ಚೆನ್ನೈ: ತಮಿಳುನಾಡಿನಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದು, ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನಕ್ಕೆ ಮಾಜಿ ಸಿಎಂ ದಿವಂಗತ ಎಂ.ಕರುಣಾನಿಧಿ ಮತ್ತು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅವರೇ ಕಾರಣ ಎಂದು ತಮಿಳುನಾಡು ಸಿಎಂ…
View More ಜಯಲಲಿತಾ ಸಾವಿನ ಕುರಿತು ಸ್ಫೋಟಕ ಹೇಳಿಕೆ ನೀಡಿದ ಸಿಎಂ ಪಳನಿಸ್ವಾಮಿCM
ಉತ್ತರ ಕೊಡಬೇಕಾದ ಸಿಎಂ ನಾಪತ್ತೆಯಾಗಿದ್ದಾರೆ: ಸಿಎಂ ವಿರುದ್ಧ ಯತ್ನಾಳ್ ಆಕ್ರೋಶ
ಬೆಂಗಳೂರು: ಈಗಾಗಲೇ ಸಿಎಂ ಯಡಿಯೂರಪ್ಪ ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನಸಭೆಯಲ್ಲಿ ಮತ್ತೆ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ‘ಉತ್ತರ ಕೊಡಬೇಕಾದ ಸಿಎಂ ನಾಪತ್ತೆಯಾಗಿದ್ದಾರೆ’ ಎಂದು ಗರಂ ಆಗಿದ್ದಾರೆ.…
View More ಉತ್ತರ ಕೊಡಬೇಕಾದ ಸಿಎಂ ನಾಪತ್ತೆಯಾಗಿದ್ದಾರೆ: ಸಿಎಂ ವಿರುದ್ಧ ಯತ್ನಾಳ್ ಆಕ್ರೋಶ2021ರ ರಾಜ್ಯ ಬಜೆಟ್ ಮಂಡನೆ: ಯಾವುದಕ್ಕೆ, ಎಷ್ಟು ಅನುದಾನ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಬೆಂಗಳೂರು: ಈ ಬಾರಿ ಸಿಎಂ ಯಡಿಯೂರಪ್ಪ ಅವರು 2,43,734 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದೂ, 71,322 ಕೋಟಿ ರೂಪಾಯಿ ರಾಜ್ಯ ಸರ್ಕಾರದ ಪಡೆದ ಸಾಲವಾಗಿದೆ. ಇನ್ನು ಕೊರೋನಾ ಸಂಕಷ್ಟದ ಹಿನ್ನೆಲೆ, ಕೇಂದ್ರದಿಂದ…
View More 2021ರ ರಾಜ್ಯ ಬಜೆಟ್ ಮಂಡನೆ: ಯಾವುದಕ್ಕೆ, ಎಷ್ಟು ಅನುದಾನ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ರಾಜ್ಯ ಬಜೆಟ್‌ನಲ್ಲಿ ರೈತರಿಗೆ ಸಿಕ್ಕಿದ್ದೇನು? ಯಾವುದಕ್ಕೆ ಎಷ್ಟು ಅನುದಾನ? ಇಲ್ಲಿದೆ ಡೀಟೇಲ್ಸ್!
