂ ರೇಸ್‌ನಲ್ಲಿ ಇದೆ ಇವರ ಹೆಸರುಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದು ಚಾಲನೆ; 23,000 ಕೋಟಿಯ ಈ ಯೋಜನೆಯ ವಿಶೇಷತೆಗಳೇನು?
Yettinahole Yojana: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ (Yettinahole Yojana) ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ (Siddaramaia) ಚಾಲನೆ ನೀಡಿದ್ದಾರೆ. ಹೌದು, ಸಕಲೇಶಪುರ ತಾಲ್ಲೂಕಿನ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಈ ಯೋಜನೆಗೆ ಕಂಪ್ಯೂಟರ್…
View More ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದು ಚಾಲನೆ; 23,000 ಕೋಟಿಯ ಈ ಯೋಜನೆಯ ವಿಶೇಷತೆಗಳೇನು?BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ರಾಷ್ಟ್ರಪತಿ ಎಂಟ್ರಿ
ನವದೆಹಲಿ: ಮುಡಾ ಹಗರಣಕ್ಕೆ (Muda case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಎಂಟ್ರಿ ಕೊಟ್ಟಿದ್ದಾರೆ. ಹೌದು,…
View More BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ರಾಷ್ಟ್ರಪತಿ ಎಂಟ್ರಿ
