ಗದಗದಲ್ಲಿ ನಿಗೂಢ ಕಾಯಿಲೆಯಿಂದ 20 ಕುರಿಗಳ ಸಾವು: ರೈತರಲ್ಲಿ ಆತಂಕ

ಗದಗ: ಜಿಲ್ಲೆಯಲ್ಲಿ ನಿಗೂಢ ಕಾಯಿಲೆಯಿಂದ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇದು ಸಾರ್ವಜನಿಕರನ್ನು ಆತಂಕಕ್ಕೀಡಾಗುವಂತೆ ಮಾಡಿದೆ. ಪೋಮಪ್ಪ ಲಮಾಣಿನಿಗೆ ಸೇರಿದ 60 ಕುರಿಗಳ ಪೈಕಿ 20 ಕುರಿಗಳು ನಿಗೂಢವಾಗಿ ಸಾವನ್ನಪ್ಪಿವೆ. ಸ್ಥಳಕ್ಕೆ ಪಶುಸಂಗೋಪನಾ ಇಲಾಖೆಯ…

View More ಗದಗದಲ್ಲಿ ನಿಗೂಢ ಕಾಯಿಲೆಯಿಂದ 20 ಕುರಿಗಳ ಸಾವು: ರೈತರಲ್ಲಿ ಆತಂಕ

ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳಗಾವಿ: ಬೆಳಗಾವಿ ಬೀಮ್ಸ್ ‌ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ‌ತುಮ್ಮರಗುದ್ದಿ ಗ್ರಾಮದ ‌ಕೀರ್ತಿ ನೇಸರಗಿ(21) ಸಾವನ್ನಪ್ಪಿದ ಬಾಣಂತಿಯಾಗಿದ್ದಾರೆ. ಕೀರ್ತಿ ಮಾರ್ಚ್ 4ರ ಮಧ್ಯಾಹ್ನ 12ಕ್ಕೆ ಸಿಜೇರಿನ್ ಮೂಲಕ ಹೆಣ್ಣುಮಗುವಿಗೆ…

View More ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

3 ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಬೆಳಗಾವಿ: ಜಿಲ್ಲೆಯ ರಾಯಭಾಗ್ ತಾಲ್ಲೂಕಿನ ಚಿಂಚಳ್ಳಿ ಗ್ರಾಮದ ಮಹಿಳೆಯೊಬ್ಬಳು ವಿವಿಧ ಸಮಸ್ಯೆಗಳಿಂದಾಗಿ ಮನೆಯಲ್ಲಿ ಕಿರುಕುಳವನ್ನು ಸಹಿಸಲಾರದೇ ತನ್ನ ಮೂವರು ಮಕ್ಕಳನ್ನು ಕೃಷ್ಣಾ ನದಿಯಲ್ಲಿ ಮುಳುಗಿಸಿ ಕೊಂದು, ನಂತರ ಬುಧವಾರ ತಾನೂ ನದಿಗೆ ಹಾರಿ ಆತ್ಮಹತ್ಯೆ…

View More 3 ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ನಾಯಿ ತಪ್ಪಿಸಲು ಹೋಗಿ ಸ್ಕಿಡ್ ಆದ ಬೈಕ್: ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದು ಸಾವು

ಕುಮಟಾ: ಬೈಕ್ ಮೇಲೆ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್‌ ಹಿಂಬದಿಯಲ್ಲಿ ಕುಳಿತ ಮಹಿಳೆ ರಸ್ತೆಯಲ್ಲಿ ಬಿದ್ದು ಮೃತಪಟ್ಟ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗುಡೇಅಂಗಡಿಯಲ್ಲಿ ನಡೆದಿದೆ.…

View More ನಾಯಿ ತಪ್ಪಿಸಲು ಹೋಗಿ ಸ್ಕಿಡ್ ಆದ ಬೈಕ್: ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದು ಸಾವು

ಉತ್ತರಾಖಂಡ್ ಹಿಮಪಾತ: ಮೃತರ ಸಂಖ್ಯೆ 6ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆಗೆ ಎಂಐ-17, ಚೀತಾ ಹೆಲಿಕಾಪ್ಟರ್ ನಿಯೋಜನೆ

