ಚಿಕ್ಕೋಡಿ: ಬೈಕ್ ಸ್ಕಿಡ್ ಆದ ಪರಿಣಾಮ ಸಂಗೀತ ಶಿಕ್ಷಕ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಬಳಿ ನಡೆದಿದೆ. ದರ್ಶನ್ ಶಹಾ ಮೃತ ದುರ್ದೈವಿ ಶಿಕ್ಷಕ ಎಂದು ತಿಳಿದುಬಂದಿದೆ. ದರ್ಶನ್ ಚಿಕ್ಕೋಡಿ…
View More Teacher Accident: ಬೈಕ್ ಸ್ಕಿಡ್ ಆಗಿ ಸಂಗೀತ ಶಿಕ್ಷಕ ಸಾವು!death
Student Death: ಬಸ್‌ನ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವ ವಿದ್ಯಾರ್ಥಿಗಳೇ ಎಚ್ಚರ!
ಗದಗ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಬಸ್ ಚಕ್ರದಡಿ ಸಿಲುಕಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ನಡೆದಿದೆ. ರಾಘವೇಂದ್ರ(21) ಮೃತ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿ ರಾಘವೇಂದ್ರ ಕೊಣ್ಣೂರಿನಿಂದ ನರಗುಂದ ಕಾಲೇಜಿಗೆ ಹೊರಟಿದ್ದ.…
View More Student Death: ಬಸ್‌ನ ಫುಟ್‌ಬೋರ್ಡ್‌ನಲ್ಲಿ ನಿಂತು ಪ್ರಯಾಣಿಸುವ ವಿದ್ಯಾರ್ಥಿಗಳೇ ಎಚ್ಚರ!Driver Death: ನಿಂತಿದ್ದ ಟಿಪ್ಪರ್‌ಗೆ ಕಂಟೇನರ್ ಡಿಕ್ಕಿ: ಲಾರಿಯಡಿಗಿದ್ದ ಚಾಲಕ ಸಾವು!
ಕೋಲಾರ: ಕೆಟ್ಟು ನಿಂತಿದ್ದ ಟಿಪ್ಪರ್‌ಗೆ ಕಂಟೇನರ್ ಲಾರಿ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಚಾಲಕ ಧಾರುಣವಾಗಿ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೇತಿಗಾನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಿವಪುರ ಗ್ರಾಮದ ಬಾಬು(30) ಮೃತ…
View More Driver Death: ನಿಂತಿದ್ದ ಟಿಪ್ಪರ್‌ಗೆ ಕಂಟೇನರ್ ಡಿಕ್ಕಿ: ಲಾರಿಯಡಿಗಿದ್ದ ಚಾಲಕ ಸಾವು!CISF Security Suside: ಗುಂಡು ಹಾರಿಸಿಕೊಂಡು ಕೈಗಾ ಭದ್ರತಾ ಸಿಬ್ಬಂದಿ ಆತ್ಮಹತ್ಯೆ
ಕಾರವಾರ: ತಾಲ್ಲೂಕಿನ ಕೈಗಾದಲ್ಲಿರುವ ಕೈಗಾ ಅಣುವಿದ್ಯುತ್ ಸ್ಥಾವರದ ರಕ್ಷಣಾ ಸಿಬ್ಬಂದಿಯೋರ್ವ ತನ್ನದೇ ಬಂದೂಕಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಹಾರ ಮೂಲದ ಸಿಐಎಸ್‌ಎಫ್ ಸಿಬ್ಬಂದಿ ಅರವಿಂದ್ ಆತ್ಮಹತ್ಯೆಗೆ ಶರಣಾದ ರಕ್ಷಣಾ ಸಿಬ್ಬಂದಿಯಾಗಿದ್ದಾನೆ.…
View More CISF Security Suside: ಗುಂಡು ಹಾರಿಸಿಕೊಂಡು ಕೈಗಾ ಭದ್ರತಾ ಸಿಬ್ಬಂದಿ ಆತ್ಮಹತ್ಯೆPedestrian Death: ರಸ್ತೆ ಬದಿ ನಡೆದುಹೋಗುತ್ತಿದ್ದ ಪಾದಚಾರಿ ಜೀವ ತೆಗೆದ KSRTC
ಕುಮಟಾ: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿ ಓರ್ವನಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ರಾಮಲೀಲಾ ಆಸ್ಪತ್ರೆ ಬಳಿ ನಡೆದಿದೆ. ಮೃತ ಪಾದಚಾರಿಯನ್ನು ನಾಗು ಬಾಳಾ…
View More Pedestrian Death: ರಸ್ತೆ ಬದಿ ನಡೆದುಹೋಗುತ್ತಿದ್ದ ಪಾದಚಾರಿ ಜೀವ ತೆಗೆದ KSRTCFire Accident: ಒಲೆಗೆ ಬೆಂಕಿ ಹಚ್ಚಲು ‘Petrol’ ಬಳಸುವ ಮಹಿಳೆಯರೇ ಎಚ್ಚರ!
