ಪ್ರಯಾಗ್ ರಾಜ್: ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಅವರ ಪತ್ನಿ ತ್ರಿವೇಣಿ ಸಂಗಮದಲ್ಲಿ ಭಾನುವಾರ(ಫೆಬ್ರವರಿ 9) ಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದರು. ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಡಿ.ಕೆ.ಶಿವಕುಮಾರರು ಕೆಲವು ಸಂತರೊಂದಿಗೆ ಪವಿತ್ರ…
View More ತ್ರಿವೇಣಿ ಸಂಗಮದಲ್ಲಿ ಡಿ.ಕೆ.ಶಿವಕುಮಾರ ತೀರ್ಥಸ್ನಾನ: ಇದೊಂದು ಐತಿಹಾಸಿಕ ಕ್ಷಣ ಎಂದ ಡಿಸಿಎಂd k shivakumar
ಜೆ.ಪಿ.ನಗರ ಮತ್ತು ಹೆಬ್ಬಾಳ ನಡುವೆ ಬೆಂಗಳೂರಿನ ಅತಿ ಉದ್ದದ ಮೇಲ್ಸೇತುವೆ ನಿರ್ಮಾಣ
ಬೆಂಗಳೂರು: ಜೆ.ಪಿ.ನಗರ ಮತ್ತು ಹೆಬ್ಬಾಳ ನಡುವಿನ ಹೊರ ವರ್ತುಲ ರಸ್ತೆಯ (ಒಆರ್ಆರ್) ಪಶ್ಚಿಮ ಭಾಗದಲ್ಲಿ ದಕ್ಷಿಣ ಬೆಂಗಳೂರಿನ ರಾಗಿಗುಡ್ಡ-ಸಿಲ್ಕ್ ಬೋರ್ಡ್ ಪ್ರದೇಶದ 5 ಕಿಲೋಮೀಟರ್ ಡಬಲ್ ಡೆಕ್ಕರ್ ಯೋಜನೆಯಂತೆಯೇ ರಸ್ತೆ ಮತ್ತು ಮೆಟ್ರೋ ಕಾರಿಡಾರ್…
View More ಜೆ.ಪಿ.ನಗರ ಮತ್ತು ಹೆಬ್ಬಾಳ ನಡುವೆ ಬೆಂಗಳೂರಿನ ಅತಿ ಉದ್ದದ ಮೇಲ್ಸೇತುವೆ ನಿರ್ಮಾಣಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಬೆಂಗಳೂರು: “ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.…
View More ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆWater Tariffs: ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ಸುಂಕ ಹೆಚ್ಚಳ ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ತನ್ನ ಹಣಕಾಸು ಸುಧಾರಣೆಗೆ ಸಹಾಯ…
View More Water Tariffs: ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ.ಶಿವಕುಮಾರ್ಸಿಎಂ ಸಿದ್ದರಾಮಯ್ಯ ಭೋಜನ ಕೂಟದ ವಿರುದ್ಧ ವೇಣುಗೋಪಾಲ್ ಗೆ ದೂರು ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು: ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದು, ಸಿಎಂ ಆಯೋಜಿಸಿದ್ದ ಇಂತಹ ಭೋಜನ ಕೂಟಗಳಿಗೆ ವಿರಾಮ ನೀಡುವಂತೆ ಕೇಂದ್ರ ನಾಯಕರಿಗೆ ಮನವಿ ಮಾಡಿದ್ದಾರೆ. ಸೋಮವಾರ ರಾತ್ರಿ…
View More ಸಿಎಂ ಸಿದ್ದರಾಮಯ್ಯ ಭೋಜನ ಕೂಟದ ವಿರುದ್ಧ ವೇಣುಗೋಪಾಲ್ ಗೆ ದೂರು ನೀಡಿದ ಡಿ ಕೆ ಶಿವಕುಮಾರ್ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕರ್ನಾಟಕ ರಾಜ್ಯಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ: ಡಿಕೆ ಶಿವಕುಮಾರ
ಬೆಳಗಾವಿ: 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತಾ ಗಾಂಧೀಜಿ ಅವರು ಪ್ರಪ್ರಥಮ ಬಾರಿಗೆ ಅಧ್ಯಕ್ಷತೆ ವಹಿಸಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಇಲ್ಲಿನ ಸರ್ಕಿಟ್ ಹೌಸ್ ಹಾಗೂ ಪೀರನವಾಡಿ…
View More ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕರ್ನಾಟಕ ರಾಜ್ಯಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ: ಡಿಕೆ ಶಿವಕುಮಾರD K Shivakumar: ಪ್ರಾಕೃತಿಕ ಸೌಂದರ್ಯ ಹೆಚ್ಚು ಪರಿಚಯವಾಗಬೇಕು: ಡಿ.ಕೆ.ಶಿವಕುಮಾರ್
ಭಟ್ಕಳ: ರಾಜ್ಯದಲ್ಲಿರುವ 360 ಕಿ.ಮೀ ಕರಾವಳಿ ಪ್ರದೇಶದ ಪ್ರಕೃತಿ ಸೌಂದರ್ಯವನ್ನು ಹೆಚ್ಚಿನ ರೀತಿಯಲ್ಲಿ ಜಗತ್ತಿಗೆ ಪರಿಚಯಿಸುವ ಅಗತ್ಯವಿದ್ದು, ಇದನ್ನು ಇನ್ನೂ ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸುವ ಅವಶ್ಯಕತೆಯಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್…
View More D K Shivakumar: ಪ್ರಾಕೃತಿಕ ಸೌಂದರ್ಯ ಹೆಚ್ಚು ಪರಿಚಯವಾಗಬೇಕು: ಡಿ.ಕೆ.ಶಿವಕುಮಾರ್DCM Statement: ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಶಿವಕುಮಾರ ವಿಶ್ವಾಸ
ಭಟ್ಕಳ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಮುರ್ಡೇಶ್ವರದಲ್ಲಿ ವಾಸ್ತವ್ಯ ಹೂಡಿದ್ದ ಅವರು ಮಾದ್ಯಮಗಳೊಂದಿಗೆ ಮಾತನಾಡಿ, ಚನ್ನಪಟ್ಟಣ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದ್ದು, ಇವತ್ತೇ ಹೇಳುತ್ತೇನೆ, ಎಲ್ಲ…
View More DCM Statement: ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಶಿವಕುಮಾರ ವಿಶ್ವಾಸCoastal Tourism: ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿಗೆ ಹೊಸ ಪ್ರವಾಸೋದ್ಯಮ ನೀತಿ: ಡಿ.ಕೆ ಶಿವಕುಮಾರ್
ಭಟ್ಕಳ: ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಹಿಂದೆ ಇದೆ. ಜಿಲ್ಲೆಯಲ್ಲಿ ಕಡಲ ತೀರದಲ್ಲಿ ಒಂದು ಫೈವ್ ಸ್ಟಾರ್ ಹೋಟೆಲ್ ಇಲ್ಲ. ಪ್ರವಾಸೋದ್ಯಮ ಯಾಕೆ ಬೆಳೆಯುತ್ತಿಲ್ಲ ಎಂದು ಮನಗಂಡು ಸರ್ಕಾರ ಪ್ರವಾಸೋದ್ಯಮ ಅಭಿವೃದ್ದಿಪಡಿಸಲು ಹೊಸ ಪ್ರವಾಸೋದ್ಯಮ…
View More Coastal Tourism: ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿಗೆ ಹೊಸ ಪ್ರವಾಸೋದ್ಯಮ ನೀತಿ: ಡಿ.ಕೆ ಶಿವಕುಮಾರ್ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದು ಚಾಲನೆ; 23,000 ಕೋಟಿಯ ಈ ಯೋಜನೆಯ ವಿಶೇಷತೆಗಳೇನು?
Yettinahole Yojana: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ (Yettinahole Yojana) ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ (Siddaramaia) ಚಾಲನೆ ನೀಡಿದ್ದಾರೆ. ಹೌದು, ಸಕಲೇಶಪುರ ತಾಲ್ಲೂಕಿನ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಈ ಯೋಜನೆಗೆ ಕಂಪ್ಯೂಟರ್…
View More ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದು ಚಾಲನೆ; 23,000 ಕೋಟಿಯ ಈ ಯೋಜನೆಯ ವಿಶೇಷತೆಗಳೇನು?
