new ministers

new ministers oath: ಇಂದು 24 ಸಚಿವರಿಂದ ಪ್ರಮಾಣ ವಚನ ಸ್ವೀಕಾರ; ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆ

New ministers oath: ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಇಂದು ಒಟ್ಟು 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರ ಅಂತಿಮ ಪಟ್ಟಿಯು CM ಕಚೇರಿಯಿಂದ ಶುಕ್ರವಾರ ರಾತ್ರಿ…

View More new ministers oath: ಇಂದು 24 ಸಚಿವರಿಂದ ಪ್ರಮಾಣ ವಚನ ಸ್ವೀಕಾರ; ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆ
State Govt

ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿ, ಒಕ್ಕಲಿಗ, ಲಿಂಗಾಯತರಿಗೆ ಹಂಚಿಕೆ; ಯಾರಿಗೆ ಎಷ್ಟು ಮೀಸಲಾತಿ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವಾಗಿದ್ದು, ಲಿಂಗಾಯತರಿಗೆ 2D ಮೀಸಲಾತಿ, ಒಕ್ಕಲಿಗರಿಗೆ 2C ಮೀಸಲಾತಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಮುಸ್ಲಿಮರಿಗೆ 2B ಮೀಸಲಾತಿ ರದ್ದುಗೊಳಿಸಿ, ಆರ್ಥಿಕ ಹಿಂದುಳಿದ ವರ್ಗಗಳ ಮೀಸಲಾತಿ…

View More ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿ, ಒಕ್ಕಲಿಗ, ಲಿಂಗಾಯತರಿಗೆ ಹಂಚಿಕೆ; ಯಾರಿಗೆ ಎಷ್ಟು ಮೀಸಲಾತಿ, ಇಲ್ಲಿದೆ ಸಂಪೂರ್ಣ ಮಾಹಿತಿ
Swami Vivekananda Yuva Shakti Yojana

ಯುವಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಈ ಯೋಜನೆಯಡಿ 10 ಸಾವಿರ ರೂ ನಿಧಿ, 5 ಲಕ್ಷ ಸಾಲಕ್ಕೆ,1 ಲಕ್ಷ ಸಬ್ಸಿಡಿ

ರಾಜ್ಯದ ಯುವಕರು ಒಗ್ಗೂಡಿಸಿ, ಸ್ವ ಉದ್ಯೋಗ ರೂಪಿಸಿಕೊಳ್ಳಲು ನೆರವು ನೀಡಲು ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘ ಯೋಜನೆಗೆ (Swami Vivekananda Yuva Shakti Yojana) ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.…

View More ಯುವಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಈ ಯೋಜನೆಯಡಿ 10 ಸಾವಿರ ರೂ ನಿಧಿ, 5 ಲಕ್ಷ ಸಾಲಕ್ಕೆ,1 ಲಕ್ಷ ಸಬ್ಸಿಡಿ
Swami Vivekananda Yuva Shakti Yojana

ಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?

Swami Vivekananda Yuva Shakti Yojana: ಯುವಕರನ್ನು ಒಗ್ಗೂಡಿಸಿ, ಉತ್ಪಾದನಾ ಚಟುವಟಿಕೆಯಲ್ಲಿ ತೊಡಗಿಸಲು ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಗೆ (Swami Vivekananda Yuva Shakti Yojana) ಸಿಎಂ ಬಸವರಾಜ್ ಬೊಮ್ಮಾಯಿ ಇದೆ ಮಾರ್ಚ್…

View More ಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?
basavaraj-bommai-vijayaprabha

ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ರೈತರಿಗೆ ಉಚಿತ ವಿದ್ಯುತ್ ಘೋಷಣೆ..!

ರಾಜ್ಯದ ರೈತರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, 10 HP ವರೆಗಿನ ಪಂಪ್ ಗಳಿಗೆ ಉಚಿತ ವಿದ್ಯುತ್ ನೀಡುತ್ತೇವೆ, ಈ ಬಗ್ಗೆ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನು…

View More ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ರೈತರಿಗೆ ಉಚಿತ ವಿದ್ಯುತ್ ಘೋಷಣೆ..!
Basavaraj Bommai, MP Renukacharya

ರೇಣುಕಾಚಾರ್ಯ ಹೊನ್ನಾಳಿ ಹುಲಿ ಎಂದ ಸಿಎಂ; ನಾನು ಹುಲಿ, ಸಿಂಹ ಅಲ್ಲ, ಸೇವಕನೆಂದ ರೇಣುಕಾಚಾರ್ಯ

ಹೊನ್ನಳ್ಳಿ: ಶಾಸಕ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು ಇಂತಹ ಕೆಲಸ ಮಾಡುವುದಕ್ಕೆ ತಾಕತ್​ ಇರುವುದು ಹೊನ್ನಾಳಿ ಹುಲಿಗೆ ಮಾತ್ರ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ…

View More ರೇಣುಕಾಚಾರ್ಯ ಹೊನ್ನಾಳಿ ಹುಲಿ ಎಂದ ಸಿಎಂ; ನಾನು ಹುಲಿ, ಸಿಂಹ ಅಲ್ಲ, ಸೇವಕನೆಂದ ರೇಣುಕಾಚಾರ್ಯ
basavaraj-bommai-vijayaprabha

ಇವರೇ ರಾಜ್ಯದ ಮುಂದಿನ ಸಿಎಂ..ಭವಿಷ್ಯ ನುಡಿದ ಪುಣ್ಯ ಸಾಗರ ಮಹಾರಾಜರು..!

ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳ ನಾಯಕರು ರಾಜಕೀಯ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ. ಇದೀಗ ಮುಂದಿನ ರಾಜ್ಯದ CM ಯಾರಾಗುತ್ತಾರೆ ಎಂದು ಮುನಿಶ್ರೀ 108 ಪುಣ್ಯ ಸಾಗರ ಮಹಾರಾಜರು ಭವಿಷ್ಯ ನುಡಿದಿದ್ದು, ʻಬಸವರಾಜ್ ಬೊಮ್ಮಾಯಿ ಅವರೇ…

View More ಇವರೇ ರಾಜ್ಯದ ಮುಂದಿನ ಸಿಎಂ..ಭವಿಷ್ಯ ನುಡಿದ ಪುಣ್ಯ ಸಾಗರ ಮಹಾರಾಜರು..!
basavaraj-bommai-vijayaprabha

ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ: ಸಿಎಂ ಬೊಮ್ಮಾಯಿ ದೊಡ್ಡ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದರ ಫಲ ಇನ್ನು ಕೆಲವೇ ದಿನಗಳಲ್ಲಿ ಅರ್ಹ ಫಲಾನುಭವಿಗಳಿಗೆ ದೊರೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹೌದು,…

View More ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ: ಸಿಎಂ ಬೊಮ್ಮಾಯಿ ದೊಡ್ಡ ಘೋಷಣೆ
money vijayaprabha news 4

ಗುಡ್‌ನ್ಯೂಸ್‌: ಸರ್ಕಾರದಿಂದ 5 ಲಕ್ಷ ರೂ..!

ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದ 2 ಸ್ತ್ರೀಶಕ್ತಿ ಸಂಘಗಳಿಗೆ 5 ಲಕ್ಷದವರೆಗೆ ಅನುದಾನ ನೀಡಿ, ಉತ್ಪಾದನೆಗೆ ಮಾರುಕಟ್ಟೆ ಜೋಡಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹೌದು, ಈ ಕುರಿತು…

View More ಗುಡ್‌ನ್ಯೂಸ್‌: ಸರ್ಕಾರದಿಂದ 5 ಲಕ್ಷ ರೂ..!
basavaraj-bommai-vijayaprabha

ನೌಕರರಿಗೆ CM ಸಿಹಿ ಸುದ್ದಿ: ವೇತನ ಹೆಚ್ಚಳ; ಆದರೂ ಬಂದ್‌ ಮುಂದುವರಿಕೆ

ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಶೇ.40ರಷ್ಟು ವೇತನ ಹೆಚ್ಚಳ ಮಾಡಲು ನೌಕರರು ಪಟ್ಟು ಹಿಡಿದಿದ್ದು, ಶೇ.17ರಷ್ಟು ಹೆಚ್ಚು ಹೆಚ್ಚಳ ಮಾಡಲು ಸಿಎಂ ಬಸವರಾಜ್ ಬೊಮ್ಮಾಯಿ…

View More ನೌಕರರಿಗೆ CM ಸಿಹಿ ಸುದ್ದಿ: ವೇತನ ಹೆಚ್ಚಳ; ಆದರೂ ಬಂದ್‌ ಮುಂದುವರಿಕೆ