ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಪ್ರವರ್ಗ-3ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ(ಎ)ಮರಾತ, ಮರಾಠ, (ಬಿ)ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, (ಸಿ)ಆರ್ಯ, ಆರ್ಯರು, (ಡಿ)ಕೊಂಕಣ ಮರಾಠ, (ಇ)ಕ್ಷತ್ರಿಯ…
View More ದಾವಣಗೆರೆ: ಮರಾಠಾ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; 3.50 ಲಕ್ಷದವರೆಗೆ ಸೌಲಭ್ಯCorporation
ದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ದಾವಣಗೆರೆ ಸೆ.05: 2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದ್ದು. ದಾವಣಗೆರೆ…
View More ದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನದಾವಣಗೆರೆ: ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಇನ್ಮುಂದೆ ಈ ಯೋಜನೆಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಲಭ್ಯ
ದಾವಣಗೆರೆ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ವಿವಿಧ ಯೋಜನೆಗಳಿಗೆ ಜುಲೈ 18 ರಿಂದ ಆಗಸ್ಟ್ 30 ರವರೆಗೆ ಸುವಿಧ ಪೋರ್ಟಲ್ ನಲ್ಲಿ ಆನ್‍ಲೈನ್ ಮೂಲಕ…
View More ದಾವಣಗೆರೆ: ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಇನ್ಮುಂದೆ ಈ ಯೋಜನೆಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಲಭ್ಯದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ದಾವಣಗೆರೆ ಆ.19 :ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಆರ್ಥಿಕ ಚಟುವಟಿಕೆ ಅನುಸಾರ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ…
View More ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನದಾವಣಗೆರೆ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಆ.18 :ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ…
View More ದಾವಣಗೆರೆ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನದಾವಣಗೆರೆ: ರೈತರಿರಿಂದ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ
ದಾವಣಗೆರೆ ಫೆ. 18 :ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ವೈಯಕ್ತಿಕ ಕೊಳವೆ ಬಾವಿ ಸೌಲಭ್ಯ ಪಡೆಯಲು ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ…
View More ದಾವಣಗೆರೆ: ರೈತರಿರಿಂದ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನದಾವಣಗೆರೆ: ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ವಸತಿ ಯೋಜನೆ ಅರ್ಜಿ ಆಹ್ವಾನ
ದಾವಣಗೆರೆ ಫೆ.14 : ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮವು 2021-22 ನೇ ಸಾಲಿನ ಪರಿಶಿಷ್ಟ ಜಾತಿ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದ ವಸತಿ ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ ಮನೆ…
View More ದಾವಣಗೆರೆ: ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ವಸತಿ ಯೋಜನೆ ಅರ್ಜಿ ಆಹ್ವಾನBIG NEWS: ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ 50,000 ಕೋಟಿ ಅನುದಾನಕ್ಕೆ ಮನವಿ
ಬೆಂಗಳೂರು: 2022ರ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ಅಭಿವೃದ್ದಿ ನಿಗಮಗಳಿಗೆ ಹೆಚ್ಚಿನ ಮೊತ್ತದ ಅನುದಾನ ನೀಡುವಂತೆ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ರಾದ ಎಮ್.ಸಿ. ವೇಣುಗೋಪಾಲ್ ಅವರ…
View More BIG NEWS: ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ 50,000 ಕೋಟಿ ಅನುದಾನಕ್ಕೆ ಮನವಿ