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 8ನೇ ಬಾರಿಗೆ ಮಂಡಿಸುತ್ತಿರುವ ಬಜೆಟ್, 2,46,206 ಕೋಟಿ ಗಾತ್ರದ್ದಾಗಿದೆ. ಕೃಷಿ ವಲಯಕ್ಕೆ ಬರೋಬ್ಬರಿ 31,021 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿ ವಲಯದ ಅಭಿವೃದ್ಧಿಗಾಗಿ…
View More ರಾಜ್ಯ ಬಜೆಟ್‌ನಲ್ಲಿ ರೈತರಿಗೆ ಸಿಕ್ಕಿದ್ದೇನು? ಯಾವುದಕ್ಕೆ ಎಷ್ಟು ಅನುದಾನ? ಇಲ್ಲಿದೆ ಡೀಟೇಲ್ಸ್!ರಾಜ್ಯ ಬಜೆಟ್: ಮಹಿಳಾ ಉದ್ಯೋಗಿಗಳಿಗೆ ಬಂಪರ್; ಮಹಿಳೆಯರಿಗೆ ಸಿಎಂರಿಂದ ವಿಶೇಷ ಕೊಡುಗೆ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನದಂದು ಬಜೆಟ್ ಮಂಡಿಸುತ್ತಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮಹಿಳೆಯರಿಗೆ ಭರ್ಜರಿ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರಿಗೆ 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆಯನ್ನು ಘೋಷಿಸಿದ್ದಾರೆ.…
View More ರಾಜ್ಯ ಬಜೆಟ್: ಮಹಿಳಾ ಉದ್ಯೋಗಿಗಳಿಗೆ ಬಂಪರ್; ಮಹಿಳೆಯರಿಗೆ ಸಿಎಂರಿಂದ ವಿಶೇಷ ಕೊಡುಗೆಖ್ಯಾತ ಕವಿ ಲಕ್ಷ್ಮೀ ನಾರಾಯಣ ಭಟ್ ನಿಧನ; ಕಂಬನಿ ಮಿಡಿದ ಸಿಎಂ ಯಡಿಯೂರಪ್ಪ, ಕುಮಾರಸ್ವಾಮಿ
ಬೆಂಗಳೂರು: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಕವಿ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟರು(೮೫) ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಹಾಲಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು…
View More ಖ್ಯಾತ ಕವಿ ಲಕ್ಷ್ಮೀ ನಾರಾಯಣ ಭಟ್ ನಿಧನ; ಕಂಬನಿ ಮಿಡಿದ ಸಿಎಂ ಯಡಿಯೂರಪ್ಪ, ಕುಮಾರಸ್ವಾಮಿBIG NEWS: 9, 10, 11ನೇ ತರಗತಿ ಪರೀಕ್ಷೆ ರದ್ದು!
ಚೆನ್ನೈ: ದೇಶದಲ್ಲಿ ರೂಪಾಂತರ ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಅವರು ಇಂದು 9, 10, 11ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶಿಸಿದ್ದಾರೆ. ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಅವರು…
View More BIG NEWS: 9, 10, 11ನೇ ತರಗತಿ ಪರೀಕ್ಷೆ ರದ್ದು!ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ; ಸಿಎಂ ವಿವೇಚನೆಗೆ ಬಿಟ್ಟಿದ್ದು: ಸಚಿವ ಆನಂದ್ ಸಿಂಗ್
ಬಳ್ಳಾರಿ,ಫೆ.23: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನ ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ, ಸಚಿವ ಆನಂದಸಿಂಗ್ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ…
View More ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ; ಸಿಎಂ ವಿವೇಚನೆಗೆ ಬಿಟ್ಟಿದ್ದು: ಸಚಿವ ಆನಂದ್ ಸಿಂಗ್BIG BREAKING: ಪುದುಚೆರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನ
ಪುದುಚೆರಿ: ವಿಧಾನಸಭೆ ಚುನಾವಣೆಗೂ ಮುನ್ನ ಪುದುಚೆರಿಯಲ್ಲಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಿದೆ. ಕಳೆದ ವಾರ ಇಬ್ಬರು ಶಾಸಕರು ಸೇರಿ ಒಟ್ಟು 5 ಜನ ಶಾಸಕರು ರಾಜೀನಾಮೆ ನೀಡಿದ್ದ ಬಳಿಕ ಕಾಂಗ್ರೆಸ್ ಸರ್ಕಾರ…
View More BIG BREAKING: ಪುದುಚೆರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಇಂದು ಛತ್ರಪತಿ ಶಿವಾಜಿ ಜಯಂತಿ; ಶುಭ ಕೋರಿದ ಪ್ರದಾನಿ ಮೋದಿ, ಸಿಎಂ ಯಡಿಯೂರಪ್ಪ
ಇಂದು ಅಪ್ರತಿಮ ವೀರ ಛತ್ರಪತಿ ಶಿವಾಜಿ ಅವರ 391ನೇ ಜನ್ಮದಿನ. ಶಿವಾಜಿ ಅವರು 1630, ಫೆ.19 ರಂದು ಪುಣೆ ಬಳಿಯ ಶಿವನೇರಿ ಕೋಟೆಯಲ್ಲಿ ಜನಿಸಿದರು. ತಂದೆ ಶಹಾಜಿ ಬೋಸ್ಲೆ, ತಾಯಿ ಜೀಜಾಬಾಯಿ. ಛತ್ರಪತಿ ಶಿವಾಜಿ…
View More ಇಂದು ಛತ್ರಪತಿ ಶಿವಾಜಿ ಜಯಂತಿ; ಶುಭ ಕೋರಿದ ಪ್ರದಾನಿ ಮೋದಿ, ಸಿಎಂ ಯಡಿಯೂರಪ್ಪ
