ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು ಹತಾಶರಾಗಿದ್ದಾರೆ. ಶಾಸಕರಿಗೆ ಏನೂ ಸಿಗ್ತಿಲ್ಲ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಶೇ.90 ಸರ್ಕಾರ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ನಗರದಲ್ಲಿ…
View More ಕಾಂಗ್ರೆಸ್ ಶೇ.90 ಕಮಿಷನ್ ಸರ್ಕಾರ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಯತ್ನಾಳ್ ಕಿಡಿcorruption
MUDA Case: ಕಾಂಗ್ರೆಸ್‌ನ ಹಗರಣಗಳ ದಾಖಲೆಯನ್ನು ಸಿದ್ಧರಾಮಯ್ಯ ಮುರಿದಿದ್ದಾರೆ: ಸಂಸದ ಕಾಗೇರಿ ವ್ಯಂಗ್ಯ
ಶಿರಸಿ: ವಾಲ್ಮೀಕಿ ನಿಗಮದಲ್ಲಾದ ಹಗರಣ ಹಾಗೂ ಮೂಡಾ ಹಗರಣಗಳನ್ನು ನೋಡಿದರೆ ಕಾಂಗ್ರೆಸ್ ತಾನು ಇದುವರೆಗೂ ಮಾಡಿರುವ ಎಲ್ಲಾ ಹಗರಣಗಳ ದಾಖಲೆಗಳನ್ನು ಮುರಿದಂತಾಗಿದೆ ಎಂದು ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಶಿರಸಿ ನಗರದಲ್ಲಿ…
View More MUDA Case: ಕಾಂಗ್ರೆಸ್‌ನ ಹಗರಣಗಳ ದಾಖಲೆಯನ್ನು ಸಿದ್ಧರಾಮಯ್ಯ ಮುರಿದಿದ್ದಾರೆ: ಸಂಸದ ಕಾಗೇರಿ ವ್ಯಂಗ್ಯಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ
ಅರಸೀಕೆರೆ : ಅರಸೀಕೆರೆ ಸಮೀಪದ ತೌಡೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎಚ್. ಜಿ. ಪರಮೇಶ್ವರಪ್ಪ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಎಸಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ…
View More ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪ
ಬೆಂಗಳೂರು: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ವಿಧಾನಸೌಧದಲ್ಲಿ ಮಾತನಾಡಿದ್ದು, ನಮ್ಮ ಪಕ್ಷದಿಂದ ನನಗೆ ಶೋಕಾಸ್ ನೋಟಿಸ್ ಬಂದಿದೆ. ನೋಟಿಸ್ ಗೆ 45 ಅಂಶಗಳನ್ನು ಉಲ್ಲೇಖಿಸಿ 11 ಪುಟಗಳ ಉತ್ತರ…
View More ಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪಕೊರೋನಾ ಸೋಂಕಿನಲ್ಲಿಯೂ ಬಿಜೆಪಿ ಭ್ರಷ್ಟಾಚಾರ ಮಾಡಿದೆ; ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಡಿಕೆಶಿ ವಾಗ್ದಾಳಿ
ಚಿತ್ರದುರ್ಗ : ಕೊರೋನಾ ಸೋಂಕಿನಲ್ಲಿಯೂ ಬಿಜೆಪಿ ಭ್ರಷ್ಟಾಚಾರ ಮಾಡಿದೆ, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಎಂದು ಚಿತ್ರದುರ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಚಿತ್ರದುರ್ಗದ ವಿವಿಧ ಮಠಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ…
View More ಕೊರೋನಾ ಸೋಂಕಿನಲ್ಲಿಯೂ ಬಿಜೆಪಿ ಭ್ರಷ್ಟಾಚಾರ ಮಾಡಿದೆ; ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಡಿಕೆಶಿ ವಾಗ್ದಾಳಿಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಬೆಂಗಳೂರು : ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ, ಹೀಗಿರುವಾಗ ಅಭಿವೃದ್ಧಿ ಕೆಲಸಗಳು ದೂರದ ಮಾತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದೂ, ಆಪರೇಷನ್…
View More ಬಿಜೆಪಿಯಲ್ಲಿ ಒಳಜಗಳ, ಭ್ರಷ್ಟಾಚಾರ, ಅತೃಪ್ತಿ ತಾಂಡವವಾಡುತ್ತಿದೆ; ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಬಿಜೆಪಿ ಎಂದರೆ ‘ಬ್ಲಾಕ್‌ಮೇಲರ್ಸ್ ಜನತಾ ಪಾರ್ಟಿ’; ಲಂಚ, ಬ್ಲಾಕ್‌ಮೇಲ್, ಭ್ರಷ್ಟಾಚಾರದಿಂದ ಸರ್ಕಾರ ರಚನೆಯಾಗಿದೆ: ಡಿಕೆ ಶಿವಕುಮಾರ್
ಬೆಂಗಳೂರು: ಬಿಜೆಪಿ ನಾಯಕರೇ ಹೇಳಿದಂತೆ, ಬಿಜೆಪಿ ಎಂದರೆ ಬ್ಲಾಕ್‌ಮೇಲರ್ಸ್ ಜನತಾ ಪಾರ್ಟಿ ಎಂದು ಹೇಳಿದ್ದು, ಲಂಚ, ಬ್ಲಾಕ್‌ಮೇಲ್, ಭ್ರಷ್ಟಾಚಾರದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಈ…
View More ಬಿಜೆಪಿ ಎಂದರೆ ‘ಬ್ಲಾಕ್‌ಮೇಲರ್ಸ್ ಜನತಾ ಪಾರ್ಟಿ’; ಲಂಚ, ಬ್ಲಾಕ್‌ಮೇಲ್, ಭ್ರಷ್ಟಾಚಾರದಿಂದ ಸರ್ಕಾರ ರಚನೆಯಾಗಿದೆ: ಡಿಕೆ ಶಿವಕುಮಾರ್ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಭ್ರಷ್ಟಾಚಾರ ಹೆಚ್ಚಾಗಿದೆ; ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು: ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಹೋಗಿದೆ ಭ್ರಷ್ಟಾಚಾರ ಹೆಚ್ಚಾಗಿದೆ, ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಬೆಂಗಳೂರಿನಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ. ಐಪಿಎಸ್ ಅಧಿಕಾರಿಗಳು ಹಾದಿ ರಂಪ, ಬೀದಿ ರಂಪ…
View More ಬಿಎಸ್ ವೈ ಸರ್ಕಾರದಲ್ಲಿ ಆಡಳಿತ ಕುಸಿದು ಭ್ರಷ್ಟಾಚಾರ ಹೆಚ್ಚಾಗಿದೆ; ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಭಣಗೊಳ್ಳಲು ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವೇ ಕಾರಣ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಕರೋನ ಸೋಂಕು ಹೆಚ್ಚುತ್ತಿರುವ ಹಿನ್ನಲೆ ರಾಜ್ಯ ಸರ್ಕಾರ ಅನುಸರಿಸುತ್ತಿರುವ ನೀತಿಯನ್ನು ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ…
View More ಕೊರೊನಾ ಸೋಂಕು ರಾಜ್ಯದಲ್ಲಿ ಉಲ್ಭಣಗೊಳ್ಳಲು ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರವೇ ಕಾರಣ: ಸಿದ್ದರಾಮಯ್ಯಅತ್ಯಾಚಾರ, ಭ್ರಷ್ಟಾಚಾರ, ಅನ್ಯಾಯ; ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದೇನು…?
ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ 19 ವರ್ಷದ ಬಾಲಕಿ ಮನಿಷಾ ವಾಲ್ಮೀಕಿ ಅವರ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಜಸ್ಟಿಸ್ ಫ಼ಾರ್…
View More ಅತ್ಯಾಚಾರ, ಭ್ರಷ್ಟಾಚಾರ, ಅನ್ಯಾಯ; ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದೇನು…?