ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂ. ಒದಗಿಸಲಾಗುವುದು. ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ…
View More ಸಿದ್ಧರಾಮಯ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?District
ಕರ್ನಾಟಕದ 8 ಜಿಲ್ಲೆಗಳಲ್ಲಿ 8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತಾ ದಾಳಿ
ಬೆಂಗಳೂರು: ಕರ್ನಾಟಕದ ಎಂಟು ಜಿಲ್ಲೆಗಳ 8 ಸರ್ಕಾರಿ ಅಧಿಕಾರಿಗಳ ಆಸ್ತಿಗಳ ಮೇಲೆ ಬುಧವಾರ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳ ತನಿಖೆಯ ಭಾಗವಾಗಿರುವ ಈ ಕಾರ್ಯಾಚರಣೆಯು ಈ ಅಧಿಕಾರಿಗಳಿಗೆ ಸಂಬಂಧಿಸಿದ…
View More ಕರ್ನಾಟಕದ 8 ಜಿಲ್ಲೆಗಳಲ್ಲಿ 8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತಾ ದಾಳಿದಾವಣಗೇರಿಯಲ್ಲಿ ಆಸ್ಪತ್ರೆ ಛಾವಣಿ ಕುಸಿದು ಮೂವರಿಗೆ ಗಾಯ
ದಾವಣಗೆರೆ: ಚಿಗಟೇರಿ ಜಿಲ್ಲಾ ಜನರಲ್ ಆಸ್ಪತ್ರೆಯ ಮೇಲ್ಛಾವಣಿ ಕುಸಿದು ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಕಾವೇರಿ (36), ಪ್ರೇಮಾ (46) ಮತ್ತು ಎರಡೂವರೆ ವರ್ಷದ ಮಗು ನೇತ್ರ ಎಂದು ಗುರುತಿಸಲಾಗಿದೆ. ಗಾಯಗೊಂಡವರು ವಿಜಯನಗರ…
View More ದಾವಣಗೇರಿಯಲ್ಲಿ ಆಸ್ಪತ್ರೆ ಛಾವಣಿ ಕುಸಿದು ಮೂವರಿಗೆ ಗಾಯMaternal Mortality: ಚಿತ್ರದುರ್ಗದಲ್ಲೂ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ
ಚಿತ್ರದುರ್ಗ: ಬಳ್ಳಾರಿ ಬಳಿಕ ಚಿತ್ರದುರ್ಗದಲ್ಲೂ ಬಾಣಂತಿ ಸಾವು ಸಂಭವಿಸಿದೆ. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಳ್ಳಕೆರೆ ತಾಲ್ಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ(25) ಮೃತ ದುರ್ದೈವಿ ಬಾಣಂತಿಯಾಗಿದ್ದಾರೆ. ಕಳೆದ ಅಕ್ಟೋಬರ್ 31 ರಂದು ರೋಜಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ…
View More Maternal Mortality: ಚಿತ್ರದುರ್ಗದಲ್ಲೂ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶನಾಳೆಯಿಂದ ರಾಜ್ಯಾದ್ಯಂತ ಅಧಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಈಗಾಗಲೇ ರಾಜ್ಯದ ರಾಜಧಾನಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಬುಧವಾರದಿಂದ (ಅ.16) ರಾಜ್ಯಾದ್ಯಂತ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ…
View More ನಾಳೆಯಿಂದ ರಾಜ್ಯಾದ್ಯಂತ ಅಧಿಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆದಾವಣಗೆರೆ: ವಿವಿಧ ಗ್ರಾ. ಪಂಗಳಿಗೆ 25ರಂದು ಉಪಚುನಾವಣೆ; ನಾಮಪತ್ರ ಸಲ್ಲಿಸಲು ಫೆ.14 ಕೊನೆಯ ದಿನ
ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಫೆಬ್ರುವರಿ 25ರಂದು ಉಪ ಚುನಾವಣೆ ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮೀಸಲಾತಿ ವಿವರ: ನ್ಯಾಮತಿ ತಾಲ್ಲೂಕಿನ ಗುಡ್ಡೇಹಳ್ಳಿ ಗ್ರಾಮ…
View More ದಾವಣಗೆರೆ: ವಿವಿಧ ಗ್ರಾ. ಪಂಗಳಿಗೆ 25ರಂದು ಉಪಚುನಾವಣೆ; ನಾಮಪತ್ರ ಸಲ್ಲಿಸಲು ಫೆ.14 ಕೊನೆಯ ದಿನBREAKING: ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ; 32ನೇ ಜಿಲ್ಲೆ ಯಾವುದು ಗೊತ್ತಾ..?
