ಧಾರವಾಡ: ಕಾರ್ಮಿಕ ಇಲಾಖೆ ಮತ್ತು ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಅವರು ಇಂದು ಧಾರವಾಡ ನಗರದ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ವಿಶೇಷ ಮಕ್ಕಳು ಮತ್ತು ಅವರ ಪೋಷಕರೊಂದಿಗೆ ಸಂವಾದ ನಡೆಸುವ…
View More ಜನ್ಮದಿನವನ್ನು ವಿಶೇಷ ಚೇತನ ಮಕ್ಕಳೊಂದಿಗೆ ಆಚರಿಸಿಕೊಂಡ ಸಚಿವ ಸಂತೋಷ ಲಾಡ್Dharwad
2A ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ನೋಟಿಸ್ ಜಾರಿ
ಧಾರವಾಡ: ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು.…
View More 2A ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ನೋಟಿಸ್ ಜಾರಿಧಾರವಾಡ ಜಿಲ್ಲೆಯ ಮತ್ತಷ್ಟು ರೈತರಿಗೆ ವಕ್ಫ್ ಬಿಸಿ: ರೈತರಿಂದ ಉಗ್ರ ಹೋರಾಟದ ಎಚ್ಚರಿಕೆ
ಧಾರವಾಡ: ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ ವಿವಾದದ ಬಿಸಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿಗೂ ತಟ್ಟಿದೆ. ಇಲ್ಲಿನ 43 ರೈತರ ಹೊಲಗಳ ಪಹಣಿಯಲ್ಲಿ ವಕ್ಫ್ ಆಸ್ತಿ ನಮೂದಾಗಿರುವುದು ರೈತರಲ್ಲಿ ಆತಂಕವನ್ನುಂಟು ಮಾಡಿದೆ. ರೈತರು…
View More ಧಾರವಾಡ ಜಿಲ್ಲೆಯ ಮತ್ತಷ್ಟು ರೈತರಿಗೆ ವಕ್ಫ್ ಬಿಸಿ: ರೈತರಿಂದ ಉಗ್ರ ಹೋರಾಟದ ಎಚ್ಚರಿಕೆಉತಾರದಲ್ಲಿ ವಕ್ಫ್ ಹೆಸರು ತೆಗೆಯದಿದ್ದರೆ ಕಚೇರಿಗೆ ಬಾರಕೋಲ್ ತರ್ತೀತಿ: ಧಾರವಾಡ ರೈತರ ಎಚ್ಚರಿಕೆ
ಧಾರವಾಡ: ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ ರೈತರ ಉತಾರದಲ್ಲಿ ವಕ್ಫ್ ಹೆಸರು ಸೇರ್ಪಡೆಯಾಗಿದ್ದು, ಕೂಡಲೇ ಅಧಿಕಾರಿಗಳು ಆ ಹೆಸರನ್ನು ತೆಗೆಯದಿದ್ದರೆ ಕಚೇರಿಗೆ ಬಾರಕೋಲ್ ತರುತ್ತೇವೆ ಎಂದು ಗ್ರಾಮದ ರೈತರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು, ಉಪ್ಪಿನಬೆಟಗೇರಿಯ…
View More ಉತಾರದಲ್ಲಿ ವಕ್ಫ್ ಹೆಸರು ತೆಗೆಯದಿದ್ದರೆ ಕಚೇರಿಗೆ ಬಾರಕೋಲ್ ತರ್ತೀತಿ: ಧಾರವಾಡ ರೈತರ ಎಚ್ಚರಿಕೆCyber Crime: ಪೊಲೀಸರಂತೆ ವೀಡಿಯೋ ಕಾಲ್ ಮಾಡ್ತಾರೆ, ಅರೆಸ್ಟ್ ವಾರೆಂಟ್ ಇದೆ ಎಂದು ಹೆದರಿಸಿ ಹಣ ವಸೂಲಿ ಮಾಡ್ತಾರೆ, ಎಚ್ಚರ!
ಧಾರವಾಡ: ಇತ್ತೀಚಿನ ದಿನಗಳಲ್ಲಿ ಪೊಲೀಸರ ಹೆಸರಿನಲ್ಲಿ ವೀಡಿಯೋ ಕಾಲ್ ಮಾಡಿ ವಂಚನೆ ಆರೋಪದಲ್ಲಿ ನಿಮ್ಮನ್ನು ಅರೆಸ್ಟ್ ಮಾಡಲು ವಾರೆಂಟ್ ಇದೆ ಎಂದು ಬೆದರಿಸಿ ಹಣ ಸುಲಿಗೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಷ್ಟು ದಿನ ಕೇವಲ…
View More Cyber Crime: ಪೊಲೀಸರಂತೆ ವೀಡಿಯೋ ಕಾಲ್ ಮಾಡ್ತಾರೆ, ಅರೆಸ್ಟ್ ವಾರೆಂಟ್ ಇದೆ ಎಂದು ಹೆದರಿಸಿ ಹಣ ವಸೂಲಿ ಮಾಡ್ತಾರೆ, ಎಚ್ಚರ!ಆರ್ಥಿಕವಾಗಿ ಹಿಂದುಳಿದ 152 ವಿದ್ಯಾರ್ಥಿಗಳಿಗೆ ವಿದ್ಯಾಪೋಷಕದಿಂದ ₹27.81 ಲಕ್ಷ ನೆರವು
ಧಾರವಾಡ: ಇಲ್ಲಿನ ವಿದ್ಯಾಪೋಷಕ ಸಂಸ್ಥೆಯು ನರ್ಚರ್ ಮೆರಿಟ್ ಯೋಜನೆಯಡಿಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 2024-25ನೇ ಶೈಕ್ಷಣಿಕ ಸಾಲಿಗಾಗಿ ಆರ್ಥಿಕ ನೆರವನ್ನು ನೀಡಿದೆ. ನಗರದ ಜೆ.ಎಸ್.ಎಸ್ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ಜರುಗಿದ ವಿದ್ಯಾಪೋಷಕ…
View More ಆರ್ಥಿಕವಾಗಿ ಹಿಂದುಳಿದ 152 ವಿದ್ಯಾರ್ಥಿಗಳಿಗೆ ವಿದ್ಯಾಪೋಷಕದಿಂದ ₹27.81 ಲಕ್ಷ ನೆರವುರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!
ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ ಉಂಟಾಗಿದ್ದು, ನೆರೆಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದ್ದು, ಸಾವಿರಾರು ಮನೆಗಳು ಕುಸಿದು ಬಿದ್ದಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಮಳೆ, ರೋಗ ಕಾರಣ ರೈತರು ಬೆಳೆದಿದ್ದ ಅಪಾರ…
View More ರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!
