ಬೆಳಗಾವಿ: ನಗರ ಕೇಂದ್ರ ಬಸ್ ನಿಲ್ದಾಣದ ಡಿಪೋ 1ರಲ್ಲಿ ಶುಕ್ರವಾರ ಮಧ್ಯರಾತ್ರಿ ಸಾರಿಗೆ ಕಂಪನಿ ಮೆಕ್ಯಾನಿಕಲ್ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. K.T.ಕಮಡೊಳ್ಳಿ(58) ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿಯಾಗಿದ್ದಾರೆ. ಅಧಿಕಾರಿಗಳ ಕಿರುಕುಳದಿಂದಲೇ…
View More ಬಸ್ಸಿನಲ್ಲೇ ನೇಣು ಬಿಗಿದುಕೊಂಡು ಸಾರಿಗೆ ಸಿಬ್ಬಂದಿ ಆತ್ಮಹತ್ಯೆ!
