ಧರ್ಮಪುರಿ: ತಮಿಳುನಾಡಿನ ಧರ್ಮಪುರಿಯಲ್ಲಿ ಪಟಾಕಿ ಸಂಗ್ರಹ ಘಟಕದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಷಣ್ಮುಗಂ, ತಿರುಮಲಾರ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಮೃತರು ಉಗ್ರಾಣದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ದುರಂತ…
View More ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಮೂವರ ಸಾವು