ನೋಯಿಡಾ: ನೋಯಿಡಾದ ದಲಿತ ಪ್ರೇರಣಾ ಸ್ಥಳದ ಸಮೀಪ, ಪಂಜಾಬ್‌ನ ರೈತರು ಪೊಲೀಸರ ಬ್ಯಾರಿಕೇಡ್‌ಗಳನ್ನು ದಾಟಿ ದೆಹಲಿಯ ಕಡೆಗೆ ತಮ್ಮ ಮೆರವಣಿಗೆಯನ್ನು ಪ್ರಾರಂಭಿಸಿದರು. ಅವರು ಕನಿಷ್ಠ ಬೆಂಬಲ ಬೆಲೆ (MSP) ಕುರಿತ ಚರ್ಚೆಗೆ ಒತ್ತಾಯಿಸಲು ದೆಹಲಿಯ…
View More MSP Protest: ಪೊಲೀಸರ ಬ್ಯಾರಿಕೇಡ್‌ಗಳನ್ನು ಕಿತ್ತು ಮುನ್ನುಗ್ಗಿದ ಪಂಜಾಬ್‌ನ ರೈತರುDelhi
CM Delhi Visit: ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯರೂ ದೆಹಲಿ ದೌಡ್!
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ದೆಹಲಿಯಲ್ಲಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಗುರುವಾರ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ನಡೆಯಲಿರುವ ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸಲು ಸಿದ್ಧರಾಮಯ್ಯ ಅವರು…
View More CM Delhi Visit: ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯರೂ ದೆಹಲಿ ದೌಡ್!Delhi Diwali Booze: ದೀಪಾವಳಿಗೆ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ 3.87 ಕೋಟಿ ಮೌಲ್ಯದ ಮದ್ಯ ಮಾರಾಟ
ನವದೆಹಲಿ: ರಾಷ್ಟ್ರ ರಾಜಧಾನಿಯ ನಿವಾಸಿಗಳು ದೀಪಾವಳಿ ಹಬ್ಬದ ಸಂದರ್ಭದ 15 ದಿನಗಳ ಅವಧಿಯಲ್ಲಿ 3.87 ಕೋಟಿ ಮದ್ಯದ ಬಾಟಲಿಗಳನ್ನು ಖರೀದಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮಾರಾಟದಿಂದ ದೆಹಲಿ ಸರ್ಕಾರದ ಅಬಕಾರಿ ಇಲಾಖೆಗೆ…
View More Delhi Diwali Booze: ದೀಪಾವಳಿಗೆ ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ 3.87 ಕೋಟಿ ಮೌಲ್ಯದ ಮದ್ಯ ಮಾರಾಟPregnant Teen Killed: ಮದುವೆಯಾಗುವಂತೆ ಒತ್ತಾಯಿಸಿದ ಗರ್ಭಿಣಿ ಪ್ರಿಯತಮೆಯನ್ನೇ ಹತ್ಯೆಗೈದ ಪ್ರಿಯಕರ!
ಹೊಸದಿಲ್ಲಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಪ್ರಿಯತಮೆಯನ್ನ ಪ್ರಿಯಕರನೇ ಹತ್ಯೆಗೈದು ಹೂತುಹಾಕಿರುವ ಆರೋಪ ಕೇಳಿಬಂದಿದೆ. ಗರ್ಭಿಣಿಯಾಗಿದ್ದ ಆಕೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರೆ, ಪ್ರಿಯಕರ ಗರ್ಭಪಾತಕ್ಕೆ ಪೀಡಿಸುತ್ತಿದ್ದ ಎನ್ನಲಾಗಿದ್ದು, ತನ್ನ ಇಬ್ಬರು ಸ್ನೇಹಿತರೊಂದಿಗೆ ಸೇರಿ ಹತ್ಯೆಗೈದಿದ್ದಾಗಿ ತಿಳಿದುಬಂದಿದೆ. ಪಶ್ಚಿಮ ದೆಹಲಿಯ…
View More Pregnant Teen Killed: ಮದುವೆಯಾಗುವಂತೆ ಒತ್ತಾಯಿಸಿದ ಗರ್ಭಿಣಿ ಪ್ರಿಯತಮೆಯನ್ನೇ ಹತ್ಯೆಗೈದ ಪ್ರಿಯಕರ!Wife Torture: ಪತ್ನಿಯ ಲೈಂಗಿಕ ತೃಷೆಗೆ ಬೇಸತ್ತ ಪತಿ: ನ್ಯಾಯಾಲಯದ ಮೊರೆ!