ಶಿರಸಿ: ಬಚ್ಚಲು ಒಲೆಗೆ ಬೆಂಕಿ ಹಾಕುವ ವೇಳೆ ಬೆಂಕಿ ತಗುಲಿ ಮಹಿಳೆಯೋರ್ವರು ಸಾವನ್ನಪ್ಪಿದ ಧಾರುಣ ಘಟನೆ ಶಿರಸಿಯ ಹುಣಸೆಕೊಪ್ಪದ ಹೀರೆಬೈಲ್ ಕುಂಟೆಮನೆಯಲ್ಲಿ ನಡೆದಿದೆ. ಗಂಗೆ ಗೌಡ(55) ಬೆಂಕಿ ತಗುಲಿ ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ಬೆಳಿಗ್ಗೆ ಸ್ನಾನಕ್ಕೆ…
View More Fire Accident: ಒಲೆಗೆ ಬೆಂಕಿ ಹಚ್ಚಲು ‘Petrol’ ಬಳಸುವ ಮಹಿಳೆಯರೇ ಎಚ್ಚರ!Shocking Death: ಮನೆಯಲ್ಲಿದ್ದಾಗಲೇ ಕುಸಿದುಬಿದ್ದು ಮಹಿಳೆ ಸಾವು!
ಭಟ್ಕಳ: ಮಹಿಳೆಯೋರ್ವಳು ಮನೆಯಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಭಟ್ಕಳ ತಾಲ್ಲೂಕಿನ ಮುಂಡಳ್ಳಿ ಗ್ರಾಮದಲ್ಲಿ ನಡೆದಿದೆ. ಮುಂಡಳ್ಳಿಯ ನೀರಗದ್ದೆ ನಿವಾಸಿ ಫೆಲ್ಸಿಟಾ ಡಿಸೋಜಾ(28) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ. ಫೆಲ್ಸಿಟಾ ಕಳೆದೆರಡು ವರ್ಷಗಳ ಹಿಂದೆ ನೀರಗದ್ದೆ ಗ್ರಾಮದ…
View More Shocking Death: ಮನೆಯಲ್ಲಿದ್ದಾಗಲೇ ಕುಸಿದುಬಿದ್ದು ಮಹಿಳೆ ಸಾವು!Postpartum Death: ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು: ವೈದ್ಯನ ವಿರುದ್ಧ ಕುಟುಂಬಸ್ಥರು ಗರಂ
ಸಿದ್ದಾಪುರ: ಹೆರಿಗೆಗೆ ದಾಖಲಾಗಿದ್ದ ಬಾಣಂತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿ, ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದ ಆರೋಪ ಹೊರಿಸಿ ಪ್ರತಿಭಟಿಸಿದ ಘಟನೆ ಸಿದ್ದಾಪುರ ತಾಲ್ಲೂಕು ಆಸ್ಪತ್ರೆ ಎದುರು ನಡೆದಿದೆ. ಜ್ಯೋತಿ ರವಿ ನಾಯ್ಕ ಮೃತ ಬಾಣಂತಿ ಮಹಿಳೆಯಾಗಿದ್ದಾಳೆ.…
View More Postpartum Death: ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು: ವೈದ್ಯನ ವಿರುದ್ಧ ಕುಟುಂಬಸ್ಥರು ಗರಂಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ
ಕಲಬುರಗಿ: ಇಲ್ಲಿನ ಐತಿಹಾಸಿಕ ಧಾರ್ಮಿಕ ಕೇಂದ್ರವಾದ ಖಾಜಾ ಬಂದೇ ನವಾಜ್ ದರ್ಗಾದ(KBN) ಸೂಫಿ ಸಂತ ಸೈಯದ್ ಶಹಾ ಖುಸ್ರೊ ಹುಸೇನಿ (79) ಅವರು ಬುಧವಾರ ನಿಧನರಾದರು. ಇವರು ಮೂವರು ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು…
View More ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನCurrent Shock: ನೀರಿನ ಪಂಪ್ ಬಂದ್ ಮಾಡಲು ತೆರಳಿದ್ದ ಬಾಲಕನಿಗೆ ಶಾಕ್!
ಬಾಗಲಕೋಟೆ: ವಿದ್ಯುತ್ ಶಾಕ್ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ನಡೆದಿದೆ. ಪ್ರೀತಮ್ ವಿಠ್ಠಲ ಮಾದರ(12) ಮೃತ ದುರ್ದೈವಿ ಬಾಲಕನಾಗಿದ್ದಾನೆ. ಮನೆಯಲ್ಲಿ ಪಂಪ್ ಮೂಲಕ…
View More Current Shock: ನೀರಿನ ಪಂಪ್ ಬಂದ್ ಮಾಡಲು ತೆರಳಿದ್ದ ಬಾಲಕನಿಗೆ ಶಾಕ್!
