ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷ ಏಪ್ರಿಲ್ 9ಕ್ಕೆ ಮುಕ್ತಾಯಗೊಳ್ಳಲಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಏಪ್ರಿಲ್ 10ರಿಂದ ಮೇ 15ರವರೆಗೆ ಬೇಸಿಗೆ ರಜೆ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಮುಂದಿನ ಶೈಕ್ಷಣಿಕ ವರ್ಷ ಮೇ 16ರಿಂದ…
View More BIG NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಘೋಷಣೆDeclaration
BREAKING: ಹಿಜಾಬ್, ಕೇಸರಿ ಶಾಲು ವಿವಾದ; ಕಾಲೇಜುಗಳಿಗೆ ರಜೆ ಘೋಷಣೆ
ವಿಜಯಪುರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಭುಗಿಲೆದ್ದಿದ್ದು, ಇದೀಗ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಶ್ರೀ ಸಂಗಮೇಶ್ವರ ಕಾಲೇಜಿಗೆ 1 ದಿನ ರಜೆ ಘೋಷಿಸಲಾಗಿದೆ. ಹೌದು, ಹಿಜಾಬ್ ನಲ್ಲಿ ಬಂದ ವಿದ್ಯಾರ್ಥಿನಿಯರು…
View More BREAKING: ಹಿಜಾಬ್, ಕೇಸರಿ ಶಾಲು ವಿವಾದ; ಕಾಲೇಜುಗಳಿಗೆ ರಜೆ ಘೋಷಣೆಬಿಗ್ ನ್ಯೂಸ್: ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದ್ರೆ ₹5000 ಬಹುಮಾನ ಘೋಷಣೆ!
ಜೈಪುರ್ : ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವವರಿಗೆ ಈಗ ₹5,000 ಬಹುಮಾನ ಮತ್ತು ಪ್ರಮಾಣ ಪತ್ರ ನೀಡುವುದಾಗಿ ರಾಜಸ್ಥಾನ ಸಿಎಂ ಅಶೋಕ್ ಗೆಹಲೋಟ್ ಅವರು ಘೋಷಣೆ ಮಾಡಿದ್ದಾರೆ. ಹೌದು, ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಮಯಕ್ಕೆ…
View More ಬಿಗ್ ನ್ಯೂಸ್: ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದ್ರೆ ₹5000 ಬಹುಮಾನ ಘೋಷಣೆ!ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 22ರವರೆಗೆ ಭಾರಿ ಮಳೆ; ಹಲವೆಡೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 22ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದಿನಿಂದ 20ರಂದು…
View More ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 22ರವರೆಗೆ ಭಾರಿ ಮಳೆ; ಹಲವೆಡೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್ರಾಜ್ಯದ ಈ 17 ಜಿಲ್ಲೆಗಳಲ್ಲಿ ಭಾರಿ ಮಳೆ; ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀ ಹಾಗೂ ಅತಿಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 16ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು…
View More ರಾಜ್ಯದ ಈ 17 ಜಿಲ್ಲೆಗಳಲ್ಲಿ ಭಾರಿ ಮಳೆ; ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆಇಂದಿನಿಂದ ಜುಲೈ 8ರವರೆಗೆ ರಾಜ್ಯದಾದ್ಯಂತ ವರುಣನ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು: ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಇಂದಿನಿಂದ ಜುಲೈ 8ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ…
View More ಇಂದಿನಿಂದ ಜುಲೈ 8ರವರೆಗೆ ರಾಜ್ಯದಾದ್ಯಂತ ವರುಣನ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!ರಾಜ್ಯದ ಹಲವೆಡೆ ಇಂದು ಸಹ ಮಳೆ; ಕರಾವಳಿ, ಮಲೆನಾಡಿನಲ್ಲಿ `ಯೆಲ್ಲೋ’ ಅಲರ್ಟ್ ಘೋಷಣೆ!
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ…
View More ರಾಜ್ಯದ ಹಲವೆಡೆ ಇಂದು ಸಹ ಮಳೆ; ಕರಾವಳಿ, ಮಲೆನಾಡಿನಲ್ಲಿ `ಯೆಲ್ಲೋ’ ಅಲರ್ಟ್ ಘೋಷಣೆ!ಗಮನಿಸಿ: ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಭಾರಿ ಮಳೆ; ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಇಂದು ಮತ್ತು ನಾಳೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಪೂರ್ವ ಅರಬ್ಬೀ ಸಮುದ್ರದಲ್ಲಿ ಒತ್ತಡ ಹೆಚ್ಚಳ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ…
View More ಗಮನಿಸಿ: ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಭಾರಿ ಮಳೆ; ಆರೆಂಜ್ ಅಲರ್ಟ್ ಘೋಷಣೆರಾಜ್ಯದ 16 ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ; ಏನಿರುತ್ತೆ? ಇರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುವುದು & 13 ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ…
View More ರಾಜ್ಯದ 16 ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ; ಏನಿರುತ್ತೆ? ಇರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ; ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ಬೆಳಗಾವಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಧಾರವಾಡದಲ್ಲಿ ಮಳೆ ಮುಂದುವರೆದಿದ್ದು, ಬೆಳಗಾವಿ ಜಿಲ್ಲೆಯ ನದಿಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕಿನಲ್ಲಿ 9 ಸೇತುವೆಗಳು ಮುಳುಗಡೆಯಾಗಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.…
View More ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ; ರೆಡ್ ಅಲರ್ಟ್ ಘೋಷಣೆ