ಬೆಂಗಳೂರು: “ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.…
View More ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆDistribution
ಆಂದೋಲನ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ: ಕೃಷ್ಣ ಬೈರೇಗೌಡ
ಕಾರವಾರ: ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಅದನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ. ಅರ್ಹರಿಗೆ ಎಲ್ಲ ದಾಖಲಾತಿಯನ್ನು ಮಾಡಿಕೊಡುತ್ತೇವೆ, ರಾಜ್ಯದಲ್ಲಿ ಇದೇ ಪ್ರಪ್ರಥಮ ಬಾರಿಗೆ ಬಗರುಹುಕುಂ…
View More ಆಂದೋಲನ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ: ಕೃಷ್ಣ ಬೈರೇಗೌಡNPCIL Kaiga ದಿಂದ ಶಾಲಾ ಮಕ್ಕಳಿಗೆ ಸೋಲಾರ್ ಲಾಟಿನ್ ವಿತರಣೆ
ಕಾರವಾರ: ಕುಗ್ರಾಮಗಳಲ್ಲಿ ವಾಸಿಸುತ್ತಿರುವ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಅನುಕೂಲವಾಗುವಂತೆ, ಕೈಗಾ ಅಣು ವಿದ್ಯುತ್ ಕೇಂದ್ರದ ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ಸೋಲಾರ್ ಲಾಟಿನ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು. ವಿದ್ಯುತ್ ವ್ಯತ್ಯಯವಾದಾಗ ಮಕ್ಕಳ ಶೈಕ್ಷಣಿಕ ಗುಣಮಟ್ಟ…
View More NPCIL Kaiga ದಿಂದ ಶಾಲಾ ಮಕ್ಕಳಿಗೆ ಸೋಲಾರ್ ಲಾಟಿನ್ ವಿತರಣೆShiruru Landslide: ಮೃತ ಜಗನ್ನಾಥ, ಲೋಕೇಶ ಕುಟುಂಬಸ್ಥರಿಗೆ ಪರಿಹಾರ ವಿತರಣೆ
ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರು ಗುಡ್ಡಕುಸಿತ ದುರಂತದಲ್ಲಿ ಕಣ್ಮರೆಯಾಗಿದ್ದ ಜಗನ್ನಾಥ ನಾಯ್ಕ ಹಾಗೂ ಲೋಕೇಶ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಪರಿಹಾರ ನೀಡಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಪರಿಹಾರ ವಿತರಣೆ ಕಾರ್ಯಕ್ರಮದಲ್ಲಿ…
View More Shiruru Landslide: ಮೃತ ಜಗನ್ನಾಥ, ಲೋಕೇಶ ಕುಟುಂಬಸ್ಥರಿಗೆ ಪರಿಹಾರ ವಿತರಣೆRojgar Mela: 51,000 ಯುವಕರಿಗೆ ಪ್ರಧಾನಿಯಿಂದ ನೇಮಕಾತಿ ಪತ್ರ
ನವದೆಹಲಿ: ರೋಜ್‌ಗಾರ ಮೇಳದ ಅಂಗವಾಗಿ ಮಂಗಳವಾರ(ಅ.29) ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ನಡೆಯಲಿರುವ ವೀಡಿಯೋ ಕಾನ್ಫರೆನ್ಸಿಂಗ್ ಕಾರ್ಯಕ್ರಮದ ಮೂಲಕ ನೇಮಕಾತಿ…
View More Rojgar Mela: 51,000 ಯುವಕರಿಗೆ ಪ್ರಧಾನಿಯಿಂದ ನೇಮಕಾತಿ ಪತ್ರರಾಜ್ಯ ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ; ಸೆಪ್ಟೆಂಬರ್’ನಿಂದಲೇ ಜಾರಿ!?
Education department: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಅದೋಗತಿ ತಲುಪಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ ಕಂಡಿದೆ. ವರ್ಷದಿಂದ ವರ್ಷಕ್ಕೆ ಕನ್ನಡ ಶಾಲೆಗಳು ಮುಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ…
View More ರಾಜ್ಯ ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ; ಸೆಪ್ಟೆಂಬರ್’ನಿಂದಲೇ ಜಾರಿ!?ಕರ್ನಾಟಕದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ, ಬಿಪಿಎಲ್ ಕಾರ್ಡ್ ಪಡೆಯುವುದು ಹೇಗೆ
ಕರ್ನಾಟಕ ರಾಜ್ಯದಲ್ಲಿ ವಾಸಿಸುವ ನಿವಾಸಿಗಳು ಅವರ ಆದಾಯ ಮತ್ತು ಮೂಲ ಸೌಕರ್ಯಗಳ ಆದಾರದ ಮೇಲೆ ರಾಜ್ಯ ಸರ್ಕಾರ ವಿವಿಧ ಪಡಿತರ ಚೀಟಿಗಳನ್ನು (Ration Card) ನೀಡುತ್ತದೆ. ರಾಜ್ಯದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ ನೋಡಣ…
View More ಕರ್ನಾಟಕದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ, ಬಿಪಿಎಲ್ ಕಾರ್ಡ್ ಪಡೆಯುವುದು ಹೇಗೆಪಡಿತರ ಚೀಟಿದಾರರ ಗಮನಿಸಿ: ಇನ್ಮುಂದೆ ಪಡಿತರ ವಿತರಣೆಯ ರೂಲ್ಸ್ ಚೇಂಜ್
ಅಪೌಷ್ಟಿಕತೆ ತಡೆಗೆ ಹೊಸ ಪ್ಲಾನ್ ರೂಪಿಸಿರುವ ಕೇಂದ್ರ ಸರ್ಕಾರ, ಪಡಿತರ ವಿತರಣೆಯ ನಿಯಮ ಬದಲಾಯಿಸಿದೆ. ಹೌದು, ದೇಶಾದ್ಯಂತ ಪ್ರತಿ ತಿಂಗಳು ಉಚಿತ ಅಕ್ಕಿಯನ್ನು ನೀಡಲು ಸಿದ್ಧತೆ ಕೈಗೊಂಡಿದ್ದು, ಇದಕ್ಕಾಗಿ ಎಲ್ಲಾ ರಾಜ್ಯಗಳ ಪಡಿತರ ವಿತರಣಾ…
View More ಪಡಿತರ ಚೀಟಿದಾರರ ಗಮನಿಸಿ: ಇನ್ಮುಂದೆ ಪಡಿತರ ವಿತರಣೆಯ ರೂಲ್ಸ್ ಚೇಂಜ್ದಾವಣಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ 500 ರೂ ಹಂಚಿಕೆ; ವಿವಾದದಲ್ಲಿ ಶಾಸಕ ರೇಣುಕಾಚಾರ್ಯ
ದಾವಣಗೆರೆ: ಮತಗಳ ಪಡೆಯಲು ಜನರ ಓಲೈಕೆಗೆ ರಾಜಕಾರಣಿಗಳು ಮುಂದಾಗಿದ್ದು, ಗಿಫ್ಟ್‌ಗಳ ಮಹಾಪೂರವೇ ಹರಿದುಬರುತ್ತಿದೆ. ಈಗ ಬಿಜೆಪಿ ಶಾಸಕ M.P ರೇಣುಕಾಚಾರ್ಯ 500 ರೂ.ನ ನೋಟು ಹಂಚಿ ವಿವಾದಕ್ಕೆ ಸಿಲುಕಿದ್ದಾರೆ. ಹೌದು, ಹೊನ್ನಳ್ಳಿ ಶಾಸಕರಾದ M.P…
View More ದಾವಣಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ 500 ರೂ ಹಂಚಿಕೆ; ವಿವಾದದಲ್ಲಿ ಶಾಸಕ ರೇಣುಕಾಚಾರ್ಯUnion Budget 2023: 2 ವರ್ಷ ಉಚಿತ ಆಹಾರ ವಿತರಣೆ ಘೋಷಣೆ!
ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿ ಕೇಂದ್ರಸರ್ಕಾರ 80 ಕೋಟಿಗೂ ಹೆಚ್ಚು ಜನರಿಗೆ ಆಹಾರವಸ್ತುಗಳ ವಿತರಣೆಯ ಯೋಜನೆ ಇನ್ನೂ 2 ವರ್ಷಗಳವರೆಗೂ ಮುಂದುವರಿಯಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಐದನೇ…
View More Union Budget 2023: 2 ವರ್ಷ ಉಚಿತ ಆಹಾರ ವಿತರಣೆ ಘೋಷಣೆ!