ಬೆಂಗಳೂರು: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ-ಬಿ) ನ 29 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿದ ಮರುದಿನ ಮುಂಜಾನೆ ಹಾಸ್ಟೆಲ್ ಆವರಣದಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಗುಜರಾತ್‌ನ ಎರಡನೇ…
View More ಹುಟ್ಟುಹಬ್ಬದ ಸಂಭ್ರಮದ ದಿನವೇ ಐಐಎಂ-ಬೆಂಗಳೂರು ವಿದ್ಯಾರ್ಥಿ ಕ್ಯಾಂಪಸ್ನಲ್ಲಿ ಶವವಾಗಿ ಪತ್ತೆ!death
Shocking News: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಆತ್ಮಹತ್ಯೆಗೆ ಶರಣು!
ಶಿವಮೊಗ್ಗ: ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಮನನೊಂದು ಪತ್ನಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಹೊಸನಗರ ತಾಲೂಕಿನ ಸುತ್ತಾ ಗ್ರಾಮದಲ್ಲಿ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿಯ ಸುತ್ತಾ ಗ್ರಾಮದ ಶಿಳ್ಳೆಕ್ಯಾತರ ಕ್ಯಾಂಪಿನ…
View More Shocking News: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಆತ್ಮಹತ್ಯೆಗೆ ಶರಣು!Nurse Locked in Yemen: ಯೆಮನ್‌ನಲ್ಲಿ ಕೇರಳದ ನರ್ಸ್‌ಗೆ ಮರಣದಂಡನೆ!
ಕೇರಳ: ಭಾರತದ ಕೇರಳ ಮೂಲದ ನಿಮಿಷಾ ಪ್ರಿಯಾ ಎಂಬ ನರ್ಸ್‌ಗೆ 2017ರಲ್ಲಿ ನಡೆದ ಕೊಲೆಗಾಗಿ ಯೆಮನ್ನಲ್ಲಿ ಮರಣದಂಡನೆ ವಿಧಿಸಲಾಗಿದೆ. ಯೆಮೆನ್ ಅಧ್ಯಕ್ಷರು ಆಕೆಯ ಮರಣದಂಡನೆಯನ್ನು ಅನುಮೋದಿಸಿದ ನಂತರ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಹಾಯವನ್ನು…
View More Nurse Locked in Yemen: ಯೆಮನ್‌ನಲ್ಲಿ ಕೇರಳದ ನರ್ಸ್‌ಗೆ ಮರಣದಂಡನೆ!ಗೋವಾದ ಸನ್ಬರ್ನ್ ಇಡಿಎಂ ಉತ್ಸವ: ದೆಹಲಿಯ ಯುವಕ ಕುಸಿದು ಬಿದ್ದು ಸಾವು
ಪಣಜಿ: ಉತ್ತರ ಗೋವಾದ ಧರ್ಗಲ್ ಗ್ರಾಮದಲ್ಲಿ ನಡೆದ ಸನ್ಬರ್ನ್ ಎಲೆಕ್ಟ್ರಾನಿಕ್ ಡ್ಯಾನ್ಸ್ ಮ್ಯೂಸಿಕ್ ಫೆಸ್ಟಿವಲ್ನಲ್ಲಿ ಭಾಗವಹಿಸುವಾಗ ದೆಹಲಿಯ ನಿವಾಸಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಪಶ್ಚಿಮ ದೆಹಲಿಯ…
View More ಗೋವಾದ ಸನ್ಬರ್ನ್ ಇಡಿಎಂ ಉತ್ಸವ: ದೆಹಲಿಯ ಯುವಕ ಕುಸಿದು ಬಿದ್ದು ಸಾವುಸಿಸೇರಿಯನ್ ಆದ ಕೆಲ ಗಂಟೆಗಳಲ್ಲೇ ರಕ್ತಕಾರಿ ಬಾಣಂತಿ ಸಾವು!
ತುಮಕೂರು: ತಿಪಟೂರು ತಾಲೂಕು ಆಸ್ಪತ್ರೆಯಲ್ಲಿ ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಬಾಯಿ, ಮೂಗಿನಲ್ಲಿ ರಕ್ತ ಬಂದು ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಫಿರ್ದೋಸ್(26) ಮೃತ ಬಾಣಂತಿ. ಫಿರ್ದೋಸ್ ಎಂಬ 26 ವರ್ಷದ ಮಹಿಳೆ ಮಧ್ಯಾಹ್ನ…
View More ಸಿಸೇರಿಯನ್ ಆದ ಕೆಲ ಗಂಟೆಗಳಲ್ಲೇ ರಕ್ತಕಾರಿ ಬಾಣಂತಿ ಸಾವು!ಬಾಣಂತಿಯರ ಸರಣಿ ಸಾವು ಪ್ರಕರಣ: ಲ್ಯಾಬ್ ವರದಿಯಲ್ಲಿ ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ!
ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಕಾರಣವಾದರ ಹಿನ್ನಲೆಯಲ್ಲಿ ಬಾಣಂತಿಯರಿಗೆ ನೀಡಿದಂತ ಐವಿ ರಿಂಗಲ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗವಲ್ಲ ಎಂಬುದಾಗಿ ಲ್ಯಾಬ್ ವರದಿಯಿಂದ ಶಾಕಿಂಗ್ ಮಾಹಿತಿ ಬಹಿರಂಗಗೊಂಡಿದೆ. ರಾಯಚೂರಿನ ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ…
View More ಬಾಣಂತಿಯರ ಸರಣಿ ಸಾವು ಪ್ರಕರಣ: ಲ್ಯಾಬ್ ವರದಿಯಲ್ಲಿ ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ!ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆ
ಹಾವೇರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ವೀರಾಪೂರ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದ ಸಮೀನಾ ಬಾನು(29) ಹೆಸರಿನ ಮಹಿಳೆ ಸಾವನ್ನಪ್ಪಿದ್ದು, ಆಸ್ಪತ್ರೆಯ ಬಳಿ ಮೃತ ಮಹಿಳೆಯ ಸಂಬಂಧಿಕರು…
View More ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆShocking News: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು
ವಿಜಯಪುರ: ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಅನಿರು0ದ್ಧ ಸಾಮ್ರಾಣಿ (20) ನೀರು ಪಾಲಾಗಿರುವ ಯುವಕ. ಶಾಲೆಗೆ ರಜೆ ಘೋಷಣೆ ಹಿನ್ನೆಲೆಯಲ್ಲಿ…
View More Shocking News: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲುParents Alert: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ ಸಾವು!
ಶಿವಮೊಗ್ಗ: ಮೊಬೈಲ್ ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಧನುಶ್ರೀ (20) ಮೃತ ಯುವತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ…
View More Parents Alert: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ ಸಾವು!Train Hit: ಬೆಂಗಳೂರಿನಲ್ಲಿ ರೈಲು ಬಡಿದು ಯುವರಿಬ್ಬರು ಸಾವು!
ಬೆಂಗಳೂರು: ರೈಲಿಗೆ ಸಿಲುಕಿ ಇಬ್ಬರು ಯುವಕರು ಧಾರುಣವಾಗಿ ಸಾವನ್ನಪ್ಪಿದ ಘಟನೆ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತ ಯುವಕರನ್ನು ಸೂರ್ಯ ಮತ್ತು ಶರತ್ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ 10:30ರ ವೇಳೆಗೆ…
View More Train Hit: ಬೆಂಗಳೂರಿನಲ್ಲಿ ರೈಲು ಬಡಿದು ಯುವರಿಬ್ಬರು ಸಾವು!