ಶಿರಸಿ : ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ಕೊಟ್ಟಿದ್ದಾರೆ. ಹೌದು, ಶಿರಸಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಿಎಂ ಬರವರಾಜ್ ಬೊಮ್ಮಾಯಿ, ಶಿರಸಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವ ಬಗ್ಗೆ…
View More BREAKING: ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ; 32ನೇ ಜಿಲ್ಲೆ ಯಾವುದು ಗೊತ್ತಾ..?ತೊಗರಿ ಬೆಳೆಯಲ್ಲಿ ದಾವಣಗೆರೆ ರೈತರ ವಿಶೇಷ ಸಾಧನೆ: ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆಯಲ್ಲಿ ಮೂರೂ ಸ್ಥಾನ
ದಾವಣಗೆರೆ : ಕೃಷಿ ಇಲಾಖೆಯಲ್ಲಿ 2021-22 ನೇ ಸಾಲಿನ ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳ ರೈತರು ಹೆಸರು ನೊಂದಾಯಿಸಿ ಸ್ಪರ್ಧೆಯಲ್ಲಿ ಭಾಗವಹಿದ್ದರು ಅದರಲ್ಲಿ ಜಿಲ್ಲೆಯಿಂದ 10 ಜನ ರೈತರು…
View More ತೊಗರಿ ಬೆಳೆಯಲ್ಲಿ ದಾವಣಗೆರೆ ರೈತರ ವಿಶೇಷ ಸಾಧನೆ: ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ಬೆಳೆ ಸ್ಪರ್ಧೆಯಲ್ಲಿ ಮೂರೂ ಸ್ಥಾನನಿಮ್ಮ ಜಿಲ್ಲೆಯಲ್ಲಿ ಹೇಗಿದೆ ಚಳಿ..? ಈಗಿದೆ ಇಂದಿನ ಹವಾಮಾನ ವರದಿ
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ಚಳಿಯ ವಾತಾವರಣ ಇರಲಿದ್ದು, ಮಧ್ಯಾಹ್ನ ಬಿಸಿಲಿನ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು, ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಬಿಸಿಲು ಹಾಗೂ ಕೊಂಚ…
View More ನಿಮ್ಮ ಜಿಲ್ಲೆಯಲ್ಲಿ ಹೇಗಿದೆ ಚಳಿ..? ಈಗಿದೆ ಇಂದಿನ ಹವಾಮಾನ ವರದಿBIG NEWS: ಭೀಕರ ಅಪಘಾತ..15 ವಿದ್ಯಾರ್ಥಿಗಳ ದಾರುಣ ಸಾವು; ಹಲವು ಮಕ್ಕಳ ಸ್ಥಿತಿ ಚಿಂತಾಜನಕ
ವಿದ್ಯಾರ್ಥಿಗಳಿದ್ದ ಎರಡು ಬಸ್‌ಗಳು ಚಾಲಕನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ 15 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಣಿಪುರದ ನೋನಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹೌದು, ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಂ…
View More BIG NEWS: ಭೀಕರ ಅಪಘಾತ..15 ವಿದ್ಯಾರ್ಥಿಗಳ ದಾರುಣ ಸಾವು; ಹಲವು ಮಕ್ಕಳ ಸ್ಥಿತಿ ಚಿಂತಾಜನಕ