ಡಿಕೆ ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಮಾರ್ಚ್ 25 ರಾಜ್ಯದಲ್ಲಿ ಮುಸ್ಲಿಮರಿಗೆ ಶೇಕಡಾ ನಾಲ್ಕು ಮೀಸಲಾತಿ ಕಲ್ಪಿಸಲು ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮಂಗಳವಾರ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳನ್ನು…

View More ಡಿಕೆ ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸಂವಿಧಾನ ಬದಲಾವಣೆ’ ಹೇಳಿಕೆಯನ್ನು ತಪ್ಪಾಗಿ ತಿರುಚಲಾಗಿದೆ: ಡಿಕೆ ಶಿವಕುಮಾರ್

ಧರ್ಮಾಧಾರಿತ ಮೀಸಲಾತಿಗಾಗಿ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದ್ದು, ಆದರೆ ಇದನ್ನು ಮಾತ್ರ ಡಿಕೆ ಶಿವಕುಮಾರ್ ಅವರು ಆರೋಪವನ್ನು ತೀವ್ರವಾಗಿ ನಿರಾಕರಿಸಿದ್ದಾರೆ. ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ…

View More ಸಂವಿಧಾನ ಬದಲಾವಣೆ’ ಹೇಳಿಕೆಯನ್ನು ತಪ್ಪಾಗಿ ತಿರುಚಲಾಗಿದೆ: ಡಿಕೆ ಶಿವಕುಮಾರ್

ಸಂವಿಧಾನ ತಿದ್ದುಪಡಿ ಕುರಿತು ಡಿ.ಕೆ.ಶಿವಕುಮಾರ ಹೇಳಿಕೆ ಕಾಂಗ್ರೆಸ್ ಮನಸ್ಥಿತಿ ಬಹಿರಂಗಪಡಿಸುತ್ತದೆ: ಬಿ.ವೈ ವಿಜಯೇಂದ್ರ

ಕಲಬುರಗಿ: ಸಂವಿಧಾನದ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂದು ಅಂಬೇಡ್ಕರ್ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷವು ಮುಸ್ಲಿಮರಿಗೆ 4% ಮೀಸಲಾತಿ ನೀಡುವುದಾಗಿ ಹೇಳುವ ಮೂಲಕ ಅಂಬೇಡ್ಕರ್ ಅವರ ಬಗ್ಗೆ…

View More ಸಂವಿಧಾನ ತಿದ್ದುಪಡಿ ಕುರಿತು ಡಿ.ಕೆ.ಶಿವಕುಮಾರ ಹೇಳಿಕೆ ಕಾಂಗ್ರೆಸ್ ಮನಸ್ಥಿತಿ ಬಹಿರಂಗಪಡಿಸುತ್ತದೆ: ಬಿ.ವೈ ವಿಜಯೇಂದ್ರ

ಬೆಳಗಾವಿಯಲ್ಲಿ ನಾಳೆ 3,000 ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ: ಹೆಬ್ಬಾಳ್ಕರ್

ಬೆಳಗಾವಿ: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾರ್ಚ್ 23ರಂದು ಮೂರು ಸಾವಿರ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು,…

View More ಬೆಳಗಾವಿಯಲ್ಲಿ ನಾಳೆ 3,000 ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ: ಹೆಬ್ಬಾಳ್ಕರ್

ಸಚಿವರ ಮೇಲೆ ಹನಿಟ್ರ್ಯಾಪ್ ಯತ್ನ, ತನಿಖೆಯ ಭರವಸೆ ನೀಡಿದ ಗೃಹ ಸಚಿವ

ಬೆಂಗಳೂರು: ಕರ್ನಾಟಕದ ಸಚಿವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿತ್ತು, ಆದರೆ ಅದು ಯಶಸ್ವಿಯಾಗಲಿಲ್ಲ ಎಂದು ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು…

View More ಸಚಿವರ ಮೇಲೆ ಹನಿಟ್ರ್ಯಾಪ್ ಯತ್ನ, ತನಿಖೆಯ ಭರವಸೆ ನೀಡಿದ ಗೃಹ ಸಚಿವ

ರಾಜ್ಯ ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ: ಸ್ಪೀಕರ್

ವಿಧಾನಸಭೆಯಲ್ಲಿ ಸಚಿವರ ಗೈರುಹಾಜರಿಗೆ ಸ್ಪೀಕರ್ ಯು.ಟಿ. ಖಾದರ್ ಗರಂ ಆಗಿದ್ದಾರೆ. ಸಚಿವರೇ ರಾಜ್ಯ ಸರ್ಕಾರದ ಗೌರವವನ್ನು ಹಾಳು ಮಾಡುತ್ತಿದ್ದಾರೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಸಚಿವರೇ ಇಲ್ಲ ಎಂದು ಆರ್. ಅಶೋಕ್ ಹೇಳಿದ್ದಕ್ಕೆ…

View More ರಾಜ್ಯ ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ: ಸ್ಪೀಕರ್

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣ: ಓರ್ವ ಆರೋಪಿ ಬಂಧನ

ಹರಿಯಾಣ: ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸರು ಸೋಮವಾರ ತಿಳಿಸಿದ್ದಾರೆ. “ಆರೋಪಿ ಝಜ್ಜರ್ ಜಿಲ್ಲೆಯ ಒಂದು ಗ್ರಾಮಕ್ಕೆ ಸೇರಿದವನಾಗಿದ್ದು, ಮೃತ ಹಿಮಾನಿ ನರ್ವಾಲ್ಗೆ…

View More ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣ: ಓರ್ವ ಆರೋಪಿ ಬಂಧನ

ಡಿಸೆಂಬರ್ನಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ಶಾಸಕನ ಭವಿಷ್ಯ

ಬೆಂಗಳೂರು: ನಾನು ನನ್ನ ರಕ್ತದಲ್ಲಿ ಬೇಕಾದರೂ ಬರೆದುಕೊಡುತ್ತೇನೆ. ಡಿಸೆಂಬರ್ ಅಂತ್ಯದೊಳಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸೆಂಬರ್ ಅಂತ್ಯದ ವೇಳೆಗೆ ಡಿ.…

View More ಡಿಸೆಂಬರ್ನಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ: ಕಾಂಗ್ರೆಸ್ ಶಾಸಕನ ಭವಿಷ್ಯ

ದಲಿತ ನಾಯಕ ಎಂದು ಹೇಳಿಕೊಂಡು ಸಿದ್ಧರಾಮಯ್ಯರಿಂದ ದಲಿತರಿಗೇ ಅನ್ಯಾಯ: ವೆಂಕಟೇಶ ದೊಡ್ಡೇರಿ

ಕಾರವಾರ: ದಲಿತಪರ ಎಂದು ಹೇಳಿಕೊಳ್ಳುವ, ದಲಿತ ನಾಯಕ ಸಿದ್ಧರಾಮಯ್ಯ ಅವರು ದಲಿತರ ಅಭಿವೃದ್ಧಿಗೆ ಇಟ್ಟ ಹಣವನ್ನು ದುರುಪಯೋಗ ಪಡಿಸಿಕೊಂಡು ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ ಆರೋಪಿಸಿದರು. ಕಾರವಾರದಲ್ಲಿ ಪತ್ರಿಕಾಗೋಷ್ಠಿ…

View More ದಲಿತ ನಾಯಕ ಎಂದು ಹೇಳಿಕೊಂಡು ಸಿದ್ಧರಾಮಯ್ಯರಿಂದ ದಲಿತರಿಗೇ ಅನ್ಯಾಯ: ವೆಂಕಟೇಶ ದೊಡ್ಡೇರಿ

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: 18 ಜನರ ಸಾವಿಗೆ ಕಾರಣವಾದ ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಬಗ್ಗೆ ಸತ್ಯವನ್ನು ಮರೆಮಾಚಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ ಮತ್ತು ಇದು ರೈಲ್ವೆಯ “ವೈಫಲ್ಯ” ಮತ್ತು ಸರ್ಕಾರದ…

View More ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