karnataka vijayaprabha

ರಾಜ್ಯದಲ್ಲಿ ಇಂದಿನಿಂದ ಮೇ 4ರವರೆಗೆ ಕರ್ಫ್ಯೂ: 14 ಟಫ್ ರೂಲ್ಸ್‌ ಜಾರಿ; ಏನಿರುತ್ತೆ, ಏನಿರಲ್ಲ?; ಇಲ್ಲಿದೆ ಸಂಪೂರ್ಣ ಮಾಹಿತಿ 

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ ಇಂದಿನಿಂದ ದಿಂದ ಮೇ 4ರವರೆಗೆ ಕಠಿಣ ನಿಯಮಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಏ.21ರಿಂದ ಮೇ 4ರವರೆಗೆ ಕರ್ಫ್ಯೂ: ಏನಿರುತ್ತೆ, ಏನಿರಲ್ಲ? ರಾತ್ರಿ…

View More ರಾಜ್ಯದಲ್ಲಿ ಇಂದಿನಿಂದ ಮೇ 4ರವರೆಗೆ ಕರ್ಫ್ಯೂ: 14 ಟಫ್ ರೂಲ್ಸ್‌ ಜಾರಿ; ಏನಿರುತ್ತೆ, ಏನಿರಲ್ಲ?; ಇಲ್ಲಿದೆ ಸಂಪೂರ್ಣ ಮಾಹಿತಿ 
coronavirus-update

ಆಯುರ್ವೇದದಲ್ಲಿ ಕೊರೋನಾ ನಿರ್ವಹಣೆ ಹೇಗೆ..? ಪಾಲಿಸಬೇಕಾದ ನಿಯಮಗಳೇನು..?

ಆಯುರ್ವೇದದಲ್ಲಿ ಕೊರೋನಾ ನಿರ್ವಹಣೆ: * ಪ್ರತಿದಿನ ಎಣ್ಣೆ ಅಥವಾ ತುಪ್ಪ ಹಚ್ಚಿ ಸ್ನಾನ ಮಾಡುವುದು * ಕೊಬ್ಬರಿ ಎಣ್ಣೆಯಲ್ಲಿ ಬಾಯಿ ಮುಕ್ಕಳಿಸುವುದು * ಆದಷ್ಟು ಹೊರಗಿನ ಆಹಾರ ವರ್ಜಿಸುವುದು * ಫ್ರಿಜ್‌ನಲ್ಲಿದ್ದ ಆಹಾರ ತಿನ್ನಬಾರದು…

View More ಆಯುರ್ವೇದದಲ್ಲಿ ಕೊರೋನಾ ನಿರ್ವಹಣೆ ಹೇಗೆ..? ಪಾಲಿಸಬೇಕಾದ ನಿಯಮಗಳೇನು..?
Nikhil kumaraswamy

BREAKING NEWS: ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಕರೋನ ಸೋಂಕು ದೃಢ

ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕರೋನ ಸೋಂಕು ದೃಢಪಟ್ಟ ಬೆನ್ನಲ್ಲೇ, ಅವರ ಮಗ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಕರೋನ ಸೋಂಕು ದೃಢಪಟ್ಟಿದೆ. ಹೌದು, ಕುರಿತು ಟ್ವೀಟ್…

View More BREAKING NEWS: ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಕರೋನ ಸೋಂಕು ದೃಢ
narendra modi vijayaprabha

ದೇಶದಲ್ಲಿ ಮತ್ತೆ ಕೋರೋನ ಉಲ್ಬಣ: ಟೆಸ್ಟ್, ಟ್ರ್ಯಾಕ್, ಟ್ರೀಟ್ ಮಂತ್ರ ಪಠಿಸಿದ ಪ್ರಧಾನಿ ಮೋದಿ

ನವದೆಹಲಿ: ಕೋರೋನ ಹೆಚ್ಚಾಗುತ್ತಿರುವ ಹಿನ್ನಲೆ, ಕೊರೋನಾ ಸೋಂಕು ಹಬ್ಬುವುದನ್ನು ತಡೆಯಲು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳುವುದರ ಜೊತೆಗೆ ಟೆಸ್ಟ್, ಟ್ರ್ಯಾಕ್, ಟ್ರೀಟ್ ಅನ್ನು ತೀವ್ರಗೊಳಿಸಬೇಕು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.…

View More ದೇಶದಲ್ಲಿ ಮತ್ತೆ ಕೋರೋನ ಉಲ್ಬಣ: ಟೆಸ್ಟ್, ಟ್ರ್ಯಾಕ್, ಟ್ರೀಟ್ ಮಂತ್ರ ಪಠಿಸಿದ ಪ್ರಧಾನಿ ಮೋದಿ
Bellary corona virus

ಬಳ್ಳಾರಿಯ ಮತ್ತಿಬ್ಬರಿಗೆ ದಕ್ಷಿಣ ಆಫ್ರಿಕಾ ಕರೊನಾ ವೈರಸ್‌ ಪತ್ತೆ

ಬಳ್ಳಾರಿ: ರಾಜ್ಯದ ಮತ್ತಿಬ್ಬರಿಗೆ ದಕ್ಷಿಣ ಆಫ್ರಿಕಾದ ಕೊರೋನಾ ವೈರಸ್ ತಗುಲಿದೆ ಎಂದು ಬಳ್ಳಾರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜನಾರ್ಧನ್ ಅವರು ಇಂದು ಮಾಹಿತಿ ನೀಡಿದ್ದಾರೆ. ಹೌದು ವಿದೇಶದಿಂದ ಬಂದಿದ್ದ ಒಂದೇ ಕುಟುಂಬದ ಅಣ್ಣ, ತಂಗಿಗೆ ಸೋಂಕು…

View More ಬಳ್ಳಾರಿಯ ಮತ್ತಿಬ್ಬರಿಗೆ ದಕ್ಷಿಣ ಆಫ್ರಿಕಾ ಕರೊನಾ ವೈರಸ್‌ ಪತ್ತೆ
basavaraj bommayi vijayaprabha

ಕರೋನ ವೈರಸ್: ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿ!

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಹೊಸ ವರ್ಷಾಚರಣೆ ಆಚರಿಸುವ ಬಗ್ಗೆ ನೂತನ ಮಾರ್ಗಸೂಚಿ ಸಿದ್ಧಪಡಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಸೂಚಿಸಿದ್ದಾರೆ. ಈ ಹಿನ್ನೆಲೆ ಪೊಲೀಸ್…

View More ಕರೋನ ವೈರಸ್: ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿ!
sudhakar health minister vijayaprabha news

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ: ಸಚಿವ ಸುಧಾಕರ್

ಬೆಂಗಳೂರು: ಇಂದು ಅರೋಗ್ಯ ಸಚಿವ ಸುಧಾಕರ್ ಅವರ ನೇತೃತ್ವದಲ್ಲಿ, ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಲಸಿಕೆ ಅಭಿವೃದ್ಧಿಯ ಬಗ್ಗೆ ಮಾಹಿತಿ…

View More ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ: ಸಚಿವ ಸುಧಾಕರ್
d k suresh vijayaprabha

ಸಂಸದ ಡಿ.ಕೆ.ಸುರೇಶ್ ಅವರಿಗೆ ಕರೋನ ಸೋಂಕು ದೃಢ!

ಬೆಂಗಳೂರು: ಬೆಂಗಳೂರು ಗ್ರಾಮೀಣ ಭಾಗದ ಸಂಸದರಾದ ಡಿ.ಕೆ.ಸುರೆಶ್ ಅವರಿಗೆ ಕರೋನ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.ಈ ಕುರಿತು ಸ್ವತಃ ಡಿ.ಕೆ.ಸುರೆಶ್ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಡಿ.ಕೆ.ಸುರೇಶ ಅವರು “ಕರೋನ ಪರೀಕ್ಷೆಯಲ್ಲಿ ನನಗೆ…

View More ಸಂಸದ ಡಿ.ಕೆ.ಸುರೇಶ್ ಅವರಿಗೆ ಕರೋನ ಸೋಂಕು ದೃಢ!

ಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕರೋನ ಸೋಂಕು ದೃಢ

ಮುಂಬೈ: ಕರೋನಾ ವೈರಸ್ ಸಾಮಾನ್ಯ ಜನರನ್ನು ಮಾತ್ರವಲ್ಲದೆ ಪ್ರಸಿದ್ಧ ವ್ಯಕ್ತಿಗಳನ್ನೂ ಸಹ ಭಯ ಪಡಿಸುತ್ತಿದೆ. ಈಗಾಗಲೇ ಅನೇಕ ನಟ ನಟಿಯರು, ರಾಜಕಾರಣಿಗಳು ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಕನ್ನಡದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್…

View More ಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕರೋನ ಸೋಂಕು ದೃಢ
basavaraj bommayi vijayaprabha

ಬ್ರೇಕಿಂಗ್ ನ್ಯೂಸ್: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕರೋನ ಸೋಂಕು ದೃಢ!

ಬೆಂಗಳೂರು: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕರೋನ ಸೋಂಕು ದೃಢ ಪಟ್ಟಿದೆ. ಕರೋನ ಸೋಂಕು ದೃಢಪಟ್ಟಿರುವ ಬಗ್ಗೆ ಸ್ವತಃ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದೂ, “ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ…

View More ಬ್ರೇಕಿಂಗ್ ನ್ಯೂಸ್: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕರೋನ ಸೋಂಕು ದೃಢ!