ಮಹತ್ವದ ಘೋಷಣೆ: ಬಿಪಿಎಲ್​ ಕಾರ್ಡ್ ಹೊಂದಿರುವ 20 ಲಕ್ಷ ಕುಟುಂಬಗಳಿಗೆ ಉಚಿತ ಇಂಟರ್ನೆಟ್

ತಿರುವನಂತಪುರಂ: ಕೇರಳದ ರಾಜ್ಯ ಸರ್ಕಾರ ಸುಮಾರು 1500 ಕೋಟಿ ರೂಪಾಯಿ ವೆಚ್ಚದಲ್ಲಿ ಆಪ್ಟಿಕ್ ನೆಟ್ವರ್ಕ್ (KFON) 2021 ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್​ ಅವರು ಚಾಲನೆ ನೀಡಿದ್ದಾರೆ.…

View More ಮಹತ್ವದ ಘೋಷಣೆ: ಬಿಪಿಎಲ್​ ಕಾರ್ಡ್ ಹೊಂದಿರುವ 20 ಲಕ್ಷ ಕುಟುಂಬಗಳಿಗೆ ಉಚಿತ ಇಂಟರ್ನೆಟ್
b s yediyurappa vijayaprabha

ಮೀಸಲಾತಿ: ಪಂಚಮಸಾಲಿ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಸಿಎಂ ಆದೇಶ; ಕುರುಬರ ಆಕ್ರೋಶಕ್ಕೆ ಕಾರಣವಾದ ಸಿಎಂ ನಡೆ!

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪಂಚಮಸಾಲಿ ಸಮುದಾಯದ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಹಿಂದುಳಿದ ಆಯೋಗಕ್ಕೆ ಸೂಚಿಸಿದ್ದಾರೆ. ಸಮುದಾಯಕ್ಕೆ 2ಎ ಮೀಸಲಾತಿ ಕೊಡಿಸುವಂತೆ ಆಗ್ರಹಿಸಿ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಆರಂಭಿಸಲಾಗಿದೆ.…

View More ಮೀಸಲಾತಿ: ಪಂಚಮಸಾಲಿ ಸಮುದಾಯದ ಕುಲಶಾಸ್ತ್ರ ಅಧ್ಯಯನಕ್ಕೆ ಸಿಎಂ ಆದೇಶ; ಕುರುಬರ ಆಕ್ರೋಶಕ್ಕೆ ಕಾರಣವಾದ ಸಿಎಂ ನಡೆ!
druva sarja tweet vijayaprabha

ಮಾರ್ಕೆಟ್ ನಲ್ಲಿ ಗಿಜಿಗಿಜಿ ಜನ, ಬಸ್ ನಲ್ಲೂ ಫುಲ್ ರಶ್; ಚಿತ್ರಮಂದಿರಕ್ಕೆ ಏಕೆ 50% ನಿರ್ಬಂಧ: ಸರ್ಕಾರದ ವಿರುದ್ಧ ಗುಡುಗಿದ ನಟ ಧ್ರುವ ಸರ್ಜಾ

ಬೆಂಗಳೂರು: ಕರೋನ 2ನೇ ಅಲೆ ಸಾಧ್ಯತೆಯಿರುವ ಹಿನ್ನಲೆ ರಾಜ್ಯದಲ್ಲಿ ಎಲ್ಲಾ ಚಿತ್ರಮಂದಿರಗಳು ತಮ್ಮ ಒಟ್ಟು ಸೀಟಿನ ಪೈಕಿ ಶೇ.50ರಷ್ಟರಲ್ಲಿ ಮಾತ್ರವೇ ಕುಳಿತು ಸಿನಿಮಾ ನೋಡಲು ಪ್ರೇಕ್ಷಕರಿಗೆ ಅವಕಾಶ ನೀಡಬೇಕೆಂದು ಆದೇಶಿಸಿರುವ ರಾಜ್ಯ ಬಿಜೆಪಿ ಸರ್ಕಾರದ…

View More ಮಾರ್ಕೆಟ್ ನಲ್ಲಿ ಗಿಜಿಗಿಜಿ ಜನ, ಬಸ್ ನಲ್ಲೂ ಫುಲ್ ರಶ್; ಚಿತ್ರಮಂದಿರಕ್ಕೆ ಏಕೆ 50% ನಿರ್ಬಂಧ: ಸರ್ಕಾರದ ವಿರುದ್ಧ ಗುಡುಗಿದ ನಟ ಧ್ರುವ ಸರ್ಜಾ
New Ministers vijayaprabha

ಬ್ರೇಕಿಂಗ್ ನ್ಯೂಸ್: ಮತ್ತೆ ಸಚಿವರ ಖಾತೆ ಬದಲಾವಣೆ ಮಾಡಿ ಆದೇಶ ಹೊರಡಿಸಿದ ಸಿಎಂ ಯಡಿಯೂರಪ್ಪ; ಎಂಟಿಬಿ ನಾಗರಾಜ್ ಸೇರಿದಂತೆ ಕೆಲವರ ಖಾತೆ ಬದಲಾವಣೆ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಸಂಪುಟ ಸಚಿವರ ಖಾತೆಗಳನ್ನು ಮತ್ತೆ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಹೌದು, ಎಂಟಿಬಿ ನಾಗರಾಜ್ ಅವರಿಗೆ ಪೌರಾಡಳಿತ & ಸಕ್ಕರೆ, ಜೆ.ಸಿ.ಮಾಧುಸ್ವಾಮಿ-ವೈದ್ಯಕೀಯ ಶಿಕ್ಷಣ, ಹಜ್ &…

View More ಬ್ರೇಕಿಂಗ್ ನ್ಯೂಸ್: ಮತ್ತೆ ಸಚಿವರ ಖಾತೆ ಬದಲಾವಣೆ ಮಾಡಿ ಆದೇಶ ಹೊರಡಿಸಿದ ಸಿಎಂ ಯಡಿಯೂರಪ್ಪ; ಎಂಟಿಬಿ ನಾಗರಾಜ್ ಸೇರಿದಂತೆ ಕೆಲವರ ಖಾತೆ ಬದಲಾವಣೆ
Siddaramaih vijayaprabha

ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು: ಸಿದ್ದರಾಮಯ್ಯ

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಅವರೇ ಸಿಎಂ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದೂ,…

View More ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು: ಸಿದ್ದರಾಮಯ್ಯ

ಆತ್ಮ ನಿರ್ಭರ್ ಯೋಜನೆ: ಏಷ್ಯಾದಲ್ಲೇ ಅತಿದೊಡ್ಡ ಆಟಿಕೆ ಕ್ಲಸ್ಟರ್‌ಗೆ ಇಂದು ಸಿ.ಎಂ ಚಾಲನೆ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಬಾಳ ಗ್ರಾಮದ 435 ಎಕರೆ ಜಮೀನಿನಲ್ಲಿ ಸ್ಥಾಪನೆಯಾಗುತ್ತಿರುವ 5000 ಕೋಟಿ ವೆಚ್ಚದ ಏಷ್ಯಾದ ಅತೀ ದೊಡ್ಡ ಆಟಿಕೆ (ಟಾಯ್ಸ್) ಕ್ಲಸ್ಟರ್‌ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪನವರು ಇಂದು…

View More ಆತ್ಮ ನಿರ್ಭರ್ ಯೋಜನೆ: ಏಷ್ಯಾದಲ್ಲೇ ಅತಿದೊಡ್ಡ ಆಟಿಕೆ ಕ್ಲಸ್ಟರ್‌ಗೆ ಇಂದು ಸಿ.ಎಂ ಚಾಲನೆ
basanagouda patil yatnal vs b s yediyurappa vijayaprabha

ಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹ

ವಿಜಯಪುರ : ಸಿಎಂ ಕಾರ್ಯ ವೈಖರಿ ಬಗ್ಗೆ ಯತ್ನಾಳ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದು ಸಿಎಂ ಕಾರ್ಯ ವೈಖರಿ ಬಗ್ಗೆ ರಾಜ್ಯ ಉಸ್ತುವಾರಿ ಅಷ್ಟೇ ಅಲ್ಲ ಅನುಮತಿ ನೀಡಿದರೆ ಕೇಂದ್ರದ…

View More ಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹ
Motilal Vora vijayaprabha

BREAKING: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಇನ್ನಿಲ್ಲ

ನವದೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜ ಸೇವಕ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಿಎಂ ಮೋತಿಲಾಲ್ ವೋರಾ(93) ಅವರು ಸೋಮವಾರ ನಿಧನ ಹೊಂದಿದ್ದಾರೆ. ಅನಾರೋಗ್ಯ ಹಿನ್ನೆಲೆ ಮೋತಿಲಾಲ್ ವೋರಾ ಅವರನ್ನು ಕಳೆದ ರಾತ್ರಿ…

View More BREAKING: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ಇನ್ನಿಲ್ಲ
Model Heritage Village vijayaprabha news

ಸಿಎಂ ಯಡಿಯೂರಪ್ಪ ಅವರಿಂದ ‘ಮಾದರಿ ಪಾರಂಪರಿಕ ಗ್ರಾಮ’ ಉದ್ಘಾಟನೆ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ‘ಮಾದರಿ ಪಾರಂಪರಿಕ ಗ್ರಾಮ’ವನ್ನು ಇಂದು ಉದ್ಘಾಟಿಸಿದರು. ಬೆಂಗಳೂರಿನ ಜಕ್ಕೂರು ಬಳಿ ನಿರ್ಮಿಸಲಾಗಿರುವ ಈ ಮಾದರಿ ಗ್ರಾಮದಲ್ಲಿ…

View More ಸಿಎಂ ಯಡಿಯೂರಪ್ಪ ಅವರಿಂದ ‘ಮಾದರಿ ಪಾರಂಪರಿಕ ಗ್ರಾಮ’ ಉದ್ಘಾಟನೆ
Siddaramaih vijayaprabha

ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಗೆ ಇಲ್ಲದಿದ್ದರೆ; ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲಿ: ಸಿದ್ದರಾಮಯ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರು, ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ…

View More ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಗೆ ಇಲ್ಲದಿದ್ದರೆ; ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲಿ: ಸಿದ್ದರಾಮಯ್ಯ