ದೆಹಲಿ: ಸಾಮಾನ್ಯವಾಗಿ ಪತಿ ತನ್ನ ಹೆಂಡತಿಯನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪ್ರಕರಣಗಳ ಕುರಿತು ನೀವು ಅನೇಕ ಬಾರಿ ಕೇಳಿರಬಹುದು. ಇದಕ್ಕೆ ತದ್ವಿರುದ್ಧವಾಗಿ ಪತ್ನಿಯೇ ತನ್ನ ಪತಿಗೆ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದು…
View More Wife Torture: ಪತ್ನಿಯ ಲೈಂಗಿಕ ತೃಷೆಗೆ ಬೇಸತ್ತ ಪತಿ: ನ್ಯಾಯಾಲಯದ ಮೊರೆ!Ban on Crackers: ಪಟಾಕಿಗಳ ಮೇಲೆ ನಿಷೇಧ ಹೇರಿದ ಸರ್ಕಾರ!
ನವದೆಹಲಿ: ಚಳಿಗಾಲ ಸಮೀಪಿಸುತ್ತಿದ್ದಂತೆ ಮಾಲಿನ್ಯದ ಮಟ್ಟ ಹೆಚ್ಚಾಗುವ ಸಾಧ್ಯತೆಯಿಂದ ದೆಹಲಿ ಸರಕಾರ ಸೋಮವಾರ ನಗರದಾದ್ಯಂತ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಗೆ ತಕ್ಷಣದ ನಿಷೇಧ ಹೇರಿದ್ದು, ಜನವರಿ 1ರವರೆಗೆ ಜಾರಿಗೆ ಬರಲಿದೆ. ಚಳಿಗಾಲದಲ್ಲಿ…
View More Ban on Crackers: ಪಟಾಕಿಗಳ ಮೇಲೆ ನಿಷೇಧ ಹೇರಿದ ಸರ್ಕಾರ!ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪತ್ತೆ: ಸೋಂಕಿತನಿಗೆ ಟ್ರಾವೆಲ್ ಹಿಸ್ಟರಿನೇ ಇಲ್ಲ!
ಜಾಗತಿಕ ಸೋಂಕು ಮಂಕಿಪಾಕ್ಸ್ ಭಾರತದಲ್ಲಿ ನಿಧಾನವಾಗಿ ಹೆಜ್ಜೆ ಇಡುತ್ತಿದೆ. ಇಂದು ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆಯಾಗಿದ್ದು, ನಗರದ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿಗೆ ದಾಖಲಾಗಿರುವ ವ್ಯಕ್ತಿಗೆ ವೈರಸ್ ಪತ್ತೆಯಾಗಿದೆ. ಆದ್ರೆ ದೆಹಲಿಯಲ್ಲಿ…
View More ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪತ್ತೆ: ಸೋಂಕಿತನಿಗೆ ಟ್ರಾವೆಲ್ ಹಿಸ್ಟರಿನೇ ಇಲ್ಲ!ಸಿಎಂ ಯಡಿಯೂರಪ್ಪ ದೆಹಲಿ ಭೇಟಿ; ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ!
ಬೆಂಗಳೂರು: ಸಿಎಂ ಯಡಿಯೂರಪ್ಪ ದೆಹಲಿ ಭೇಟಿಯ ಬಗ್ಗೆ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ…
View More ಸಿಎಂ ಯಡಿಯೂರಪ್ಪ ದೆಹಲಿ ಭೇಟಿ; ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ!ಫೈನಲ್ ನಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಜಯಗಳಸಿ 5ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ ಮುಂಬೈ
ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ ಗಳಿಂದ…
View More ಫೈನಲ್ ನಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಜಯಗಳಸಿ 5ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ ಮುಂಬೈಕ್ವಾಲಿಫೈಯರ್ ನಲ್ಲಿ ಸನ್ ರೈಸರ್ಸ್ ವಿರುದ್ಧ ಜಯಗಳಿಸಿ ಫೈನಲ್ ಗೆ ಲಗ್ಗೆಯಿಟ್ಟ ಡೆಲ್ಲಿ
ಅಬುದಾಬಿ: ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17 ರನ್ ಗಳ ಗೆಲುವು ದಾಖಲಿಸಿದೆ.…
View More ಕ್ವಾಲಿಫೈಯರ್ ನಲ್ಲಿ ಸನ್ ರೈಸರ್ಸ್ ವಿರುದ್ಧ ಜಯಗಳಿಸಿ ಫೈನಲ್ ಗೆ ಲಗ್ಗೆಯಿಟ್ಟ ಡೆಲ್ಲಿ
