ನಾಯಿ ತಪ್ಪಿಸಲು ಹೋಗಿ ಸ್ಕಿಡ್ ಆದ ಬೈಕ್: ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದು ಸಾವು

ಕುಮಟಾ: ಬೈಕ್ ಮೇಲೆ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್‌ ಹಿಂಬದಿಯಲ್ಲಿ ಕುಳಿತ ಮಹಿಳೆ ರಸ್ತೆಯಲ್ಲಿ ಬಿದ್ದು ಮೃತಪಟ್ಟ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗುಡೇಅಂಗಡಿಯಲ್ಲಿ ನಡೆದಿದೆ.…

View More ನಾಯಿ ತಪ್ಪಿಸಲು ಹೋಗಿ ಸ್ಕಿಡ್ ಆದ ಬೈಕ್: ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದು ಸಾವು

ಉತ್ತರಾಖಂಡ್ ಹಿಮಪಾತ: ಮೃತರ ಸಂಖ್ಯೆ 6ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆಗೆ ಎಂಐ-17, ಚೀತಾ ಹೆಲಿಕಾಪ್ಟರ್ ನಿಯೋಜನೆ

ಫೆಬ್ರವರಿ 28 ರಂದು ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಗ್ರಾಮದ ಬಳಿ ಸಂಭವಿಸಿದ ಹಿಮಪಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ ಆರಕ್ಕೆ ಏರಿದೆ. “ಪ್ರಸ್ತುತ ನಡೆಯುತ್ತಿರುವ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಸೇನೆಯು ಹಿಮದಲ್ಲಿ ಮತ್ತೊಂದು ಶವವನ್ನು…

View More ಉತ್ತರಾಖಂಡ್ ಹಿಮಪಾತ: ಮೃತರ ಸಂಖ್ಯೆ 6ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆಗೆ ಎಂಐ-17, ಚೀತಾ ಹೆಲಿಕಾಪ್ಟರ್ ನಿಯೋಜನೆ

ಕುಟುಂಬದ ಜೊತೆ ಜಾತ್ರೆಗೆ ಬಂದಿದ್ದ ಯುವಕ ನದಿಯಲ್ಲಿ ಮುಳುಗಿ ಸಾವು!

ದಾವಣಗೆರೆ: ದಾವಣಗೆರೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಯುವಕನೊಬ್ಬ ತನ್ನ ಕುಟುಂಬದೊಂದಿಗೆ ಉಕ್ಕಡಗಾತ್ರಿ ಕರಿಬಸವೇಶ್ವರ ರಥೋತ್ಸವಕ್ಕೆ ಬಂದಿದ್ದ. ಆದರೆ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ಈ ಘಟನೆ…

View More ಕುಟುಂಬದ ಜೊತೆ ಜಾತ್ರೆಗೆ ಬಂದಿದ್ದ ಯುವಕ ನದಿಯಲ್ಲಿ ಮುಳುಗಿ ಸಾವು!

ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!

ಚಾಮರಾಜನಗರ: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಐವರೂ ವಿದ್ಯಾರ್ಥಿಗಳು ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಮಾಹಿತಿ ನೀಡಿದ್ದಾರೆ.…

View More ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!

ಕಾಂಗೋದಲ್ಲಿ ನಿಗೂಢ ಕಾಯಿಲೆ: ಅನಾರೋಗ್ಯಕ್ಕೆ ತುತ್ತಾದ 50ಕ್ಕೂ ಹೆಚ್ಚು ಜನರು ಸಾವು 

ಕಾಂಗೋ: ಕಳೆದ ಐದು ವಾರಗಳಲ್ಲಿ ವಾಯುವ್ಯ ಕಾಂಗೋದಲ್ಲಿ ಬಾವಲಿ ತಿಂದ ಮೂವರು ಮಕ್ಕಳಲ್ಲಿ ಮೊದಲು ಪತ್ತೆಯಾದ ನಿಗೂಢ ಕಾಯಿಲೆಯು 50ಕ್ಕೂ ಹೆಚ್ಚು ಜನರನ್ನು ವೇಗವಾಗಿ ಬಲಿಪಡೆದಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.  ಜ್ವರ, ವಾಂತಿ…

View More ಕಾಂಗೋದಲ್ಲಿ ನಿಗೂಢ ಕಾಯಿಲೆ: ಅನಾರೋಗ್ಯಕ್ಕೆ ತುತ್ತಾದ 50ಕ್ಕೂ ಹೆಚ್ಚು ಜನರು ಸಾವು 

ಮೂತ್ರ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಮಗು ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಹಳೇ ಟಕ್ಕಳಕಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜಿಸಿ ಹಿಂತಿರುಗುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಮೃತ ಮಗುವನ್ನು ನಿಹಾಲ್ ಮಾಂಡೆಪ್ಪಗೋಳೆ ಎಂದು ಗುರುತಿಸಲಾಗಿದ್ದು,…

View More ಮೂತ್ರ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಮಗು ಸಾವು

ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ಪತ್ತೆ; ತನಿಖೆ ಆರಂಭ

ಥಾಣೆ: ಆಹಾರ ಖರೀದಿಸಲು ಮನೆಯಿಂದ ಹೊರಟಿದ್ದ 8 ವರ್ಷದ ಬಾಲಕ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕೊಳದ ಬಳಿಯ ಕ್ವಾರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಿವಾಂಡಿಯ ವರ್ಹಲದೇವಿ ಕೊಳದ ಬಳಿಯ ಕ್ವಾರಿಯಲ್ಲಿ…

View More ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ಪತ್ತೆ; ತನಿಖೆ ಆರಂಭ

Bike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವು

ಅಥಣಿ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ತಂದೆ ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಅಥಣಿ ತಾಲ್ಲೂಕಿನ ಅನಂತಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.  ಮಹಾರಾಷ್ಟ್ರದ ಜತ್ತ ತಾಲೂಕಿನ ಮೆಂಡಿಗೇರಿ ಗ್ರಾಮದ ತಂದೆ ಮಗಳಾದ…

View More Bike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವು

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಚಾಕು ಇರಿತ!

ಶಿರಸಿ: ಬಸ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕನಿಗೆ ಚಾಕು ಇರಿದು ಹತ್ಯೆಗೈದಿರುವ ಆತಂಕಕಾಗಿ ಘಟನೆ ನಗರದಲ್ಲಿ ನಡೆದಿದೆ. ಗಂಗಾಧರ ಕೊಲೆಯಾದ ದುರ್ದೈವಿಯಾಗಿದ್ದಾನೆ. ಗಂಗಾಧರ ಪತ್ನಿಯೊಂದಿಗೆ ಬಸ್‌ನಲ್ಲಿ ಬೆಂಗಳೂರಿಗೆಂದು ಹೊರಟಿದ್ದು, ಇದೇ ಬಸ್‌ನಲ್ಲಿ ಕೊಲೆಗೈದ ಆರೋಪಿಯೂ ಪ್ರಯಾಣಿಸುತ್ತಿದ್ದ. ಬಸ್ಸು…

View More ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಚಾಕು ಇರಿತ!

ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವು

ತುಮಕೂರು: ರಾಜ್ಯದಲ್ಲಿ ಮಕ್ಕಳ ಹಠಾತ್ ಸಾವಿನ ಪ್ರಕರಣಗಳು ಮುಂದುವರಿದಿವೆ. ಈ ಬೆನ್ನಲ್ಲೇ ತುಮಕೂರಿನಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಭೈರಪುರದಲ್ಲಿ ಈ ಘಟನೆ…

View More ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವು