ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ದೊಡ್ಡ ಹೊಡೆತ ಬಿದ್ದಿದೆ. ಅವರ ಸಂಸತ್ ಸದಸ್ಯತ್ವ ರದ್ದಾಗಿದೆ. ಮೋದಿ ಸರ್‌ನೇಮ್ ಹೇಳಿಕೆ ನೀಡಿ ತಪ್ಪಿತಸ್ಥ ಎನಿಸಿಕೊಂಡಿದ್ದ ವಯನಾಡ್ ಸಂಸದ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.…
View More ರಾಹುಲ್ ಗಾಂಧಿಗೆ ಬಿಗ್ ಶಾಕ್; ಲೋಕಸಭಾ ಸದಸ್ಯತ್ವ ರದ್ದುCongress leader
ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
ರಾಮನಗರ: ರಾಮನಗರದ ಬೈರವನದೊಡ್ಡಿ ಸಮೀಪದ ತೋಟದ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಗಂಟಪ್ಪ (60) ಎಂಬುವವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹೌದು, ಗಂಟಪ್ಪ ಬಾನಂದೂರು ನಿವಾಸಿಯಾಗಿದ್ದು, ತಮ್ಮ ತೋಟದಲ್ಲಿ ಬೈಕ್ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದರು.…
View More ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆಬ್ರೇಕಿಂಗ್: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ
ಗುರುಗಾವ್ : ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ (71) ಇಂದು ಮುಂಜಾನೆ 3.30ಕ್ಕೆ ಗುರಗಾಂವ್ ನ ಆಸ್ಪತ್ರೆಯಲ್ಲಿ ವಿಧವಶರಾಗಿದ್ದಾರೆ. ಕೊರೋನಾ ಸೋಂಕಿಗೆ ಒಳಗಾದ ಬಳಿಕ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಅಹ್ಮದ್ ಪಟೇಲ್…
View More ಬ್ರೇಕಿಂಗ್: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