ಫೆಬ್ರವರಿ 28 ರಂದು ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಗ್ರಾಮದ ಬಳಿ ಸಂಭವಿಸಿದ ಹಿಮಪಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ ಆರಕ್ಕೆ ಏರಿದೆ. “ಪ್ರಸ್ತುತ ನಡೆಯುತ್ತಿರುವ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಸೇನೆಯು ಹಿಮದಲ್ಲಿ ಮತ್ತೊಂದು ಶವವನ್ನು…

View More ಉತ್ತರಾಖಂಡ್ ಹಿಮಪಾತ: ಮೃತರ ಸಂಖ್ಯೆ 6ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆಗೆ ಎಂಐ-17, ಚೀತಾ ಹೆಲಿಕಾಪ್ಟರ್ ನಿಯೋಜನೆ

ಕುಟುಂಬದ ಜೊತೆ ಜಾತ್ರೆಗೆ ಬಂದಿದ್ದ ಯುವಕ ನದಿಯಲ್ಲಿ ಮುಳುಗಿ ಸಾವು!

ದಾವಣಗೆರೆ: ದಾವಣಗೆರೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಯುವಕನೊಬ್ಬ ತನ್ನ ಕುಟುಂಬದೊಂದಿಗೆ ಉಕ್ಕಡಗಾತ್ರಿ ಕರಿಬಸವೇಶ್ವರ ರಥೋತ್ಸವಕ್ಕೆ ಬಂದಿದ್ದ. ಆದರೆ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ಈ ಘಟನೆ…

View More ಕುಟುಂಬದ ಜೊತೆ ಜಾತ್ರೆಗೆ ಬಂದಿದ್ದ ಯುವಕ ನದಿಯಲ್ಲಿ ಮುಳುಗಿ ಸಾವು!

ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!

ಚಾಮರಾಜನಗರ: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಐವರೂ ವಿದ್ಯಾರ್ಥಿಗಳು ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಮಾಹಿತಿ ನೀಡಿದ್ದಾರೆ.…

View More ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!

ಕಾಂಗೋದಲ್ಲಿ ನಿಗೂಢ ಕಾಯಿಲೆ: ಅನಾರೋಗ್ಯಕ್ಕೆ ತುತ್ತಾದ 50ಕ್ಕೂ ಹೆಚ್ಚು ಜನರು ಸಾವು 

ಕಾಂಗೋ: ಕಳೆದ ಐದು ವಾರಗಳಲ್ಲಿ ವಾಯುವ್ಯ ಕಾಂಗೋದಲ್ಲಿ ಬಾವಲಿ ತಿಂದ ಮೂವರು ಮಕ್ಕಳಲ್ಲಿ ಮೊದಲು ಪತ್ತೆಯಾದ ನಿಗೂಢ ಕಾಯಿಲೆಯು 50ಕ್ಕೂ ಹೆಚ್ಚು ಜನರನ್ನು ವೇಗವಾಗಿ ಬಲಿಪಡೆದಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.  ಜ್ವರ, ವಾಂತಿ…

View More ಕಾಂಗೋದಲ್ಲಿ ನಿಗೂಢ ಕಾಯಿಲೆ: ಅನಾರೋಗ್ಯಕ್ಕೆ ತುತ್ತಾದ 50ಕ್ಕೂ ಹೆಚ್ಚು ಜನರು ಸಾವು 

ಮೂತ್ರ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಮಗು ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಹಳೇ ಟಕ್ಕಳಕಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜಿಸಿ ಹಿಂತಿರುಗುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಮೃತ ಮಗುವನ್ನು ನಿಹಾಲ್ ಮಾಂಡೆಪ್ಪಗೋಳೆ ಎಂದು ಗುರುತಿಸಲಾಗಿದ್ದು,…

View More ಮೂತ್ರ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಮಗು ಸಾವು

ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ಪತ್ತೆ; ತನಿಖೆ ಆರಂಭ

ಥಾಣೆ: ಆಹಾರ ಖರೀದಿಸಲು ಮನೆಯಿಂದ ಹೊರಟಿದ್ದ 8 ವರ್ಷದ ಬಾಲಕ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕೊಳದ ಬಳಿಯ ಕ್ವಾರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಿವಾಂಡಿಯ ವರ್ಹಲದೇವಿ ಕೊಳದ ಬಳಿಯ ಕ್ವಾರಿಯಲ್ಲಿ…

View More ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ಪತ್ತೆ; ತನಿಖೆ ಆರಂಭ