ದಾವಣಗೆರೆ ಫೆ. 15: ಜಿಲ್ಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಫೆ. 16 ರಂದು ಬೆಳಿಗ್ಗೆ…
View More ದಾವಣಗೆರೆ: ಜಿಲ್ಲೆಯಾದ್ಯಂತ ಫೆ.19 ರವರೆಗೆ ನಿಷೇಧಾಜ್ಞೆ ಜಾರಿDistrict
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ.ಅನುದಾನ: ಡಾ.ಜಿ.ಎಂ.ಸಿದ್ದೇಶ್ವರ
ದಾವಣಗೆರೆ ಫೆ.15 :ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ನಬಾರ್ಡ್ ಆರ್.ಐ.ಡಿ.ಎಫ್ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಕೃಷಿ ಇಲಾಖೆಯಿಂದ ಸುಮಾರು ರೂ.23 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಡಾ.…
View More ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಗೆ 23 ಕೋಟಿ ರೂ.ಅನುದಾನ: ಡಾ.ಜಿ.ಎಂ.ಸಿದ್ದೇಶ್ವರವಿಜಯನಗರ: ಕೋಳಿ ಸಾಗಾಣಿಕೆ, ಇ-ಕಾರ್ಟ್, ಸರಕು ಸಾಗಾಣಿಕೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ವಿಜಯನಗರ ,ಫೆ.09: ಪರಿಶಿಷ್ಟ ವರ್ಗದವರ ವಿವಿಧ ಅಭಿವೃದ್ಧಿ ಕಾರ್ಯಕ್ರಮದಡಿ 2021-22ನೇ ಸಾಲಿನ ಬುಡಕಟ್ಟು ಉಪಯೋಜನೆಗೆ ವಿಶೇಷ ಕೇಂದ್ರಿಯ ನೆರವಿನಡಿ ಕೋಳಿ ಸಾಗಾಣಿಕೆ ಘಟಕ, ಇ-ಕಾರ್ಟ್, ಸರಕು ಸಾಗಾಣಿಕೆಗೆ ವಾಹನ ಖರೀದಿಸಲು ಸಹಾಯಧನಕ್ಕಾಗಿ, ವಿಜಯನಗರ ಜಿಲ್ಲೆಯ…
View More ವಿಜಯನಗರ: ಕೋಳಿ ಸಾಗಾಣಿಕೆ, ಇ-ಕಾರ್ಟ್, ಸರಕು ಸಾಗಾಣಿಕೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಫೆ.3 ರಿಂದ ಮತ್ತೆ ಮಳೆ: ನಿಮ್ಮ ಜಿಲ್ಲೆಯಲ್ಲಿ ತಾಪಮಾನ ಹೇಗಿದೆ?
ಬೆಂಗಳೂರು : ರಾಜ್ಯದಲ್ಲಿ ಕಳೆದ ವಾರ ಸುರಿದಿದ್ದ ಸಾಧಾರಣ ಮಳೆ ಸಂಪೂರ್ಣ ಕಡಿಮೆಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಳಲ್ಲಿ ಮುಂಜಾನೆ ಚಳಿ ಇರಲಿದ್ದು, ಮಧ್ಯಾಹ್ನದ ವೇಳೆ ಬಿಸಿಲಿನ ತಾಪಮಾನ ಇರಲಿದ್ದು, ನಂತರ ಸಂಜೆ…
View More ಫೆ.3 ರಿಂದ ಮತ್ತೆ ಮಳೆ: ನಿಮ್ಮ ಜಿಲ್ಲೆಯಲ್ಲಿ ತಾಪಮಾನ ಹೇಗಿದೆ?ಹವಾಮಾನ ವರದಿ; ನಿಮ್ಮ ಜಿಲ್ಲೆಯಲ್ಲಿ ಇಂದು ತಾಪಮಾನ ಹೇಗಿದೆ..?
