ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಕಾಂಗ್ರೆಸ್ ಪಕ್ಷದ ನಿರ್ವಿವಾದ ನಾಯಕ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಭಾನುವಾರ ಪ್ರತಿಪಾದಿಸಿದ್ದು, ತಮ್ಮ ಹೆಸರನ್ನು ಯಾರೂ ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು…
View More ಸಿಎಂ ಸಿದ್ದರಾಮಯ್ಯ ಪರ ಡಿ.ಕೆ.ಶಿವಕುಮಾರ ಬ್ಯಾಟಿಂಗ್: ನಾಯಕತ್ವ ಬದಲಾವಣೆಯ ಊಹಾಪೋಹ ತಳ್ಳಿಹಾಕಿದ ಡಿಸಿಎಂDCM
DCM Statement: ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಶಿವಕುಮಾರ ವಿಶ್ವಾಸ
ಭಟ್ಕಳ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಮುರ್ಡೇಶ್ವರದಲ್ಲಿ ವಾಸ್ತವ್ಯ ಹೂಡಿದ್ದ ಅವರು ಮಾದ್ಯಮಗಳೊಂದಿಗೆ ಮಾತನಾಡಿ, ಚನ್ನಪಟ್ಟಣ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದ್ದು, ಇವತ್ತೇ ಹೇಳುತ್ತೇನೆ, ಎಲ್ಲ…
View More DCM Statement: ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಶಿವಕುಮಾರ ವಿಶ್ವಾಸCoastal Tourism: ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿಗೆ ಹೊಸ ಪ್ರವಾಸೋದ್ಯಮ ನೀತಿ: ಡಿ.ಕೆ ಶಿವಕುಮಾರ್
ಭಟ್ಕಳ: ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಹಿಂದೆ ಇದೆ. ಜಿಲ್ಲೆಯಲ್ಲಿ ಕಡಲ ತೀರದಲ್ಲಿ ಒಂದು ಫೈವ್ ಸ್ಟಾರ್ ಹೋಟೆಲ್ ಇಲ್ಲ. ಪ್ರವಾಸೋದ್ಯಮ ಯಾಕೆ ಬೆಳೆಯುತ್ತಿಲ್ಲ ಎಂದು ಮನಗಂಡು ಸರ್ಕಾರ ಪ್ರವಾಸೋದ್ಯಮ ಅಭಿವೃದ್ದಿಪಡಿಸಲು ಹೊಸ ಪ್ರವಾಸೋದ್ಯಮ…
View More Coastal Tourism: ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿಗೆ ಹೊಸ ಪ್ರವಾಸೋದ್ಯಮ ನೀತಿ: ಡಿ.ಕೆ ಶಿವಕುಮಾರ್ಉಪನ್ಯಾಸಕರಿಗೆ ಸಿಹಿಸುದ್ದಿ: ಶೀಘ್ರವೇ 8 ಸಾವಿರ ಉಪನ್ಯಾಸಕರ ನೇಮಕ
ಬೆಂಗಳೂರು : ಶೀಘ್ರದಲ್ಲಿ 8000 ಉಪನ್ಯಾಸಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್ ಅಶ್ವತ್ ನಾರಾಯಣ ಅವರು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಡಿಸಿಎಂ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು, 1200 ಸಹಾಯಕ ಪ್ರಾಧ್ಯಾಪಕರು,…
View More ಉಪನ್ಯಾಸಕರಿಗೆ ಸಿಹಿಸುದ್ದಿ: ಶೀಘ್ರವೇ 8 ಸಾವಿರ ಉಪನ್ಯಾಸಕರ ನೇಮಕಈ ಸನ್ಮಾನ ನನಗಲ್ಲ ಸರ್ಕಾರಕ್ಕೆ; ಗ್ರಾಮಸ್ಥರು ಸಮರ್ಪಿಸಿದ್ದ 140 ಗ್ರಾಂ ‘ಚಿನ್ನದ ಕಿರೀಟ’ವನ್ನು ಸರ್ಕಾರಕ್ಕೆ ಒಪ್ಪಿಸಿದ ಡಿಸಿಎಂ ಕಾರಜೋಳ
ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮದಸ್ಥರು ಸಮರ್ಪಿಸಿದ್ದ 140 ಗ್ರಾಂ ಬಂಗಾರದ ಕಿರೀಟವನ್ನು ಡಿಸಿಎಂ ಗೋವಿಂದ ಕಾರಜೋಳ ಅವರು ಸರ್ಕಾರಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಡಿಸಿಎಂ ಗೋವಿಂದ ಕಾರಜೋಳ ಅವರು ಟ್ವೀಟ್…
View More ಈ ಸನ್ಮಾನ ನನಗಲ್ಲ ಸರ್ಕಾರಕ್ಕೆ; ಗ್ರಾಮಸ್ಥರು ಸಮರ್ಪಿಸಿದ್ದ 140 ಗ್ರಾಂ ‘ಚಿನ್ನದ ಕಿರೀಟ’ವನ್ನು ಸರ್ಕಾರಕ್ಕೆ ಒಪ್ಪಿಸಿದ ಡಿಸಿಎಂ ಕಾರಜೋಳಡಿಕೆಶಿ ಮೀರ್ ಸಾದಿಕ್ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ: ಮಾಜಿ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯೆ
ಬೆಂಗಳೂರು: ಡಿಕೆಶಿ ಮೀರ್ ಸಾದಿಕ್ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಜಿ ಗೃಹ ಸಚಿವ ರಾಮಲಿಂಗರೆಡ್ಡಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾಜಿ ಗೃಹ ಸಚಿವ ರಾಮಲಿಂಗರೆಡ್ಡಿ ಅವರು…
View More ಡಿಕೆಶಿ ಮೀರ್ ಸಾದಿಕ್ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ: ಮಾಜಿ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯೆ