ಅಥಣಿ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ತಂದೆ ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಅಥಣಿ ತಾಲ್ಲೂಕಿನ ಅನಂತಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಮಹಾರಾಷ್ಟ್ರದ ಜತ್ತ ತಾಲೂಕಿನ ಮೆಂಡಿಗೇರಿ ಗ್ರಾಮದ ತಂದೆ ಮಗಳಾದ…
View More Bike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವುdeath
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಚಾಕು ಇರಿತ!
ಶಿರಸಿ: ಬಸ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕನಿಗೆ ಚಾಕು ಇರಿದು ಹತ್ಯೆಗೈದಿರುವ ಆತಂಕಕಾಗಿ ಘಟನೆ ನಗರದಲ್ಲಿ ನಡೆದಿದೆ. ಗಂಗಾಧರ ಕೊಲೆಯಾದ ದುರ್ದೈವಿಯಾಗಿದ್ದಾನೆ. ಗಂಗಾಧರ ಪತ್ನಿಯೊಂದಿಗೆ ಬಸ್‌ನಲ್ಲಿ ಬೆಂಗಳೂರಿಗೆಂದು ಹೊರಟಿದ್ದು, ಇದೇ ಬಸ್‌ನಲ್ಲಿ ಕೊಲೆಗೈದ ಆರೋಪಿಯೂ ಪ್ರಯಾಣಿಸುತ್ತಿದ್ದ. ಬಸ್ಸು…
View More ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಚಾಕು ಇರಿತ!ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವು
ತುಮಕೂರು: ರಾಜ್ಯದಲ್ಲಿ ಮಕ್ಕಳ ಹಠಾತ್ ಸಾವಿನ ಪ್ರಕರಣಗಳು ಮುಂದುವರಿದಿವೆ. ಈ ಬೆನ್ನಲ್ಲೇ ತುಮಕೂರಿನಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಭೈರಪುರದಲ್ಲಿ ಈ ಘಟನೆ…
View More ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ಸಾವುಕುಂಭಮೇಳಕ್ಕೆ ಹೋಗುತ್ತಿದ್ದ ಬೀದರ್ ಮೂಲದ ಐವರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಹೋಗುತ್ತಿದ್ದ ಬೀದರ್ ಮೂಲದ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಮೃತರ ಕುಟುಂಬಕ್ಕೆ ಪರಿಹಾರ…
View More ಕುಂಭಮೇಳಕ್ಕೆ ಹೋಗುತ್ತಿದ್ದ ಬೀದರ್ ಮೂಲದ ಐವರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆಟೈಲ್ಸ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು!
ದಾವಣಗೆರೆ: ಟೈಲ್ಸ್ ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ.…
View More ಟೈಲ್ಸ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು!ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ಕುಣಿಗಲ್: ರಸ್ತೆಯ ಪಕ್ಕದಲ್ಲಿದ್ದ ಕಲ್ಲಿನ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ರಾಜ್ಯ ಹೆದ್ದಾರಿ 33, T.M ರಸ್ತೆಯ ಹುಲಿಯೂರುದುರ್ಗ ಹೋಬಳಿ ಕಂಪಲಾಪುರ ಗ್ರಾಮದಲ್ಲಿ ಸೋಮವಾರ…
View More ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯಬಳ್ಳಾರಿಯಲ್ಲಿ 15 ದಿನಗಳಲ್ಲಿ ಮೂರನೇ ಬಾಣಂತಿ ಸಾವು!
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕಕ್ಕಬೇವನಳ್ಳಿ ಗ್ರಾಮದ 25 ವರ್ಷದ ಗಂಗಮ್ಮ ಎಂಬ ನವಜಾತ ಶಿಶುವಿನ ತಾಯಿ ಫೆಬ್ರವರಿ 14 ರಂದು ಸಾವನ್ನಪ್ಪಿದ್ದಾರೆ. ಗಂಗಮ್ಮ ಅವರು ಜನವರಿ 6 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.…
View More ಬಳ್ಳಾರಿಯಲ್ಲಿ 15 ದಿನಗಳಲ್ಲಿ ಮೂರನೇ ಬಾಣಂತಿ ಸಾವು!2021 ರಿಂದ 24ರ ನಡುವೆ ರೈಲು ಅಪಘಾತದಲ್ಲಿ 47 ಆನೆಗಳ ಸಾವು!
ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ರೈಲು ಅಪಘಾತಗಳು, ವಿದ್ಯುತ್ ಆಘಾತಗಳು, ಬೇಟೆ ಮತ್ತು ವಿಷದಿಂದ ಉಂಟಾಗುವ ಆನೆಗಳ ಸಾವುನೋವುಗಳಲ್ಲಿ ಆತಂಕಕಾರಿ ಹೆಚ್ಚಳ ಕಂಡುಬಂದಿದೆ. ಅಲ್ಲದೆ, ಕಾಡು ಆನೆಗಳ ದಾಳಿಯಿಂದಾಗಿ ಮಾನವ ಸಾವುನೋವುಗಳ ಘಟನೆಗಳು ಹೆಚ್ಚಾಗಿದ್ದು,…
View More 2021 ರಿಂದ 24ರ ನಡುವೆ ರೈಲು ಅಪಘಾತದಲ್ಲಿ 47 ಆನೆಗಳ ಸಾವು!ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತು PIL ಸಲ್ಲಿಕೆಗೆ ಬಾಂಬೆ ಹೈಕೋರ್ಟ್ ಅಸ್ತು: ‘ನ್ಯಾಯ’ದ ಭರವಸೆಯಲ್ಲಿ ತಂದೆ
ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಅವರ ಸಾವಿನ ಬಗ್ಗೆ ಹೆಚ್ಚು ವಿವರವಾದ ತನಿಖೆಯನ್ನು ಪರಿಶೀಲಿಸುವ ನಿರೀಕ್ಷೆಯಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಯನ್ನು ಬಾಂಬೆ ಹೈಕೋರ್ಟ್…
View More ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತು PIL ಸಲ್ಲಿಕೆಗೆ ಬಾಂಬೆ ಹೈಕೋರ್ಟ್ ಅಸ್ತು: ‘ನ್ಯಾಯ’ದ ಭರವಸೆಯಲ್ಲಿ ತಂದೆಪ್ರಯಾಗ್ ರಾಜ್-ಮಿರ್ಜಾಪುರ್ ಹೆದ್ದಾರಿಯಲ್ಲಿ ಕಾರಿಗೆ ಬಸ್ ಡಿಕ್ಕಿ: 10 ಮಂದಿ ಸಾವು
ಉತ್ತರ ಪ್ರದೇಶ: ಉತ್ತರ ಪ್ರದೇಶದ ಪ್ರಯಾಗ್ ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿಯ ಸುಮಾರಿಗೆ ಛತ್ತೀಸ್ಗಢದಿಂದ ಮಹಾ ಕುಂಭ ಭಕ್ತರನ್ನು ಕರೆದೊಯ್ಯುತ್ತಿದ್ದ ಕಾರು ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ…
View More ಪ್ರಯಾಗ್ ರಾಜ್-ಮಿರ್ಜಾಪುರ್ ಹೆದ್ದಾರಿಯಲ್ಲಿ ಕಾರಿಗೆ ಬಸ್ ಡಿಕ್ಕಿ: 10 ಮಂದಿ ಸಾವು