ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಬಣ್ಣವನ್ನು ಎಸೆದ ಪರಿಣಾಮ ಕನಿಷ್ಠ ಏಳು ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ…
View More ರಾಸಾಯನಿಕ ಬಣ್ಣ ಎಸೆದ ದುಷ್ಕರ್ಮಿಗಳುಃ ಏಳು ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲು!