ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಮೂರು ಪ್ರಕರಣಗಳಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ ಮತ್ತು…
View More ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗುವ ಪ್ರಜ್ವಲ್ ರೇವಣ್ಣ ಬೇಡಿಕೆ ನಿರಾಕರಿಸಿದ ಕೋರ್ಟ್
