ಬೆಂಗಳೂರು: ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯವು ಆರ್ಥಿಕ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿದ್ದು, 21 ಸಂಸ್ಥೆಗಳಿಂದ ಒಪ್ಪಂದ ಪತ್ರಗಳಿಗೆ(MoU) ಸಹಿ ಹಾಕಿದ ನಂತರ, 46,375 ಕೋಟಿ ರೂಪಾಯಿಗಳ ಹೂಡಿಕೆಗಳನ್ನು ಒದಗಿಸುತ್ತಿದ್ದು, 27,170 ಹೊಸ…
View More 46,375 ಕೋಟಿ ರೂಪಾಯಿಗಳ ಹೂಡಿಕೆಗೆ 21 ಕಂಪೆನಿಗಳೊಂದಿಗೆ ಕರ್ನಾಟಕದ ಒಪ್ಪಂದCM
MUDA Case: ಕಾಂಗ್ರೆಸ್‌ನ ಹಗರಣಗಳ ದಾಖಲೆಯನ್ನು ಸಿದ್ಧರಾಮಯ್ಯ ಮುರಿದಿದ್ದಾರೆ: ಸಂಸದ ಕಾಗೇರಿ ವ್ಯಂಗ್ಯ
ಶಿರಸಿ: ವಾಲ್ಮೀಕಿ ನಿಗಮದಲ್ಲಾದ ಹಗರಣ ಹಾಗೂ ಮೂಡಾ ಹಗರಣಗಳನ್ನು ನೋಡಿದರೆ ಕಾಂಗ್ರೆಸ್ ತಾನು ಇದುವರೆಗೂ ಮಾಡಿರುವ ಎಲ್ಲಾ ಹಗರಣಗಳ ದಾಖಲೆಗಳನ್ನು ಮುರಿದಂತಾಗಿದೆ ಎಂದು ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಶಿರಸಿ ನಗರದಲ್ಲಿ…
View More MUDA Case: ಕಾಂಗ್ರೆಸ್‌ನ ಹಗರಣಗಳ ದಾಖಲೆಯನ್ನು ಸಿದ್ಧರಾಮಯ್ಯ ಮುರಿದಿದ್ದಾರೆ: ಸಂಸದ ಕಾಗೇರಿ ವ್ಯಂಗ್ಯBIG BREAKING : ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ; CM ಸಿದ್ದರಾಮಯ್ಯ ಘೋಷಣೆ
CM Siddaramaiah : ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ…
View More BIG BREAKING : ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ; CM ಸಿದ್ದರಾಮಯ್ಯ ಘೋಷಣೆಜಾತಿಗಣತಿ ಸಮುದಾಯಗಳ ವಿಶ್ವಾಸಕ್ಕೆ ಸಿಎಂ ಕಸರತ್ತು: ಭಾನುವಾರ ಲಿಂಗಾಯತ, ಒಕ್ಕಲಿಗ ಸಚಿವರ ಜತೆ ಸಿದ್ದು ಸಭೆ
ಬೆಂಗಳೂರು: ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಜಾತಿ ಗಣತಿ ವರದಿ ಕುರಿತು ಎಲ್ಲ ಸಮುದಾಯಗಳ ಸಚಿವರ ಅಹವಾಲು ಕೇಳಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಅ.20ರಂದು) ಪ್ರತ್ಯೇಕವಾಗಿ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ…
View More ಜಾತಿಗಣತಿ ಸಮುದಾಯಗಳ ವಿಶ್ವಾಸಕ್ಕೆ ಸಿಎಂ ಕಸರತ್ತು: ಭಾನುವಾರ ಲಿಂಗಾಯತ, ಒಕ್ಕಲಿಗ ಸಚಿವರ ಜತೆ ಸಿದ್ದು ಸಭೆSiddaramaiah: ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶನ, ಬಿಜೆಪಿಗರು ವಶಕ್ಕೆ!
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಧಾರವಾಡ ಕಡೆಗೆ ಹೊರಟಾಗ ಹೊಸ ಬಸ್ ನಿಲ್ದಾಣದ ಬಳಿ…
View More Siddaramaiah: ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶನ, ಬಿಜೆಪಿಗರು ವಶಕ್ಕೆ!ಸಿದ್ದರಾಮಯ್ಯ 3 ವರ್ಷ ಇರ್ತಾರೋ, 5 ವರ್ಷ ಇರ್ತಾರೋ ಗೊತ್ತಿಲ್ಲ: ಸಚಿವ ಸತೀಶ್ ಜಾರಕಿಹೊಳಿ
Minister Satish Jarakiholi : ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಆದರೂ 5 ವರ್ಷವೋ ಅಥವಾ 3 ವರ್ಷವೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ತಿಳಿಸಿದ್ದಾರೆ. ಹೌದು, ಮೈಸೂರಿನಲ್ಲಿ…
View More ಸಿದ್ದರಾಮಯ್ಯ 3 ವರ್ಷ ಇರ್ತಾರೋ, 5 ವರ್ಷ ಇರ್ತಾರೋ ಗೊತ್ತಿಲ್ಲ: ಸಚಿವ ಸತೀಶ್ ಜಾರಕಿಹೊಳಿ34,863 ಹುದ್ದೆಗಳಿಗೆ ಭರ್ಜರಿ ನೇಮಕಾತಿ; ಉದ್ಯೋಗ ಆಕಾಂಕ್ಷಿಗಳಿಗೆ ಸಿಎಂ ಸಿಹಿಸುದ್ದಿ
Recruitment notification : ರಾಜ್ಯದ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಹೌದು, ಈ ಕುರಿತು ಮಾತನಾಡಿರುವ…
View More 34,863 ಹುದ್ದೆಗಳಿಗೆ ಭರ್ಜರಿ ನೇಮಕಾತಿ; ಉದ್ಯೋಗ ಆಕಾಂಕ್ಷಿಗಳಿಗೆ ಸಿಎಂ ಸಿಹಿಸುದ್ದಿಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಸಚಿವ ಮುನಿಯಪ್ಪ
ಕೋಲಾರ : ಸಿದ್ದರಾಮಯ್ಯ ಜೊತೆ ನಾವೆಲ್ಲರೂ ಇದ್ದು ಮುಖ್ಯಮಂತ್ರಿಯಾಗಿ ಅವರೇ ಮುಂದುವರೆಯುತ್ತಾರೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಹೌದು, ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ ಅವರು ಬಿಜೆಪಿ ರಾಜ್ಯದ ಅಭಿವೃದ್ಧಿ…
View More ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಸಚಿವ ಮುನಿಯಪ್ಪBREAKING: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಮುಡಾ ಹಗರಣ ಅರ್ಜಿಯ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ
CM Siddaramaiah:ಸಿಎಂ ಸಿದ್ಧರಾಮಯ್ಯ ವಿರುದ್ಧದ ‘ಮುಡಾ ಹಗರಣ’ ಸಂಬಂಧ ಅರ್ಜಿಯ ವಿಚಾರಣೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್.12ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು, ಸಿಎಂ ಸಿದ್ಧರಾಮಯ್ಯ ವಿರುದ್ಧದ ‘ಮುಡಾ ಹಗರಣ’ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ…
View More BREAKING: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಮುಡಾ ಹಗರಣ ಅರ್ಜಿಯ ವಿಚಾರಣೆ ಸೆ.12ಕ್ಕೆ ಮುಂದೂಡಿಕೆCM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ಗೆ ಅನುಮತಿ
CM Siddaramaiah: ರಾಜ್ಯದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತಿದೆ. ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ…
View More CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ಗೆ ಅನುಮತಿ
