ದಕ್ಷಿಣ ಕನ್ನಡ: ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಸಲುವಾಗಿ, ಸುಳ್ಯ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಕೂಡ ರಜೆ ನೀಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು…
View More ಭಾರಿ ಮಳೆ: ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆdeclared
BREAKING: ವೃತ್ತಿಪರ ಕೋರ್ಸ್‌ಗಳ ಸಿಇಟಿ ಫಲಿತಾಂಶ ಪ್ರಕಟ
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದು, ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.inಗೆ ಭೇಟಿ ನೀಡಿ,…
View More BREAKING: ವೃತ್ತಿಪರ ಕೋರ್ಸ್‌ಗಳ ಸಿಇಟಿ ಫಲಿತಾಂಶ ಪ್ರಕಟBIG NEWS: ಕೆಪಿಎಸ್‌ಸಿಯಿಂದ ಗ್ರೂಪ್ ಎ, ಬಿ ಹುದ್ದೆಗಳ ಪರೀಕ್ಷೆ ಫಲಿತಾಂಶ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗ (KPSC) 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಯ ಫಲಿತಾಂಶ ಬಿಡುಗಡೆ ಮಾಡಿದ್ದು, ಈ ಕುರಿತಾಗಿ 106 ಹುದ್ದೆಗಳಿಗೆ ನೇಮಕಾತಿಗೆ ನಡೆಸಿದ ಪರೀಕ್ಷೆಯ…
View More BIG NEWS: ಕೆಪಿಎಸ್‌ಸಿಯಿಂದ ಗ್ರೂಪ್ ಎ, ಬಿ ಹುದ್ದೆಗಳ ಪರೀಕ್ಷೆ ಫಲಿತಾಂಶ ಪ್ರಕಟಮಂಕಿಪಾಕ್ಸ್ ಸೋಂಕು: ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ!
ಮಂಕಿಪಾಕ್ಸ್ ಸೋಂಕು ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದು, ಇದನ್ನು ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಡಬ್ಲ್ಯೂಎಚ್‌ಒ (WHO) ರಾಷ್ಟ್ರಗಳಲ್ಲಿ ನಾಲ್ಕು ಗುಂಪುಗಳಾಗಿ ಮಾಡಿ ಶಿಫಾರಸುಗಳನ್ನು ಘೋಷಿಸಿದೆ. ಯಾವುದೇ ಪ್ರಕರಣಗಳಿಲ್ಲದವರು, ಇತ್ತೀಚೆಗೆ ಪಾಸಿಟಿವ್ ಆದವರು, ಪ್ರಾಣಿಗಳಿಂದ ಮನುಷ್ಯರಿಗೆ…
View More ಮಂಕಿಪಾಕ್ಸ್ ಸೋಂಕು: ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ!ಇಂದು SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಸರ್ಕಾರ ಅಧಿಕೃತ ವೆಬ್ ಸೈಟ್ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಹೌದು, ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿದ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶದ ಸಂದೇಶ ಬರಲಿದ್ದು,…
View More ಇಂದು SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟರಾಜ್ಯದಲ್ಲಿ ಭಾರೀ ಮಳೆ: ಈ 6 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಿನ್ನೆ ಭಾರೀ ಮಳೆ ಸುರಿದಿದ್ದು, 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇನ್ನು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇಂದು ಕೂಡ ದಕ್ಷಿಣ ಕನ್ನಡ,ಉತ್ತರ ಕನ್ನಡ,ಉಡುಪಿಯಲ್ಲಿ ಆರೇಂಜ್ ಅಲರ್ಟ್…
View More ರಾಜ್ಯದಲ್ಲಿ ಭಾರೀ ಮಳೆ: ಈ 6 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
