ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲಿ ಶೇ.50ರಷ್ಟ ಮಾತ್ರವೇ ಕುಳಿತು ಸಿನಿಮಾ ನೋಡಲು ಪ್ರೇಕ್ಷಕರಿಗೆ ಅವಕಾಶ ನೀಡಬೇಕೆಂದು ಆದೇಶಿಸಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ನಟ ದ್ರುವ ಸರ್ಜಾ ಸೇರಿದಂತೆ ಸ್ಯಾಂಡಲ್ ವುಡ್ ಅನೇಕ ಚಿತ್ರನಟರು…
View More ಚಿತ್ರಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯುವ ಕುರಿತು ಶೀಘ್ರವೇ ಸೂಕ್ತ ನಿರ್ಧಾರ: ಸಚಿವ ಕೆ ಸುಧಾಕರ್ ಭರವಸೆdecision
BREAKING: ಇಂದು ಗ್ರಾ.ಪಂ. ಫಲಿತಾಂಶ; ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, 3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯದ 5,728 ಗ್ರಾಮ ಪಂಚಾಯಿತಿಗಳ 91,339 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 8,074 ಸ್ಥಾನಗಳಿಗೆ…
View More BREAKING: ಇಂದು ಗ್ರಾ.ಪಂ. ಫಲಿತಾಂಶ; ಅಭ್ಯರ್ಥಿಗಳ ಭವಿಷ್ಯ ನಿರ್ಧಾರದೇಶದಲ್ಲಿ ರೂಪಾಂತರಗೊಂಡ ಕರೋನ ವೈರಸ್; ಶಾಲಾರಂಭದ ಬಗ್ಗೆ ಇಂದು ಮಹತ್ವದ ನಿರ್ಧಾರ!
ಬೆಂಗಳೂರು : ದೇಶದಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಬಗ್ಗೆ ಆತಂಕವಿಲ್ಲ. ಹಾಗಾಗಿ, ಶಾಲೆ ಪ್ರಾರಂಭಿಸುವ ತೀರ್ಮಾನವನ್ನು ಮುಂದೂಡುವ ಸಾಧ್ಯತೆ ಇಲ್ಲ. ಆದರೂ ಇಂದು ಮತ್ತೊಂದು ಸುತ್ತಿನ ಸಭೆ ನಡೆಸಿ ಹಲವು ವಿಷಯಗಳನ್ನು ಚರ್ಚಿಸಲಾಗುವುದು…
View More ದೇಶದಲ್ಲಿ ರೂಪಾಂತರಗೊಂಡ ಕರೋನ ವೈರಸ್; ಶಾಲಾರಂಭದ ಬಗ್ಗೆ ಇಂದು ಮಹತ್ವದ ನಿರ್ಧಾರ!ಗೋಹತ್ಯೆ ನಿಷೇದ ಮಸೂದೆಗೆ ಅಂಗೀಕಾರ; ಸ್ಪೀಕರ್ ನಿರ್ಧಾರಕ್ಕೆ ಸಿದ್ದರಾಮಯ್ಯ ಅಸಮಾಧಾನ
ಬೆಂಗಳೂರು: ವಿಧಾನಸಭೆಯ ಇಂದಿನ ಕಲಾಪದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲಾಗಿದೆ. ಹೌದು, ಕಾಂಗ್ರೆಸ್ ಪಕ್ಷದ ವಿರೋಧದ ನಡುವೆಯೂ ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ಬಳಿಕ ಆಡಳಿತ ಪಕ್ಷದಿಂದ…
