ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರ ಜಾಮೀನು ಷರತ್ತುಗಳನ್ನು ಮಾರ್ಪಾಡು ಮಾಡಿರುವ ಕರ್ನಾಟಕ ಹೈಕೋರ್ಟ್, ನಟನಿಗೆ ಭಾರತದಾದ್ಯಂತ ಪ್ರಯಾಣಿಸಲು ಅನುಮತಿ ನೀಡಿದೆ. ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರು ತಮ್ಮ…
View More ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ದೇಶದೊಳಗೆ ಪ್ರಯಾಣಿಸಲು ಕರ್ನಾಟಕ ಹೈಕೋರ್ಟ್ ಅನುಮತಿDarshan
ದರ್ಶನ್ ಹುಟ್ಟುಹಬ್ಬ: ಅವರ ಆಪ್ತ ಸ್ನೇಹಿತರನ್ನು ಮಾತ್ರ ಆಹ್ವಾನಿಸಿದ್ದ ಪತ್ನಿ ವಿಜಯಲಕ್ಷ್ಮಿ
ಬೆಂಗಳೂರು: ದರ್ಶನ ಅವರ ಸರಳ ಜನ್ಮದಿನ ಆಚರಣೆಗೆ ಕೇವಲ ಆಪ್ತ ಸ್ನೇಹಿತರನ್ನು ಮಾತ್ರ ಆಹ್ವಾನಿಸಲಾಗಿತ್ತು. ದರ್ಶನ್ರ ಪತ್ನಿ ವಿಜಯಲಕ್ಷ್ಮಿ ಅವರು ಆಪ್ತ ಸ್ನೇಹಿತರನ್ನು ಮಾತ್ರ ಆಹ್ವಾನಿಸಿದ್ದರು. ನಿರ್ಮಾಪಕ ಶೈಲಜಾ ನಾಗ್, ಸಂಗೀತ ನಿರ್ದೇಶಕ ಹರಿಕೃಷ್ಣಾ,…
View More ದರ್ಶನ್ ಹುಟ್ಟುಹಬ್ಬ: ಅವರ ಆಪ್ತ ಸ್ನೇಹಿತರನ್ನು ಮಾತ್ರ ಆಹ್ವಾನಿಸಿದ್ದ ಪತ್ನಿ ವಿಜಯಲಕ್ಷ್ಮಿರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ಇತರರ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ
ನವದೆಹಲಿ: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟರಾದ ಪವಿತ್ರ ಗೌಡ, ದರ್ಶನ ತೂಗುದೀಪ ಮತ್ತು ಇತರ ಐವರಿಗೆ ನೀಡಿದ್ದ ಜಾಮೀನು ಅರ್ಜಿಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಜೆ.…
View More ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ಇತರರ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರದರ್ಶನ್ಗೆ ಬಂದೂಕು ಠೇವಣಿ ಇಡುವಂತೆ ಬೆಂಗಳೂರು ಪೊಲೀಸರ ಸೂಚನೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಕನ್ನಡ ಚಿತ್ರನಟ ದರ್ಶನ ತೂಗುದೀಪ ಅವರಿಗೆ ಬೆಂಗಳೂರು ಪೊಲೀಸರು, ಆತನ ಪರವಾನಗಿ ಪಡೆದ ಬಂದೂಕನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ನೋಟಿಸ್ ನೀಡಿದ್ದಾರೆ. ನಟ ಇನ್ನೂ…
View More ದರ್ಶನ್‌ಗೆ ಬಂದೂಕು ಠೇವಣಿ ಇಡುವಂತೆ ಬೆಂಗಳೂರು ಪೊಲೀಸರ ಸೂಚನೆರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಬೆಂಗಳೂರು: ನಟ ದರ್ಶನ್ ತೂಗುದೀಪ ಮತ್ತು ಅವರ ಸ್ನೇಹಿತೆ ನಟಿ ಪವಿತ್ರಾ ಗೌಡ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ಶುಕ್ರವಾರ ಇಲ್ಲಿನ ಸೆಷನ್ಸ್ ನ್ಯಾಯಾಲಯದ ಎದುರು ಹಾಜರಾದರು. ಪ್ರಕರಣದ ಎಲ್ಲಾ 17…
View More ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಸೇರಿ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರುರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ಸರ್ಕಾರ
ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ತೂಗುದೀಪ ಮತ್ತು ಇತರ 16 ಮಂದಿಗೆ ನೀಡಿದ್ದ ಜಾಮೀನು ಅರ್ಜಿಯನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ. ಆರೋಪಿಗಳಿಗೆ ಜಾಮೀನು ನೀಡುವ…
View More ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ಸರ್ಕಾರಮಕರಜ್ಯೋತಿ ಯಾತ್ರೆ ಆರಂಭ: ಡಿ.30ರ ಸಂಜೆ ಬಾಗಿಲು ಓಪನ್
ಕೇರಳ: ಮಕರ ಜ್ಯೋತಿ ಯಾತ್ರೆಗಾಗಿ ಡಿಸೆಂಬರ್ 30 ರಂದು ಸಂಜೆ 5 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುವುದು. ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್. ಅರುಣ್ ಕುಮಾರ್…
View More ಮಕರಜ್ಯೋತಿ ಯಾತ್ರೆ ಆರಂಭ: ಡಿ.30ರ ಸಂಜೆ ಬಾಗಿಲು ಓಪನ್News in 2024 | 2024ರಲ್ಲಿ ಸದ್ದು ಮಾಡಿ ಸುದ್ದಿಯಾದವರಾರು? ಇಲ್ಲಿದೆ ಮಾಹಿತಿ
News in 2024: 2025ರ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. 2024ರಲ್ಲಿ ಸಾಕಷ್ಟು ಸೆನ್ಸೇಷನಲ್ ಘಟನೆಗಳು ಸಂಭವಿಸಿದೆ. ಕೆಲವೊಂದು ವಿಚಾರಗಳು ಅಚ್ಚರಿಗೂ ಕಾರಣವಾಗಿವೆ. ರಾಜಕೀಯ ನಾಯಕರು, ಸಿನಿಮಾ ನಟರು ಸೇರಿದಂತೆ ಸ್ವಾಮೀಜಿಗಳು ಕೂಡ ತರಹೇವಾರಿ…
View More News in 2024 | 2024ರಲ್ಲಿ ಸದ್ದು ಮಾಡಿ ಸುದ್ದಿಯಾದವರಾರು? ಇಲ್ಲಿದೆ ಮಾಹಿತಿSandalwood actors | 2024 ರಲ್ಲಿ ಸಿನಿಮಾ ಮಾಡದ ಸ್ಯಾಂಡಲ್‌ವುಡ್ ಸೂಪರ್‌ಸ್ಟಾರ್‌ಗಳಿವರು
Sandalwood actors : ಇನ್ನೇನು 2024 ವರ್ಷಕ್ಕೆ ಗುಡ್ ಬೈ ಹೇಳೋಕೆ ಕೌಂಟ್ ಡೌನ್ ಶುರುವಾಗಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡಲ್ಲಿ ಸಿನಿರಂಗದಲ್ಲಿ ಕೆಲವು ಸ್ಟಾರ್ ನಟರಾದ ದುನಿಯಾ ನಿಜಯ್, ಗಣೇಶ್, ಶಿವಣ್ಣ,…
View More Sandalwood actors | 2024 ರಲ್ಲಿ ಸಿನಿಮಾ ಮಾಡದ ಸ್ಯಾಂಡಲ್‌ವುಡ್ ಸೂಪರ್‌ಸ್ಟಾರ್‌ಗಳಿವರುDarshan: ಬೇಲ್ ಮೇಲೆ ಹೊರಬಂದ ದರ್ಶನ್‌ಗೆ ಶಾಕ್ ನೀಡಲು ಪೊಲೀಸ್ ಇಲಾಖೆ ಸಜ್ಜು!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ…
View More Darshan: ಬೇಲ್ ಮೇಲೆ ಹೊರಬಂದ ದರ್ಶನ್‌ಗೆ ಶಾಕ್ ನೀಡಲು ಪೊಲೀಸ್ ಇಲಾಖೆ ಸಜ್ಜು!
