BREAKING: ರಾಜ್ಯದಲ್ಲಿ ಹಿಂದೂ-ಮುಸ್ಲಿಂ ಘರ್ಷಣೆ; ಶಾಲಾ ಕಾಲೇಜುಗಳಿಗೆ ರಜೆ

ಬಾಗಲಕೋಟೆ: ಬಾಗಲಕೋಟೆಯ ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಘರ್ಷಣೆ ಏರ್ಪಟ್ಟಿದ್ದು, ಇಂದಿನಿಂದ ನಾಳೆ ರಾತ್ರಿ 8 ಗಂಟೆಯವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಇನ್ನು, ಹಿಂದೂ-ಮುಸ್ಲಿಂ ಘರ್ಷಣೆ ಹಿನ್ನೆಲೆ…

View More BREAKING: ರಾಜ್ಯದಲ್ಲಿ ಹಿಂದೂ-ಮುಸ್ಲಿಂ ಘರ್ಷಣೆ; ಶಾಲಾ ಕಾಲೇಜುಗಳಿಗೆ ರಜೆ