ಶಾಲಾ ಬಾಲಕಿಯ ಮೇಲೆ ಮೂವರು ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ!

ಚೆನ್ನೈ: ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ. ಶಾಲೆಯ ಮೂವರು ಶಿಕ್ಷಕರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ, ಮತ್ತು ಬಾಲಕಿಯ…

View More ಶಾಲಾ ಬಾಲಕಿಯ ಮೇಲೆ ಮೂವರು ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾಚಾರ!

POCSO: ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಪೋಕ್ಸೊ ಕಾಯ್ದೆಯಡಿ ಆರೋಪಿಗಳಿಬ್ಬರ ಬಂಧನ

ಗದಗ: 15 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸುಲೇಮಾನ್ ಮತ್ತು ಅಲ್ತಾಫ್ ಎಂಬ ಇಬ್ಬರು ಯುವಕರು ಅಪ್ರಾಪ್ತ ಬಾಲಕಿಯನ್ನು…

View More POCSO: ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಪೋಕ್ಸೊ ಕಾಯ್ದೆಯಡಿ ಆರೋಪಿಗಳಿಬ್ಬರ ಬಂಧನ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಬಾಣಂತಿಯೋರ್ವಳು ಸಾವನ್ನಪ್ಪಿದ್ದಾರೆ. ಬಾಣಂತಿಯನ್ನು ಬೆಳಗಾವಿ ತಾಲ್ಲೂಕಿನ ನೀಲಜಿ ಗ್ರಾಮದ ಅಂಜಲಿ ನಿಂಗಣಿ ಪಾಟೀಲ್ (32) ಎಂದು ಗುರುತಿಸಲಾಗಿದೆ.  ಮಹಿಳೆಯನ್ನು ಜನವರಿ 27 ರಂದು…

View More ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು

ತನ್ನ ಕಿಡ್ನಿ ಮಾರಾಟ ಮಾಡಿದ್ದ ಮಹಿಳೆಗೆ ಮಧ್ಯವರ್ತಿಯಿಂದ ಕಿರುಕುಳ ಆರೋಪ: ದೂರು ದಾಖಲು

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿರುವ ರಾಮನಗರದಲ್ಲಿ ಮಹಿಳೆಯೊಬ್ಬಳು ಮಧ್ಯವರ್ತಿ ಎಂದು ಹೇಳಲಾಗುವ ವ್ಯಕ್ತಿಯೊಬ್ಬ ತನಗೆ ಕಿರುಕುಳ ನೀಡುತ್ತಿದ್ದಾನೆ ಮತ್ತು ತನ್ನ ಮಕ್ಕಳ ಮೂತ್ರಪಿಂಡಗಳಿಗೆ ಬೇಡಿಕೆ ಇಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಮಾಗಡಿ ಪಟ್ಟಣದ…

View More ತನ್ನ ಕಿಡ್ನಿ ಮಾರಾಟ ಮಾಡಿದ್ದ ಮಹಿಳೆಗೆ ಮಧ್ಯವರ್ತಿಯಿಂದ ಕಿರುಕುಳ ಆರೋಪ: ದೂರು ದಾಖಲು

ರಿಷಬ್ ಶೆಟ್ಟಿ ಅಭಿನಯದ ‘ಜೈ ಹನುಮಾನ್’ ತಯಾರಕರ ವಿರುದ್ಧ ದೂರು ದಾಖಲು

ಪುಷ್ಪ 2ರ ನಿರ್ಮಾಪಕರು ಇತ್ತೀಚೆಗೆ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತದ ಘಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಶಃ ರಿಲ್ಯಾಕ್ಸ್ ಆಗಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ನ ನಿರ್ಮಾಪಕರಾದ ಯಲಮಾಂಚಿಲಿ ರವಿಶಂಕರ್ ಮತ್ತು ಯೆರ್ನೇನಿ ನವೀನ್ ಅವರ ವಿರುದ್ಧದ…

View More ರಿಷಬ್ ಶೆಟ್ಟಿ ಅಭಿನಯದ ‘ಜೈ ಹನುಮಾನ್’ ತಯಾರಕರ ವಿರುದ್ಧ ದೂರು ದಾಖಲು

Metro ದಲ್ಲಿ ಜನರ ಫೋಟೋ ತೆಗೆದಿದ್ದಕ್ಕೆ ವ್ಯಕ್ತಿ ವಿರುದ್ಧ ಮಹಿಳೆ ದೂರು!