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಎಂದಿನಂತೆ ಚಳಿ ಇರಲಿದ್ದು, ಮಧ್ಯಾಹ್ನ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆ ವೇಳೆಗೆ ಮೋಡ ಮುಸುಕಿದ ವಾತಾವರಣ ಇರಲಿದೆ. ಇನ್ನು, ಬೆಂಗಳೂರಿನಲ್ಲಿ ಇಂದು…
View More ಹವಾಮಾನ ವರದಿ; ನಿಮ್ಮ ಜಿಲ್ಲೆಯಲ್ಲಿ ಇಂದು ತಾಪಮಾನ ಹೇಗಿದೆ..?ನಾಳೆಯಿಂದ ಈ ಜಿಲ್ಲೆ ಕೂಡ ಅನ್ ಲಾಕ್; ಸರ್ಕಾರ ದಿಢೀರ್ ಆದೇಶ
ಬೆಂಗಳೂರು: ಧಾರವಾಡ ಜಿಲ್ಲೆಯನ್ನು ಸಹ ಸೋಮವಾರದಿಂದ (ಜೂ.21) ಅನ್ ಲಾಕ್ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಶನಿವಾರ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಜಗದೀಶ್…
View More ನಾಳೆಯಿಂದ ಈ ಜಿಲ್ಲೆ ಕೂಡ ಅನ್ ಲಾಕ್; ಸರ್ಕಾರ ದಿಢೀರ್ ಆದೇಶಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್: 2 ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ!
ಬಳ್ಳಾರಿ: ಕರೋನ ಉಲ್ಬಣ ಹಿನ್ನಲೆ, ಬಳ್ಳಾರಿ ಜಿಲ್ಲೆಯಲ್ಲಿ ಜೂನ್ 7ರವರೆಗೆ ಕಠಿಣ ಲಾಕ್ ಡೌನ್ ಜಾರಿ ಮಾಡಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಿಪಾಟಿ ಅವರು ಇಂದು ಆದೇಶಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಪವನ್ ಕುಮಾರ್…
View More ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್: 2 ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ!ಗಮನಿಸಿ: ರಾಜ್ಯದ 17 ಜಿಲ್ಲೆಗಳಲ್ಲಿ ಏಪ್ರಿಲ್ 26ರವರೆಗೆ ಮಳೆ; ಯಾವ ಜಿಲ್ಲೆಯಲ್ಲಿ ಎಷ್ಟಿದೆ ಉಷ್ಣಾಂಶ
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಹಾಗು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, 17 ಜಿಲ್ಲೆಗಳಲ್ಲಿ ಏಪ್ರಿಲ್ 26 ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
View More ಗಮನಿಸಿ: ರಾಜ್ಯದ 17 ಜಿಲ್ಲೆಗಳಲ್ಲಿ ಏಪ್ರಿಲ್ 26ರವರೆಗೆ ಮಳೆ; ಯಾವ ಜಿಲ್ಲೆಯಲ್ಲಿ ಎಷ್ಟಿದೆ ಉಷ್ಣಾಂಶರಾಜ್ಯದಲ್ಲಿ ಇನ್ನು ಎರಡು ದಿನ ಮಳೆ; ಯಾವ ಜಿಲ್ಲೆಯಲ್ಲಿ ಎಷ್ಟಿದೆ ಉಷ್ಣಾಂಶ
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೂ 2 ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ ಎನ್ನಲಾಗಿದ್ದು, ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಳೆ ಮುಂದುವರಿಯಲಿದೆ ಎಂದು…
View More ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ; ಯಾವ ಜಿಲ್ಲೆಯಲ್ಲಿ ಎಷ್ಟಿದೆ ಉಷ್ಣಾಂಶಆತ್ಮ ನಿರ್ಭರ ಭಾರತ: ಒಂದು ಜಿಲ್ಲೆಗೆ ಒಂದು ಉತ್ಪನ್ನ; ಬಳ್ಳಾರಿ ಜಿಲ್ಲೆಗೆ ‘ಅಂಜೂರ ಹಣ್ಣು’ ಆಯ್ಕೆ
ಬಳ್ಳಾರಿ: ಆತ್ಮ ನಿರ್ಭರ ಭಾರತ ಯೋಜನೆಯ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಅನುಷ್ಠಾನವನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಪ್ರಾರಂಭಿಸಿದ್ದು, ಬಳ್ಳಾರಿ…
View More ಆತ್ಮ ನಿರ್ಭರ ಭಾರತ: ಒಂದು ಜಿಲ್ಲೆಗೆ ಒಂದು ಉತ್ಪನ್ನ; ಬಳ್ಳಾರಿ ಜಿಲ್ಲೆಗೆ ‘ಅಂಜೂರ ಹಣ್ಣು’ ಆಯ್ಕೆ
