Actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ (High Court order) ಹೊರಡಿಸಿದೆ. ದರ್ಶನ್ ಪರ…
View More Actor Darshan : ನಟ ದರ್ಶನ್‌ಗೆ ಜಾಮೀನು, ಹೈಕೋರ್ಟ್‌ನಿಂದ ಹಲವು ಕಂಡೀಷನ್condition
ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಅರೋಗ್ಯ ಸ್ಥಿತಿ ಗಂಭೀರ; ಶ್ರೀಲಂಕಾದ ಅಧ್ಯಕ್ಷರಿಗೆ ಪತ್ರ ಬರೆದ ನಿತ್ಯಾನಂದ
ಸ್ವಯಂಘೋಷಿತ ಆಧ್ಯಾತ್ಮಿಕ ಗುರು, ಅತ್ಯಾಚಾರ ಪ್ರಕರಣದ ಆರೋಪಿ ನಿತ್ಯಾನಂದ ಸ್ವಾಮಿಜಿಯ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ದೊರೆತಿದ್ದು, ತುರ್ತು ಅರೋಗ್ಯ ಸಹಾಯ ಒದಗಿಸಲು ಕೋರಿ ನಿತ್ಯಾನಂದ ಶ್ರೀಲಂಕಾದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾನೆ ಎಂದು…
View More ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಅರೋಗ್ಯ ಸ್ಥಿತಿ ಗಂಭೀರ; ಶ್ರೀಲಂಕಾದ ಅಧ್ಯಕ್ಷರಿಗೆ ಪತ್ರ ಬರೆದ ನಿತ್ಯಾನಂದಮುರಾಘಾ ಶ್ರೀ ಆರೋಗ್ಯ ಸ್ಥಿತಿ ಗಂಭೀರ; ಬೆಂಗಳೂರಿಗೆ ಶ್ರೀಗಳ ಶಿಫ್ಟ್!
ಚಿತ್ರದುರ್ಗ: ಲೈಂಗಿಕ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕೊನೆಗೂ ಅರೆಸ್ಟ್ ಮಾಡಲಾಗಿದ್ದು, ಎದೆ ನೋವಿನ ಕಾರಣದಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಮಠದ…
View More ಮುರಾಘಾ ಶ್ರೀ ಆರೋಗ್ಯ ಸ್ಥಿತಿ ಗಂಭೀರ; ಬೆಂಗಳೂರಿಗೆ ಶ್ರೀಗಳ ಶಿಫ್ಟ್!ರಾಜ್ಯದಲ್ಲಿ ಜವರಾಯನ ಅಟ್ಟಹಾಸ: ಭೀಕರ ಅಪಘಾತದಲ್ಲಿ 4 ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಕಾರೊಂದು ಡಿವೈಡರ್‌ಗೆ ಹೊಡೆದು ಲಾರಿಗೂ ಡಿಕ್ಕಿಯಾಗಿ 4 ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು, ಬೆಂಗಳೂರು ಗ್ರಾಮಾಂತರ…
View More ರಾಜ್ಯದಲ್ಲಿ ಜವರಾಯನ ಅಟ್ಟಹಾಸ: ಭೀಕರ ಅಪಘಾತದಲ್ಲಿ 4 ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ಸ್ಥಿತಿ ಗಂಭೀರಕೊರೊನಾಗೆ ಬಲಿಯಾದ ಕನ್ನಡದ ಖ್ಯಾತ ಹಿರಿಯ ನಟಿಯ ಪುತ್ರ: ಚಿಂತಾಜನಕ ಸ್ಥಿತಿಯಲ್ಲಿ ಪತಿ
ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ನಲ್ಲಿ ಬರೋಬ್ಬರಿ 350ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ದಕ್ಷಿಣ ಭಾರತದ ಹಿರಿಯ ನಟಿ ಕವಿತಾ ಅವರ ಮಗ ಸಾಯಿ ರೂಪ್ ಕೊರೊನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಕೆಲವು…
View More ಕೊರೊನಾಗೆ ಬಲಿಯಾದ ಕನ್ನಡದ ಖ್ಯಾತ ಹಿರಿಯ ನಟಿಯ ಪುತ್ರ: ಚಿಂತಾಜನಕ ಸ್ಥಿತಿಯಲ್ಲಿ ಪತಿBREAKING: ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ
ಬೆಂಗಳೂರು : ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರ ಗಾಯಗೊಂಡಿದ್ದು, ನಟನಿಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಅವರಿಗೆ ಮೆದುಳಿನ ಬಲಭಾಗದಲ್ಲಿ…
View More BREAKING: ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ
