IPL ಡೆಲ್ಲಿ ಕ್ಯಾಪಿಟಲ್ಸ್ ಓಪನಿಂಗ್ ಬ್ಯಾಟಿಂಗ್ ಆರ್ಡರ್‌ನಿಂದ ಕೆಎಲ್ ರಾಹುಲ್ ಹೊರಕ್ಕೆ

ಕೆಎಲ್ ರಾಹುಲ್ ಐಪಿಎಲ್ನಲ್ಲಿ ಹೊಸ ಆರಂಭವನ್ನು ಮಾಡಲು ಸಿದ್ಧರಾಗಿದ್ದಾರೆ, ಏಕೆಂದರೆ ಅವರು 2025 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗಾಗಿ ದೆಹಲಿ ಕ್ಯಾಪಿಟಲ್ಸ್ ಜೊತೆ ಸಂಪರ್ಕ ಹೊಂದಲಿದ್ದಾರೆ. ಭಾರತದ 2025 ರ ಚಾಂಪಿಯನ್ಸ್…

View More IPL ಡೆಲ್ಲಿ ಕ್ಯಾಪಿಟಲ್ಸ್ ಓಪನಿಂಗ್ ಬ್ಯಾಟಿಂಗ್ ಆರ್ಡರ್‌ನಿಂದ ಕೆಎಲ್ ರಾಹುಲ್ ಹೊರಕ್ಕೆ

ನಾನೂ ನಿಮ್ಮಂತೆ ಜಿಲ್ಲಾಧಿಕಾರಿ ಆಗಬೇಕು ಎಂದ ವಿಧ್ಯಾರ್ಥಿನಿ: ತಮ್ಮ ಕುರ್ಚಿಯಲ್ಲಿ ಕೂರಿಸಿದ ಜಿಲ್ಲಾಧಿಕಾರಿ

ಕಾರವಾರ: ಪ್ರತಿಯೊಬ್ಬರಿಗೂ ಜೀವನದಲ್ಲಿ ತಮ್ಮದೇ ಆದ ಗುರಿ ಮತ್ತು ಕನಸುಗಳಿರುತ್ತವೆ ಅವುಗಳನ್ನು ನನಸು ಮಾಡಿಕೊಳ್ಳಲು ಸತತ ಪರಿಶ್ರಮ ಪಟ್ಟರೂ ಹಲವು ಬಾರಿ ಅವುಗಳ ಸಮೀಪ ತೆರಳಿ ನಿರೀಕ್ಷಿತ ಸಾಧನೆಯಿಂದ ವಿಮುಖರಾಗುವ ಸಾಧ್ಯತೆಗಳೇ ಹೆಚ್ಚು. ಆದರೆ…

View More ನಾನೂ ನಿಮ್ಮಂತೆ ಜಿಲ್ಲಾಧಿಕಾರಿ ಆಗಬೇಕು ಎಂದ ವಿಧ್ಯಾರ್ಥಿನಿ: ತಮ್ಮ ಕುರ್ಚಿಯಲ್ಲಿ ಕೂರಿಸಿದ ಜಿಲ್ಲಾಧಿಕಾರಿ

New Year Ban: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗಿಲ್ಲ ಅವಕಾಶ!

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಅಂದ್ರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ…

View More New Year Ban: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗಿಲ್ಲ ಅವಕಾಶ!

Special Show ಹೆಸರಲ್ಲಿ ಅವಧಿ ಉಲ್ಲಂಘಿಸಿ ಚಿತ್ರ ಪ್ರದರ್ಶಿಸುವ Theater ಗಳಿಗೆ ಜಿಲ್ಲಾಧಿಕಾರಿ ಶಾಕ್!

ಬೆಂಗಳೂರು: ಸ್ಟಾರ್ ನಟರ ಸಿನೆಮಾಗಳು ಬಿಡುಗಡೆಯಾಗುವ ವೇಳೆ ಅಭಿಮಾನಿಗಳು ಚಿತ್ರ ವೀಕ್ಷಣೆಗೆ ಕಾದು ಕುಳಿತಿರುತ್ತಾರೆ. ಅಲ್ಲದೇ, ಇದನ್ನೇ ಬಂಡವಾಳ ಮಾಡಿಕೊಳ್ಳುವ ಕೆಲ ಚಿತ್ರಮಂದಿರಗಳು ಹೆಚ್ಚನ ಲಾಭ ಗಳಿಕೆಗಾಗಿ ತಡರಾತ್ರಿ 1 ಗಂಟೆ, ಇಲ್ಲವೇ ಬೆಳಗಿನ…

View More Special Show ಹೆಸರಲ್ಲಿ ಅವಧಿ ಉಲ್ಲಂಘಿಸಿ ಚಿತ್ರ ಪ್ರದರ್ಶಿಸುವ Theater ಗಳಿಗೆ ಜಿಲ್ಲಾಧಿಕಾರಿ ಶಾಕ್!

ಮಕ್ಕಳಲ್ಲಿನ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ

ಕಾರವಾರ: ಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳ ಕುರಿತಂತೆ ಆರಂಭದಲ್ಲಿಯೇ ತಮ್ಮದೇ ಆದ ಭಾಷೆಯಲ್ಲಿ ತಿಳಿಸುವ ಪ್ರಯತ್ನ ಮಾಡುತ್ತಾರೆ. ಪೋಷಕರು ಮಕ್ಕಳ ಮಾತುಗಳನ್ನು ಆಲಿಸಿ, ಅವರಲ್ಲಿನ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ಮಕ್ಕಳ ಮೇಲೆ…

View More ಮಕ್ಕಳಲ್ಲಿನ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ

ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪುರಸಭೆ ವಾರ್ಡ ಸಂಖ್ಯೆ.14 ಮತ್ತು ಯಲ್ಲಾಪುರ ಪಟ್ಟಣ  ಪಂಚಾಯತಿ ವಾರ್ಡ ನಂ 12 ರಲ್ಲಿ ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ…

View More ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

ಕಬ್ಬು ಖರೀದಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಲಿ; ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ

ಕಾರವಾರ: ಸರ್ಕಾರದ ಆದೇಶದಂತೆ 2024-25 ನೇ ಸಾಲಿನ ಕಬ್ಬು ಅರೆಯುವ ಹಂಗಾಮು ನವೆಂಬರ್ 15 ರಿಂದ ಆರಂಭವಾಗಲಿದ್ದು, ಜಿಲ್ಲೆಯ ಕಬ್ಬು ಬೆಳಗಾರರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ, ಜಿಲ್ಲೆಯಲ್ಲಿ ಸಂಪೂರ್ಣ ಪಾರದರ್ಶಕ ರೀತಿಯಲ್ಲಿ ಕಬ್ಬು ಖರೀದಿ…

View More ಕಬ್ಬು ಖರೀದಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಲಿ; ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ

ಆಯುರ್ವೇದದಿಂದ ರೋಗ ಬಾರದಂತೆ ತಡೆಯಲು ಸಾಧ್ಯ; ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

ಕಾರವಾರ: ನಮ್ಮ ದೇಶದಲ್ಲಿ ಸಾವಿರಾರು ವರ್ಷಗಳಿಂದ ಬಳಕೆಯಲ್ಲಿರುವ ಆಯುರ್ವೇದ ಚಿಕಿತ್ಸಾ ಪದ್ಧತಿಯು ಇಂದು ವಿಶ್ವದಾದ್ಯಂತ ಪ್ರಸಿದ್ದಿ ಪಡೆದಿದ್ದು, ಆಯುರ್ವೇದ ಬಳಕೆಯಿಂದ ಹಲವು ರೋಗಗಳು ಬಾರದಂತೆ ತಡೆಯಲು ಸಾಧ್ಯವಿರುವುದರಿಂದ ಆಯುರ್ವೇದವನ್ನು ಪ್ರತಿಯೊಬ್ಬರೂ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು…

View More ಆಯುರ್ವೇದದಿಂದ ರೋಗ ಬಾರದಂತೆ ತಡೆಯಲು ಸಾಧ್ಯ; ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

Rajyotsava: ಎಂಇಎಸ್ ಪುಂಡರಿಗೆ ಡಿಸಿಯಿಂದ ಮುಖಭಂಗ!

ಬೆಳಗಾವಿ: ರಾಜ್ಯೋತ್ಸವದ ದಿನ ಕರಾಳ ದಿನಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಎಂಇಎಸ್ ಮುಖಂಡರಿಗೆ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಬುದ್ಧಿವಾದ ಹೇಳಿದ್ದಾರೆ. ದಿನ ಕರಾಳ ದಿನಾಚರಣೆಗೆ ಅನುಮತಿಗಾಗಿ ಜಿಲ್ಲಾಧಿಕಾರಿ ಅವರನ್ನು ಭೇಟಿಯಾದ ಎಂಇಎಸ್ ಮುಖಂಡರಿಗೆ ಮುಖಭಂಗವಾಗಿದೆ.…

View More Rajyotsava: ಎಂಇಎಸ್ ಪುಂಡರಿಗೆ ಡಿಸಿಯಿಂದ ಮುಖಭಂಗ!
vijayanagara-dc-anirudh-sharavan-vijayanagara-news

ಹರಪನಹಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ; ಉಚ್ಚಂಗಿದುರ್ಗದಲ್ಲಿ ವಿಜಯನಗರ ಜಿಲ್ಲಾಧಿಕಾರಿಗಳಿಂದ ಸೆ.17ರಂದು ಗ್ರಾಮವಾಸ್ತವ್ಯ

ವಿಜಯನಗರ: ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್.ಪಿ ಅವರು ಹರಪನಹಳ್ಳಿ ತಾಲೂಕಿನ ಅರಸಿಕೇರೆ ಹೋಬಳಿಯ ಉಚ್ಚಂಗಿದುರ್ಗ ಗ್ರಾಮದಲ್ಲಿ ಸೆ.17ರಂದು ಗ್ರಾಮವಾಸ್ತವ್ಯ ನಡೆಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿದ್ದು, ಜಿಲ್ಲಾಧಿಕಾರಿಗಳಿಗೆ ವಿವಿಧ…

View More ಹರಪನಹಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ; ಉಚ್ಚಂಗಿದುರ್ಗದಲ್ಲಿ ವಿಜಯನಗರ ಜಿಲ್ಲಾಧಿಕಾರಿಗಳಿಂದ ಸೆ.17ರಂದು ಗ್ರಾಮವಾಸ್ತವ್ಯ