ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಅತಿರೇಖದ ಪರಮಾವಧಿ. ಉದ್ಧವ್ ವಿರಾಮದ ವೇಳೆಯಲ್ಲಿ ಇತಿಹಾಸವನ್ನೊಮ್ಮೆ ಕುಳಿತು ಓದಲಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಉದ್ಧವ್ ಠಾಕ್ರೆ…
View More ಬೆಳಗಾವಿ ಗಡಿ ವಿವಾದ ; ರಾಜ್ಯದ ಒಂದೇ ಒಂದು ಇಂಚು ಭೂಮಿಯೂ ಅನ್ಯರ ಪಾಲಾಗಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್dinesh gundurao
ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ RSSನ ಹುನ್ನಾರ: ಕಿಡಿಕಾರಿದ ದಿನೇಶ್ ಗುಂಡೂರಾವ್
ಬೆಂಗಳೂರು: ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ RSSನ ಹುನ್ನಾರ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದೂ , ಯಾಂತ್ರೀಕೃತ ಕೃಷಿ…
View More ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ RSSನ ಹುನ್ನಾರ: ಕಿಡಿಕಾರಿದ ದಿನೇಶ್ ಗುಂಡೂರಾವ್ಬ್ಯಾಂಕಿಂಗ್ ಹುದ್ದೆಗಳಲ್ಲಿ ಕನ್ನಡ ಭಾಷೆಯನ್ನು ಗಾಳಿಗೆ ತೂರಲಾಗಿದೆ: ದಿನೇಶ್ ಗುಂಡೂರಾವ್
ಬೆಂಗಳೂರು: ಬ್ಯಾಂಕಿಂಗ್ ಹುದ್ದೆಗಳಲ್ಲಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಕಡ್ಡಾಯ ಮಾಡಬೇಕೆಂಬ ಒತ್ತಾಯ ಗಾಳಿಗೆ ತೂರಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಈ ಕುರಿತು ಟ್ವೀಟ್…
View More ಬ್ಯಾಂಕಿಂಗ್ ಹುದ್ದೆಗಳಲ್ಲಿ ಕನ್ನಡ ಭಾಷೆಯನ್ನು ಗಾಳಿಗೆ ತೂರಲಾಗಿದೆ: ದಿನೇಶ್ ಗುಂಡೂರಾವ್ಸಾರಿಗೆ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ: ದಿನೇಶ್ ಗುಂಡೂರಾವ್
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ನೌಕರರಿಗೆ ವೇತನ ನೀಡದ ಹಿನ್ನಲೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದಿನೇಶ್ ಗುಂಡೂರಾವ್ ಅವರು…
View More ಸಾರಿಗೆ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ: ದಿನೇಶ್ ಗುಂಡೂರಾವ್ವಿಮಾ ಕಂಪನಿಗಳು ರೈತರ ವಿಮೆ 427 ಕೋಟಿ ಬಾಕಿ ಉಳಿಸಿಕೊಂಡಿರುವುದು ದುರದೃಷ್ಟಕರ: ದಿನೇಶ್ ಗುಂಡುರಾವ್
ಬೆಂಗಳೂರು: ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರಾಜ್ಯದ 3.73 ಲಕ್ಷ ಫಲಾನುಭವಿಗಳಿಗೆ ವಿಮಾ ಕಂಪನಿಗಳು 427 ಕೋಟಿ ಬಾಕಿ ಉಳಿಸಿಕೊಂಡಿರುವ ಕುರಿತು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪ್ರತಿಕ್ರಿಯಿಸಿದ್ದಾರೆ.…
View More ವಿಮಾ ಕಂಪನಿಗಳು ರೈತರ ವಿಮೆ 427 ಕೋಟಿ ಬಾಕಿ ಉಳಿಸಿಕೊಂಡಿರುವುದು ದುರದೃಷ್ಟಕರ: ದಿನೇಶ್ ಗುಂಡುರಾವ್CBI, IT ಮತ್ತು ED ಬಿಜೆಪಿ ಬಾಗಿಲು ಕಾಯುವ ಬೀದಿ ನಾಯಿಗಳಾಗಿವೆ: ದಿನೇಶ್ ಗುಂಡೂರಾವ್!
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದಕ್ಕೆ ಕಾಂಗ್ರೆಸ್ ಪಕ್ಷದಿಂದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಈಗ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು…
View More CBI, IT ಮತ್ತು ED ಬಿಜೆಪಿ ಬಾಗಿಲು ಕಾಯುವ ಬೀದಿ ನಾಯಿಗಳಾಗಿವೆ: ದಿನೇಶ್ ಗುಂಡೂರಾವ್!