ಬೆಂಗಳೂರು: ಚಲಿಸುತ್ತಿರುವ ಮೆಟ್ರೋ ರೈಲಿನಲ್ಲಿ ಜನರ ಗುಂಪಿನ ಫೋಟೋ ಕ್ಲಿಕ್ಕಿಸಿದ ವ್ಯಕ್ತಿಯೊಬ್ಬನ ಕ್ರಮವನ್ನು ವಿರೋಧಿಸಿದ ಮಹಿಳಾ ಪ್ರಯಾಣಿಕರೊಬ್ಬರು ಪೊಲೀಸರಿಗೆ ದೂರು ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 30…

View More Metro ದಲ್ಲಿ ಜನರ ಫೋಟೋ ತೆಗೆದಿದ್ದಕ್ಕೆ ವ್ಯಕ್ತಿ ವಿರುದ್ಧ ಮಹಿಳೆ ದೂರು!

ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಅರೆಸ್ಟ್

ಬೆಂಗಳೂರು: ಖ್ಯಾತ ಕಿರುತೆರೆ ನಟ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

View More ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಅರೆಸ್ಟ್

Drone Prathap: ಡ್ರೋನ್ ಪ್ರತಾಪ್‌ಗೆ ಮತ್ತೆ ಬಂಧನ ಭೀತಿ!

ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿದ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ಡ್ರೋಣ್ ಪ್ರತಾಪ್ಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಪಶು ವೈದ್ಯರಾಗಿರುವ ಪ್ರಯಾಗ್ ಅವರು, ಪ್ರತಾಪ್…

View More Drone Prathap: ಡ್ರೋನ್ ಪ್ರತಾಪ್‌ಗೆ ಮತ್ತೆ ಬಂಧನ ಭೀತಿ!

‘Pushpa 2’ ಗೆ ಮತ್ತೊಂದು ಸಂಕಷ್ಟ: ಅಲ್ಲು ಅರ್ಜುನ್ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ದೂರು

ಹೈದರಾಬಾದ್: ಪುಷ್ಪ 2 ಚಿತ್ರದಲ್ಲಿ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುವ ದೃಶ್ಯಗಳಿವೆ ಎಂದು ಆರೋಪಿಸಿ ಕಾಂಗ್ರೆಸ್ ಎಂಎಲ್ಸಿ ಚಿಂತಪಾಂಡು ನವೀನ್ ರಾಚಕೊಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ದಾಖಲಾದ ದೂರಿನಲ್ಲಿ, ಚಲನಚಿತ್ರದಲ್ಲಿನ ನಿರ್ದಿಷ್ಟ ದೃಶ್ಯಗಳನ್ನು…

View More ‘Pushpa 2’ ಗೆ ಮತ್ತೊಂದು ಸಂಕಷ್ಟ: ಅಲ್ಲು ಅರ್ಜುನ್ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ದೂರು
Actor Allu Arjun

Breaking | ಜೈಲಿನಿಂದ ರಿಲೀಸ್‌ ಆದ ನಟ ಅಲ್ಲು ಅರ್ಜುನ್‌

Actor Allu Arjun : ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದ, ನಟ ಅಲ್ಲು ಅರ್ಜುನ್ ಚಂಚಲಗೂಡ ಜೈಲಿನಿಂದ ಶನಿವಾರ (ಇಂದು) ಮುಂಜಾನೆ ಬಿಡುಗಡೆಯಾಗಿದ್ದಾರೆ. ಹೌದು, ಕಾಲ್ತುಳಿತ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದ,…

View More Breaking | ಜೈಲಿನಿಂದ ರಿಲೀಸ್‌ ಆದ ನಟ ಅಲ್ಲು ಅರ್ಜುನ್‌