ಬೆಂಗಳೂರು: ಇಲ್ಲಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖವಾಡಗಳನ್ನು ಧರಿಸಿ, ಬಿಜೆಪಿ ಕಾರ್ಯಕರ್ತರು ಪುರುಷ ಬಸ್ ಪ್ರಯಾಣಿಕರಿಗೆ ಗುಲಾಬಿಗಳನ್ನು ವಿತರಿಸಿದರು. …
View More ಬಸ್ ದರ ಏರಿಕೆ: ಸರ್ಕಾರದ ಪರವಾಗಿ ಗುಲಾಬಿ ನೀಡಿ ಕ್ಷಮೆ ಕೇಳಿದ ಬಿಜೆಪಿCM
KSRTC ಕರೆಕೊಟ್ಟಿದ್ದ ಮುಷ್ಕರ ಹಿಂಪಡೆದ ಸಂಘಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ಕರೆನೀಡಿದ್ದ ಸಾರಿಗೆ ಮುಷ್ಕರ ಹಿಂಪಡೆಯಲಾಗಿದೆ. ಮುಖ್ಯಮಂತ್ರಿ ಕಾವೇರಿ ನಿವಾಸದಲ್ಲಿ ಭಾನುವಾರ…
View More KSRTC ಕರೆಕೊಟ್ಟಿದ್ದ ಮುಷ್ಕರ ಹಿಂಪಡೆದ ಸಂಘಟನೆಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮಾರಾಟ ಮೇಳಕ್ಕೆ ಸಿಎಂ ಚಾಲನೆ
ಬೆಳಗಾವಿ: ಮಹಾತ್ಮಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಆಯೋಜಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ…
View More ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮಾರಾಟ ಮೇಳಕ್ಕೆ ಸಿಎಂ ಚಾಲನೆBanishment: ಎರಡು ಕುಟುಂಬಗಳಿಗೆ ಬಹಿಷ್ಕಾರ ಪ್ರಕರಣ: ಮುಖ್ಯಮಂತ್ರಿ ಕಚೇರಿಯಿಂದ ಸ್ಪಂದನೆ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಲಿಂಗರಾಜಪುರ ಗ್ರಾಮದಲ್ಲಿ ಉಪ್ಪಾರ ಸಮಾಜದ ಎರಡು ಕುಟುಂಬಗಳಿಗೆ ಬಹಿಷ್ಕಾರ ಹಾಕಲಾದ ಪ್ರಕರಣ ಸಂಬಂಧಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಪ್ಪಾರ ಸಮಾಜದ…
View More Banishment: ಎರಡು ಕುಟುಂಬಗಳಿಗೆ ಬಹಿಷ್ಕಾರ ಪ್ರಕರಣ: ಮುಖ್ಯಮಂತ್ರಿ ಕಚೇರಿಯಿಂದ ಸ್ಪಂದನೆಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದ ಸಿಎಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ…
View More ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದ ಸಿಎಂAssam: ಬಾಲ್ಯ ವಿವಾಹದ ವಿರುದ್ಧ 416 ಮಂದಿಯನ್ನು ಬಂಧಿಸಿದ ಪೊಲೀಸರು: ಸಿಎಂ ಹಿಮಂತ ಶರ್ಮಾ
ಅಸ್ಸಾಂ: ಅಸ್ಸಾಂ ಪೊಲೀಸರು ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ತಡೆಯುವ ದೊಡ್ಡ ಪ್ರಯತ್ನದಲ್ಲಿ 416 ಜನರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯು ಡಿಸೆಂಬರ್ 21-22 ರ ರಾತ್ರಿ ಪ್ರಾರಂಭವಾಯಿತು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.…
View More Assam: ಬಾಲ್ಯ ವಿವಾಹದ ವಿರುದ್ಧ 416 ಮಂದಿಯನ್ನು ಬಂಧಿಸಿದ ಪೊಲೀಸರು: ಸಿಎಂ ಹಿಮಂತ ಶರ್ಮಾTransfers: ಎಲ್ಲಾ ವರ್ಗಾವಣೆಗಳಿಗೆ ತಮ್ಮ ಅನುಮೋದನೆ ಕಡ್ಡಾಯ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಉನ್ನತ ಸರ್ಕಾರಿ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಯಾವುದೇ ವರ್ಗಾವಣೆ ಮಾಡುವ ಮೊದಲು ತಮ್ಮ ಪೂರ್ವಾನುಮತಿ ಪಡೆಯಬೇಕು ಎಂದು ನಿರ್ದೇಶನ ನೀಡಿದ್ದಾರೆ. ಈ ಕ್ರಮವು ಆಡಳಿತಾತ್ಮಕ ಶಿಷ್ಟಾಚಾರಗಳಿಗೆ ಬದ್ಧತೆಯನ್ನು…
View More Transfers: ಎಲ್ಲಾ ವರ್ಗಾವಣೆಗಳಿಗೆ ತಮ್ಮ ಅನುಮೋದನೆ ಕಡ್ಡಾಯ ಎಂದ ಸಿಎಂ ಸಿದ್ದರಾಮಯ್ಯGruha Lakshmi ಯೋಜನೆ ಸ್ಥಗಿತಗೊಳ್ಳುತ್ತಾ?: ಸಿಎಂ ಸಿದ್ದರಾಮಯ್ಯ ಏನಂದ್ರು ನೋಡಿ…
ಬೆಳಗಾವಿ: ತಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸಿದೆ ಮತ್ತು ಈ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಲ್ಲಿನ ಸುವರ್ಣ ವಿಧಾನ ಸೌಧದಲ್ಲಿ…
View More Gruha Lakshmi ಯೋಜನೆ ಸ್ಥಗಿತಗೊಳ್ಳುತ್ತಾ?: ಸಿಎಂ ಸಿದ್ದರಾಮಯ್ಯ ಏನಂದ್ರು ನೋಡಿ…CM Reaction: ವಕ್ಫ್ ಮಂಡಳಿ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲು ಮತ್ತು ವಕ್ಫ್ ಮಂಡಳಿ ಕುರಿತು ಚರ್ಚೆಗೆ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಅವರು ಸೋಮವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ…
View More CM Reaction: ವಕ್ಫ್ ಮಂಡಳಿ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯCM ಸಿದ್ಧರಾಮಯ್ಯ ಅವರಿಗೆ ಮದುವೆ ಆಮಂತ್ರಣ ನೀಡಿ ಆಶೀರ್ವಾದ ಪಡೆದ ಡಾಲಿ ಧನಂಜಯ-ಧನ್ಯತಾ ಜೋಡಿ
ಬೆಂಗಳೂರು: ನಟ ಡಾಲಿ ಧನಂಜಯ್ ಹಾಗೂ ವೈದ್ಯೆ ಧನ್ಯತಾ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಫೆಬ್ರವರಿಯಲ್ಲಿ ಹಸೆಮಣೆಯೇರಲಿದ್ದಾರೆ. ಇದೀಗ ಮದುವೆ ಆಮಂತ್ರಣ ಪತ್ರಿಕೆ ಸಿದ್ದವಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಜೋಡಿ, ಆಮಂತ್ರಣ…
View More CM ಸಿದ್ಧರಾಮಯ್ಯ ಅವರಿಗೆ ಮದುವೆ ಆಮಂತ್ರಣ ನೀಡಿ ಆಶೀರ್ವಾದ ಪಡೆದ ಡಾಲಿ ಧನಂಜಯ-ಧನ್ಯತಾ ಜೋಡಿ