View More ಗೋಹತ್ಯೆ ನಿಷೇದ ಮಸೂದೆಗೆ ಅಂಗೀಕಾರ; ಸ್ಪೀಕರ್ ನಿರ್ಧಾರಕ್ಕೆ ಸಿದ್ದರಾಮಯ್ಯ ಅಸಮಾಧಾನನಾಳೆ ಹಾಸನಾಂಬ ದೇಗುಲ ಬಾಗಿಲು ಮುಚ್ಚಲು ನಿರ್ಧಾರ; ಭಕ್ತರಿಂದ ತೀವ್ರ ವಿರೋಧ
ಹಾಸನ: ನಾಳೆ ಹಾಸನಾಂಬ ದೇಗುಲ ಬಾಗಿಲು ಮುಚ್ಚಲು ನಿರ್ಧಾರ ಹಿನ್ನಲೆ ಸಂಬಂಧಿಸಿದಂತೆ ಹಾಸನ ಜಿಲ್ಲಾಡಳಿತ ನಿರ್ಧಾರಕ್ಕೆ ಭಕ್ತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹಾಸನ ಜಿಲ್ಲಾಡಳಿತ ಸಂಪ್ರದಾಯ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಭಕ್ತರು ಆರೋಪಿಸಿದ್ದು, ಬಲಿಪಾಡ್ಯಮಿ…
View More ನಾಳೆ ಹಾಸನಾಂಬ ದೇಗುಲ ಬಾಗಿಲು ಮುಚ್ಚಲು ನಿರ್ಧಾರ; ಭಕ್ತರಿಂದ ತೀವ್ರ ವಿರೋಧಮಹತ್ವದ ನಿರ್ಧಾರ : ನವೆಂಬರ್ 17 ರಂದು ಕಾಲೇಜುಗಳ ಆರಂಭ!
ಬೆಂಗಳೂರು: ನವೆಂಬರ್ 17 ರಂದು ಕಾಲೇಜುಗಳ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರು ಹೇಳಿದ್ದಾರೆ. ಈ ಕುರಿತು ಡಿಸಿಎಂ ಅಶ್ವಥ್ ನಾರಾಯಣ್ ಅವರು ಟ್ವೀಟ್ ಮಾಡಿದ್ದೂ, ನವೆಂಬರ್ 17 ರಂದು ಕಾಲೇಜುಗಳ…
View More ಮಹತ್ವದ ನಿರ್ಧಾರ : ನವೆಂಬರ್ 17 ರಂದು ಕಾಲೇಜುಗಳ ಆರಂಭ!‘ಭಾಗ್ಯಲಕ್ಷ್ಮಿ ಯೋಜನೆ’ ಬಗ್ಗೆ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ‘ಭಾಗ್ಯಲಕ್ಷ್ಮಿ’ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆಯ ‘ಸುಕನ್ಯಾ ಸಮೃದ್ಧಿ’ ಮೂಲಕ ಮುಂದುವರಿಸಲು ನಿನ್ನೆ ನಡೆದ ಸಂಪುಟ ಸಭೆ ಆಡಳಿತಾತ್ಮಕ…
View More ‘ಭಾಗ್ಯಲಕ್ಷ್ಮಿ ಯೋಜನೆ’ ಬಗ್ಗೆ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರನನ್ನ ಜೀವ ಹೋದರೂ ಪರವಾಗಿಲ್ಲ; ಸರ್ಕಾರದ ನಿರ್ಲಜ್ಜ ನೀತಿ ವಿರುದ್ಧ ಅಹೋರಾತ್ರಿ ಧರಣಿ: ಕುಮಾರಸ್ವಾಮಿ ಎಚ್ಚರಿಕೆ
ಬೆಂಗಳೂರು: ವಿದ್ಯಾಗಮ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ಅಹೋರಾತ್ರಿ ಧರಣಿ ಕೂರುವುದಾಗಿ ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್…
View More ನನ್ನ ಜೀವ ಹೋದರೂ ಪರವಾಗಿಲ್ಲ; ಸರ್ಕಾರದ ನಿರ್ಲಜ್ಜ ನೀತಿ ವಿರುದ್ಧ ಅಹೋರಾತ್ರಿ ಧರಣಿ: ಕುಮಾರಸ್ವಾಮಿ ಎಚ್ಚರಿಕೆ